13
August, 2026

A News 365Times Venture

13
Thursday
August, 2026

A News 365Times Venture

ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಎ.ಎಸ್ ಪೊನ್ನಣ್ಣ ನೇಮಕ

Date:

ಬೆಂಗಳೂರು,ಆಗಸ್ಟ್,12,2026 (www.justkannada.in):  ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ವಿರಾಜಪೇಟೆ ಶಾಸಕ .ಎಸ್ ಪೊನ್ನಣ್ಣ ಅವರನ್ನ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಎ.ಎಸ್ ಪೊನ್ನಣ್ಣ ಅವರನ್ನ  ಡೆಪ್ಯೂಟಿ ಚೇರ್ಮನ್ ಆಗಿ  ನೇಮಿಸಲು ಹೈಕಮಾಂಡ್ ಶಿಫಾರಸ್ಸು ಮಾಡಿತ್ತು.  ಸಚಿವ ಸ್ಥಾನದ ಮೇಲೆ ನಿರೀಕ್ಷೆಯನ್ನು ಇಟ್ಟುಕೊಂಡಿದ್ದ ಎ.ಎಸ್ ಪೊನ್ನಣ್ಣ ಅವರಿಗೆ ಇದೀಗ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ.

ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಸಿಎಂ ಕಾನೂನು ಸಲಹೆಗಾರರಾಗಿ ಪೊನ್ನಣ್ಣ ಸೇವೆ ಸಲ್ಲಿಸಿದ್ದರು. ಇದೀಗ ಸಿಎಂ ರಾಜಕೀಯ ಕಾರ್ಯದರ್ಶಿಯನ್ನಾಗಿ ಮಾಡಿ ಸಂಪುಟ ದರ್ಜೆಸಚಿವರ ಸ್ಥಾನಮಾನ ನೀಡಿ ಸರ್ಕಾರ ಆದೇಶಿಸಿದೆ.

Key words: A.S. Ponnanna, appointed , CM’s, political secretary

The post ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಎ.ಎಸ್ ಪೊನ್ನಣ್ಣ ನೇಮಕ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಗರಗಳ ಮೂಲಸೌಕರ್ಯ ಅಭಿವೃದ್ಧಿ ಹಾಗೂ ವೈಜ್ಞಾನಿಕ ತ್ಯಾಜ್ಯ ನಿರ್ವಹಣೆಗೆ ಆದ್ಯತೆ ನೀಡಿ – ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಆಗಸ್ಟ್, 12,2026 (www.justkannada.in): ನಗರಗಳ ಮೂಲಸೌಕರ್ಯ ಅಭಿವೃದ್ಧಿ ಹಾಗೂ ವೈಜ್ಞಾನಿಕ...

KPSC ಪರೀಕ್ಷಾ ನಿಯಂತ್ರಕರಾಗಿ ಪ್ರಸನ್ನ ಎಚ್. ಐಎಎಸ್‌ ಅವರಿಗೆ ಹೆಚ್ಚುವರಿ ಹೊಣೆ

ಬೆಂಗಳೂರು, ಆಗಸ್ಟ್, 12,2026 (www.justkannada.in): ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪರೀಕ್ಷಾ...

80ನೇ ಸ್ವಾತಂತ್ರ್ಯೋತ್ಸವ: ಅಮೃತ ಸರೋವರಗಳಲ್ಲಿ ಮತ್ತೆ ಹಾರಲಿವೆ ತ್ರಿವರ್ಣ ಧ್ವಜ

ಮೈಸೂರು,ಆಗಸ್ಟ್,12,2026 (www.justkannada.in):  ದೇಶವೇ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಆಚರಣೆಗೆ ಸಿದ್ಧತೆ ನಡೆಸಿರುವಂತೆ...

ಬೆಂಗಳೂರಿನಲ್ಲಿ ನೆಲೆಯೂರಲು ಲೂಫ್ತಾನ್ಸಾ ಟೆಕ್ನಿಕ್ ಆಸಕ್ತಿ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಆಗಸ್ಟ್,12,2026 (www.justkannada.in):  ವಿಮಾನಗಳ ನಿರ್ವಹಣೆ, ದುರಸ್ತಿ ಮತ್ತು ಓವರ್-ಹಾಲ್ ವಲಯದಲ್ಲಿ ಜಾಗತಿಕ...