14
April, 2026

A News 365Times Venture

14
Tuesday
April, 2026

A News 365Times Venture

ಸಿದ್ದರಾಮಯ್ಯ ಸಂಪುಟದಲ್ಲಿ ಕೆಲ ಸಚಿವರನ್ನ ಕೈಬಿಡಬೇಕು-ಕಾಂಗ್ರೆಸ್ ಶಾಸಕ

Date:

ನವದೆಹಲಿ,ಏಪ್ರಿಲ್,13,2026 (www.justkannada.in):  ಉಪಚುನಾವಣೆ ಮುಗಿದ ಬೆನ್ನಲ್ಲೆ ಸಚಿವ ಸಂಪುಟ ಪುನಾರಚನೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಈ ನಡುವೆ ಹಿರಿಯ ಶಾಸಕರು ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ್ದಾರೆ.

ಈ ಕುರಿತು ಮಾತನಾಡಿರುವ  ಕಾಂಗ್ರೆಸ್ ಶಾಸಕ ಎಸ್ ಎನ್ ನಾರಾಯಣಸ್ವಾಮಿ , 18 ಶಾಸಕರು ದೆಹಲಿಗೆ ಬಂದಿದ್ದೇವೆ  ಸಭೆ ಮಾಡಿದ್ದೇವೆ.  25ಕ್ಕೂ ಹೆಚ್ಚು ಶಾಸಕರು ಹೈಕಮಾಂಡ್ ಭೇಟಿ ಮಾಡುತ್ತೇವೆ ರಾಜ್ಯ ಸಚಿವ ಸಂಪುಟ ಪುನಾರಚನೆ ಆಗಬೇಕು ಎಂದು ಆಗ್ರಹಿಸಿದರು.

ಸಿದ್ದರಾಮಯ್ಯ ಸಂಪುಟದಲ್ಲಿ ಕೆಲ ಸಚಿವರನ್ನ ಕೈಬಿಡಬೇಕು. ಉತ್ತಮ ಆಡಳಿತಕ್ಕೆ ಅವಕಾಶ ಕೊಡಬೇಕು ಎಂದು ಶಾಸಕ ಎಸ್ ಎನ್ ನಾರಾಯಣಸ್ವಾಮಿ ತಿಳಿಸಿದ್ದಾರೆ.

Key words: CM Siddaramaiah, Cabinet reshuffle, Congress, MLA

The post ಸಿದ್ದರಾಮಯ್ಯ ಸಂಪುಟದಲ್ಲಿ ಕೆಲ ಸಚಿವರನ್ನ ಕೈಬಿಡಬೇಕು-ಕಾಂಗ್ರೆಸ್ ಶಾಸಕ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂ ರಾಜಕೀಯ ಕಾರ್ಯದರ್ಶಿ ರಾಜೀನಾಮೆ:  ವರಿಷ್ಠರೇ ಇದಕ್ಕೆ ಸ್ಪಷ್ಟನೆ ಕೊಡಬೇಕು- ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಏಪ್ರಿಲ್,14,2026 (www.justkannada.in):  ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್ ಅಹ್ಮದ್ ಬಿಡುಗಡೆಗೊಳಿಸಿದ...

ಡಾ.ಬಿ.ಆರ್ ಅಂಬೇಡ್ಕರ್ ರಚಿಸಿದ ಸಂವಿಧಾನದಿಂದಲೇ ರಾಜ್ಯದ ಸಿಎಂ ಆಗಿದ್ದೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಏಪ್ರಿಲ್ ,14,2026 (www.justkannada.in):  ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ...

ಹಿರಿಯ ಶಾಸಕರ ಜೊತೆ ಐವರು ಹೊಸ ಶಾಸಕರಿಗೂ ಸಚಿವ ಸ್ಥಾನ ನೀಡಲಿ- ಕಾಂಗ್ರೆಸ್ ಶಾಸಕ ಆಗ್ರಹ

ದಾವಣಗೆರೆ,ಏಪ್ರಿಲ್,14,2026 (www.justkannada.in): ಸಚಿವ ಸಂಪುಟ ಪುನಾರಚನೆಗೆ ಆಗ್ರಹಿಸಿ ಹಿರಿಯ ಶಾಸಕರು ಹೈಕಮಾಂಡ್...

ಮಹಿಳಾ ಮೀಸಲಾತಿ:  SC, ST, OBC ಮಹಿಳೆಯರಿಗೆ ಒಳಮೀಸಲು ಕಲ್ಪಿಸಬೇಕು: MLC ಕೆ .ಶಿವಕುಮಾರ್ ಒತ್ತಾಯ

ಮೈಸೂರು, ಏಪ್ರಿಲ್,14,2026 (www.justkannada.in):  ಕೇಂದ್ರ ಸರ್ಕಾರವು ನಾರಿಶಕ್ತಿ ವಂದನ್ ಅಧಿನಿಯಮದ ಮೂಲಕ...