31
May, 2026

A News 365Times Venture

31
Sunday
May, 2026

A News 365Times Venture

ಸಿಎಂ ರಾಜಕೀಯ ಕಾರ್ಯದರ್ಶಿ ರಾಜೀನಾಮೆ:  ವರಿಷ್ಠರೇ ಇದಕ್ಕೆ ಸ್ಪಷ್ಟನೆ ಕೊಡಬೇಕು- ಸಚಿವ ಸತೀಶ್ ಜಾರಕಿಹೊಳಿ

Date:

ಬೆಳಗಾವಿ,ಏಪ್ರಿಲ್,14,2026 (www.justkannada.in):  ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್ ಅಹ್ಮದ್ ಬಿಡುಗಡೆಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಈ ಬಗ್ಗೆ ವರಿಷ್ಠರೇ ಸ್ಪಷ್ಟನೆ ಕೊಡಬೇಕು ಎಂದಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಯಾವ ಕಾರಣಕ್ಕೆ ಯಾವ ಆಧಾರದ ಮೇಲೆ ಆಗಿದೆ ಗೊತ್ತಿಲ್ಲ ವರಿಷ್ಠರೇ ಅದಕ್ಕೆ ಸ್ಪಷ್ಟೀಕರಣ ಕೊಡಬೇಕು.  ಯಾವ ಕಾರಣಕ್ಕೆ ಉಚ್ಚಾಟನೆ ಆಗಿದೆ. ಸರ್ಕಾರ ಸ್ಪಷ್ಟೀಕರಣ ಕೊಡಬೇಕು.  ಅಬ್ದುಲ್ ಜಬ್ಬಾರ್ ರಾಜೀನಾಮೆ ಕೊಟ್ಟಿದ್ದಾರೆ ಆ ಜಾಗಕ್ಕೆ ಮುಸ್ಲೀಮರೇ ಬರಬೇಕು ಬೇರೆಯವರಿಗೆ ಕೊಡಲ್ಲ ಎಂದರು.

ಬೆಳಗಾವಿ ಜಿಲ್ಲೆಗೆ ಎರಡು ಸಚಿವ ಸ್ಥಾನ ಕೊಟ್ಟಿದ್ದಾರೆ. ಹೆಚ್ಚು ಸಚಿವ ಸ್ಥಾನ ಕೊಡುವುದು ಹೈಕಮಾಂಡ್ ಗೆ ಬಿಟ್ಟಿದ್ದು.  ಮೂರು ಬಾರಿ ಶಾಸಕರಾಗಿ ಆಯ್ಕೆಯಾದವರು ದೆಹಲಿಗೆ ಹೋಗಿದ್ದಾರೆ. ಸಚಿವ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್ ನಿರ್ಧರಿಬೇಕು  ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

Key words: CM’s, political secretary, resigns, Minister, Satish Jarkiholi

The post ಸಿಎಂ ರಾಜಕೀಯ ಕಾರ್ಯದರ್ಶಿ ರಾಜೀನಾಮೆ:  ವರಿಷ್ಠರೇ ಇದಕ್ಕೆ ಸ್ಪಷ್ಟನೆ ಕೊಡಬೇಕು- ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಡಿಕೆಶಿ ಪದಗ್ರಹಣಕ್ಕೆ ಹೋಗಲು ತಯಾರಿ- ಶಾಸಕ ಸಿ.ಪಿಯೋಗೇಶ್ವರ್

ರಾಮನಗರ,ಮೇ,30,2026 (www.justkannada.in):  ರಾಜ್ಯದ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್  ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ...

ಜೂ.3 ರಂದು ರಾಜ್ಯದ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ

ಬೆಂಗಳೂರು,ಮೇ,30,2026 (www.justkannada.in):  ಜೂನ್ 3 ರಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ...

ರಾಜ್ಯದಲ್ಲಿ ಮುಂದಿನ 2 ವರ್ಷ ‘ಸೂಪರ್ ಭ್ರಷ್ಟ ಸರ್ಕಾರ’- ಛಲವಾದಿ ನಾರಾಯಣಸ್ವಾಮಿ

ಯಾದಗಿರಿ,ಮೇ,30,2026 (www.justkannada.in): ರಾಜ್ಯದಲ್ಲಿ ಮುಂದಿನ ಎರಡು ವರ್ಷಗಳ ಕಾಲ ಸೂಪರ್ ಭ್ರಷ್ಟ...

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕ್ಷಣಗಣನೆ: ಹೈಕಮಾಂಡ್ ನಾಯಕರು, ಶಾಸಕರು ಆಗಮನ

ಬೆಂಗಳೂರು,ಮೇ,30,2026 (www.justkannada.in):  ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಯಾಗಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ...