21
March, 2026

A News 365Times Venture

21
Saturday
March, 2026

A News 365Times Venture

ಸಿಎಂ ಸಿದ್ದರಾಮಯ್ಯ ಬಜೆಟ್ ಗೆ ಆಡಳಿತ ಪಕ್ಷದಲ್ಲೇ ವಿರೋಧ- ಬಿ.ವೈ ವಿಜಯೇಂದ್ರ

Date:

ಕಲಬುರಗಿ,ಮಾರ್ಚ್,20,2026 (www.justkannada.in): ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಗೆ ಆಡಳಿತ ಪಕ್ಷದಲ್ಲೇ ವಿರೋಧ ವ್ಯಕ್ತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟೀಕಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಬಜೆಟ್ ದೂರದೃಷ್ಠಿ ಇಲ್ಲದ ಬಜೆಟ್. ಸರ್ಕಾರ ರಾಜ್ಯದ ಜನರ ಭರವಸೆ ನುಚ್ಚ ನೂರು ಮಾಡಿದೆ. ರಾಜ್ಯದಲ್ಲಿ ಯಾವುದೇ ಅಭಿವೃದ್ದಿ ಕೆಲಸಗಳು ಆಗುತ್ತಿಲ್ಲ ಎಂದು ಕಿಡಿಕಾರಿದರು.

ಪ್ರಿಯಾಂಕ್ ಖರ್ಗೆ ಅಂತರಾಷ್ಟ್ರಿಯ ವಿಷಯ ಮಾತನಾಡೋದು ಬಿಟ್ಟು ಜಿಲ್ಲೆ ಅಭಿವೃದ್ದಿ ಬಗ್ಗೆ ಯೋಚಿಸಲಿ

ಗೋವಿಂದರಾವ್ ವರದಿ ಪ್ರಕಾರ ಕಲ್ಯಾಣ ಕರ್ನಾಟಕ ಹಿಂದುಳಿದಿದೆ ಶೇ. 75 ರಷ್ಟು  ಪ್ರಾದೇಶಿಕ ಅಸಮತೋಲನ ಇದೆ ಎಂದು ವರದಿ  ಇದೆ. ಪ್ರಿಯಾಂಕ್ ಖರ್ಗೆ ಪ್ರಧಾನಿ ಬಗ್ಗೆ ಮಾತನಾಡುತ್ತಾರೆ ಇದು ಅತ್ಯಂತ ದುರ್ದೈವದ ಸಂಗತಿ  ಕಲ್ಯಾಣ ಕರ್ನಾಟಕ ಭಾಗ ಪ್ರಿಯಾಂಕ್ ಖರ್ಗೆ ಹಿಡಿತದಲ್ಲಿದೆ ಪ್ರಿಯಾಂಕ್ ಖರ್ಗೆ ಅಂತರಾಷ್ಟ್ರಿಯ ವಿಷಯ ಮಾತನಾಡೋದು ಬಿಟ್ಟು ತಮ್ಮ ಜಿಲ್ಲೆ ಕಲಬುರಗಿ ಅಭೀವೃದ್ದಿ ಕಡೆ ಗಮನಹರಿಸಲಿ  ಎಂದು ಬಿವೈ ವಿಜಯೇಂದ್ರ ಟಾಂಗ್ ಕೊಟ್ಟರು.

Key words: Opposition, CM, Siddaramaiah, budget, BY Vijayendra

The post ಸಿಎಂ ಸಿದ್ದರಾಮಯ್ಯ ಬಜೆಟ್ ಗೆ ಆಡಳಿತ ಪಕ್ಷದಲ್ಲೇ ವಿರೋಧ- ಬಿ.ವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿ ಚರ್ಚಿಸಿದ ಆರ್.ಅಶೋಕ್

ಬೆಂಗಳೂರು,ಮಾರ್ಚ್,20,2026 (www.justkannada.in):  ವಿಪಕ್ಷ ನಾಯಕ ಆರ್.ಅಶೋಕ್ ಅವರು ಡಿಸಿಎಂ ಡಿಕೆ ಶಿವಕುಮಾರ್...

ಪ್ರೀಮಿಯಮ್ ಪೆಟ್ರೋಲ್ ಬೆಲೆ 2 ರೂ. ಏರಿಕೆ

ನವದೆಹಲಿ, ಮಾರ್ಚ್, 20,2026 (www.justkannada.in):  ಇಸ್ರೇಲ್ ಮತ್ತು ಇರಾನ್‌ ಅಮೆರಿಕಾ ನಡುವಿನ...

MYSORE: ಹೊಸ ಜಾಹೀರಾತು ನೀತಿ ಕುರಿತು ಸಂಪಾದಕರ ಸಭೆ ಕರೆದ ಜಿಲ್ಲಾ ಪತ್ರಕರ್ತರ ಸಂಘ.

ಮೈಸೂರು, ಮಾ.೨೦,೨೦೨೬: ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಹೊಸ...

ಉಪಚುನಾವಣೆ ಟಿಕೆಟ್ ಕಗ್ಗಂಟು: ಸುರ್ಜೇವಾಲಗೆ ಅಭಿಪ್ರಾಯ ತಿಳಿಸಿದ ಸಿಎಂ, ಡಿಸಿಎಂ, ಸಚಿವರು

ಬೆಂಗಳೂರು,ಮಾರ್ಚ್,20,2026 (www.justkannada.in):  ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭೆ ಉಪಚುನಾವಣೆಯ ಕಾಂಗ್ರೆಸ್...