22
September, 2026

A News 365Times Venture

22
Tuesday
September, 2026

A News 365Times Venture

ಸಿಎಂ ಮತ್ತು ಡಿಸಿಎಂಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್

Date:

ನವದೆಹಲಿ,ಜೂನ್,9,2025 (www.justkannada.in):  ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಗೆ ಬಂದು ವಿವರಣೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಮಧ್ಯೆ ಡಿಸಿಎಂ ಡಿಕೆ ಶಿವಕುಮಾರ್ ನವದೆಹಲಿಯಲ್ಲೇ ಇದ್ದಾರೆ. ನಾಳೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ ಎನ್ನಲಾಗುತ್ತಿದೆ. ಕಾಲ್ತುಳಿತ ಘಟನೆಯಿಂದ ಅಸಮಾಧಾನಗೊಂಡಿರುವ ಕಾಂಗ್ರೆಸ್ ಹೈಕಮಾಂಡ್ ಈ ಬಗ್ಗೆ ವಿವರಣೆ ನೀಡುವಂತೆ ಕೇಳಲಿದೆ.

ನಾಳೇ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್  ಜೊತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಭೆ ನಡೆಸಲಿದ್ದು ಕಾಲ್ತುಳಿತ ಬಗ್ಗೆ ಗಂಭೀರ ಚರ್ಚೆ ನಡೆಸಲಿದ್ದಾರೆ. ರಾಹುಲ್ ಗಾಂಧಿ ಕಾಲ್ತುಳಿತ ದುರಂತದ ಬಗ್ಗೆ ಮಾಹಿತಿ ಕೇಳಲಿದ್ದಾರೆ. ಸರ್ಕಾರದ ಲೋಪದಿಂದಲೇ ದುರಂತ ಸಂಭವಿಸಿರುವುದು ಎಂಬ ಆರೋಪಗಳು ಕೇಳಿ ಬಂದಿದ್ದು, ಈ ಹಿನ್ನಲೆಯಲ್ಲಿ ಈ ಬಗ್ಗೆ ರಾಹುಲ್ ಗಾಂಧಿ ಮಾಹಿತಿ ಪಡೆಯಲಿದ್ದಾರೆ.vtu

Key words: Congress, high command, calls, CM , DCM

The post ಸಿಎಂ ಮತ್ತು ಡಿಸಿಎಂಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರು ತನಿಖೆಗೆ ಆದೇಶಿಸಿದ  ಸುಪ್ರೀಂಕೋರ್ಟ್​

ನವದೆಹಲಿ, ಸೆಪ್ಟೆಂಬರ್,​​ 21,2026 (www.justkannada.in):  2012ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ...

ಮಾಜಿ ಶಾಸಕ ಡಾ. ಆರ್.ಬಿ.ಶಿರಿಯಣ್ಣವರ ಸರಳ ಸಜ್ಜನ ರಾಜಕಾರಣಿ- ಸಿಎಂ ಡಿಕೆಶಿ ಸ್ಮರಣೆ

ಬೆಂಗಳೂರು,ಸೆಪ್ಟಂಬರ್‌,21,2026 (www.justkannada.in) ಮಾಜಿ ಶಾಸಕ ಡಾ. ಆರ್.ಬಿ.ಶಿರಿಯಣ್ಣವರ ಸರಳ ವ್ಯಕ್ತಿ, ಸಜ್ಜನ...

ಮೈಸೂರಿನಲ್ಲಿ MIT ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಕಾಲೇಜು ಆರಂಭ

ಮೈಸೂರು,ಸೆಪ್ಟಂಬರ್‌,21,2026 (www.justkannada.in) : ಮಹಾರಾಜ ಎಜುಕೇಶನ್ ಟ್ರಸ್ಟ್‌ (ರಿ) ವತಿಯಿಂದ ಮೈಸೂರಿನಲ್ಲಿ...

ಕಬಿನಿ ನಾಲೆಗಳಿಗೆ  ನೀರು ಹರಿಸುವಂತೆ ರೈತರಿಂದ  ಬೃಹತ್ ಪ್ರತಿಭಟನೆ, ಆಕ್ರೋಶ

ಮೈಸೂರು,ಸೆಪ್ಟಂಬರ್‌, 21,2026 (www.justkannada.in): ಕಬಿನಿ  ಜಲಾಶಯದಿಂದ ನಾಲೆಗಳಿಗೆ  ನೀರು ಹರಿಸುವಂತೆ ಆಗ್ರಹಿಸಿ...