24
June, 2026

A News 365Times Venture

24
Wednesday
June, 2026

A News 365Times Venture

ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ – ಸಚಿವ HC ಮಹದೇವಪ್ಪ

Date:

ನವದೆಹಲಿ,ಏಪ್ರಿಲ್,29,2026 (www.justkannada.in): ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ  ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್ ಸಿ ಮಹದೇವಪ್ಪ ತಿಳಿಸಿದರು.

ಅಹಿಂದ ಸಮಾವೇಶ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಹೆಚ್ ಸಿ ಮಹದೇವಪ್ಪ, ಅಹಿಂದ ಅನ್ನೋದು ಒಂದು ಚಳವಳಿ. ಅದು ಯಾರನ್ನು ಕಟ್ಟಿಕೊಂಡು ಮಾಡಲ್ಲ. ಅಹಿಂದ ಕಾಂಗ್ರೆಸ್ ಬೇಸ್. ಸಮಾವೇಶಕ್ಕೆ ಕರೆದರೆ ಹೋಗುತ್ತೇವೆ ಎಂದರು.

ಮಾಜಿ ಸಚಿವ ಕೆ.ಎನ್ ರಾಜಣ್ಣ ಅವರು ಏನು ಹೇಳಿದ್ದಾರೋ ಗೊತ್ತಿಲ್ಲ.  ಹೈಕಮಾಂಡ್ ನಮ್ಮಲ್ಲಿ ಅಂತಿಮ ಹೈಕಮಾಂಡ್ ಯಾವಾಗ ತೀರ್ಮಾನ ಮಾಡುತ್ತದೆಯೋ  ಆಗ ಸಂಪುಟ ಪುನಾರಚನೆಯಾಗುತ್ತದೆ ಎಂದರು.

Key words: Siddaramaiah,  power, Minister, HC Mahadevappa

The post ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ – ಸಚಿವ HC ಮಹದೇವಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ಡ್ರಗ್ಸ್ ಕ್ಯಾಪಿಟಲ್ ಆಗುತ್ತಿದೆ, ಆ ಕಡೆ ಗಮನ ಹರಿಸಿ- MLC  ಸಿ.ಟಿ ರವಿ ತಿರುಗೇಟು

ಬೆಂಗಳೂರು,ಜೂನ್,23,2026 (www.justkannada.in): ಆರ್ ಎಸ್ ಎಸ್ ನೋಂದಣಿ ವಿಚಾರದಲ್ಲಿ ದಾಖಲೆ ಕೊಡದೆ...

ಸಿಎಂ ಡಿಕೆಶಿ ಒಕ್ಕಲಿಗರ ಲೀಡರ್ ಆಗಬಾರದೆಂದು ಟೌನ್ ಶಿಪ್ ಗೆ  HDK ವಿರೋಧ- ಸಚಿವ ಎಂ.ಬಿ ಪಾಟೀಲ್

ವಿಜಯಪುರ,ಜೂನ್,23,2026 (www.justkannada.in):  ಬಿಡದಿ ಟೌನ್ ಶಿಪ್ ಗೆ ಕೇಂದ್ರ ಸಚಿವ ಹೆಚ್...

ಬಿಡದಿ ಟೌನ್ ಶಿಪ್ ಜಟಾಪಟಿ: ಹೆಚ್ ಡಿಕೆಗೆ ಟಾಂಗ್ ಕೊಟ್ಟ ಸಚಿವ ಯುಟಿ ಖಾದರ್

ಮಂಗಳೂರು,ಜೂನ್,23,2026 (www.justkannada.in): ಬಿಡದಿ ಟೌನ್ ಶಿಪ್ ಬಗ್ಗೆ ಸಿಎಂ ಡಿಕೆ ಶಿವಕುಮಾರ್...

ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಆವರಿಗೆ ಸಿಎಂ ಡಿ.ಕೆ ಶಿವಕುಮಾರ್ ಅಂತಿಮ ನಮನ

ರಾಮನಗರ, ಜೂನ್ 23,2026 (www.justkannada.in): ಸೋಮವಾರ ಲಿಂಗೈಕ್ಯರಾದ ಕನಕಪುರ ದೇಗುಲ ಮಠದ...