25
August, 2026

A News 365Times Venture

25
Tuesday
August, 2026

A News 365Times Venture

ಸಿದ್ದರಾಮಯ್ಯ ಸಾಲದ ಚಾಂಪಿಯನ್- ಆರ್.ಅಶೋಕ್ ವಾಗ್ದಾಳಿ

Date:

ಬೆಂಗಳೂರು,ಮಾರ್ಚ್,5,2025 (www.justkannada.in): ಸಿಎಂ ಸಿದ್ದರಾಮಯ್ಯ 1ಸಾವಿರ ಕೋಟಿ ಸಾಲ ಮಾಡಿದ್ದಾರೆ. ಸಿದ್ದರಾಮಯ್ಯ ಸಾಲದ ಚಾಂಪಿಯನ್ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ಸಿದ್ದರಾಮಯ್ಯ ಸರ್ಕಾರ ದಲಿತರ ಹಣ ಲೂಟಿ ಮಾಡಿದೆ. ಗ್ಯಾರಂಟಿಗಾಗಿ ದಲಿತರ ಹಣ ಬಳಸಲಾಗಿದೆ. ನಾನು ಸಿದ್ದಣ್ಣ ಲೂಟಿ ಗ್ಯಾರಂಟಿಯ ಅಣ್ಣ ಎಂಬಂತಾಗಿದೆ.  ಭಿಕ್ಷೆ ಬೇಡೋ  ಸ್ಥಿತಿಗೆ ಸಿಎಂ ಸಿದ್ದರಾಮಯ್ಯ ಬಂದಿದ್ದಾರೆ ಎಂದು ಲೇವಡಿ ಮಾಡಿದರು.

ಸಿದ್ದರಾಮಯ್ಯ 1ಸಾವಿರ ಕೋಟಿ ಸಾಲ ಮಾಡಿದ್ದು, ಈ ಹಿಂದೆ ಯಾರೂ ಇಷ್ಟು ಸಾಲ ಮಾಡಿಲ್ಲ. ಅದಕ್ಕೆ ಸಿದ್ದರಾಮಯ್ಯರನ್ನ ಲೂಟಿರಾಮಯ್ಯ ಅನ್ನೋದು  ಎಂದು ಆರ್.ಅಶೋಕ್ ಕಿಡಿಕಾರಿದರು.

Key words: Siddaramaiah, champion of debt, R. Ashok

The post ಸಿದ್ದರಾಮಯ್ಯ ಸಾಲದ ಚಾಂಪಿಯನ್- ಆರ್.ಅಶೋಕ್ ವಾಗ್ದಾಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶೀಘ್ರವೇ ಉರ್ದುಸೇರಿದಂತೆ ಇತರ ವಿಷಯಗಳ ಶಿಕ್ಷಕರ ನೇಮಕ -ಸಚಿವ ಮಧು ಬಂಗಾರಪ್ಪ

ಬೆಂಗಳೂರು, ಆಗಸ್ಟ್,24,2026 (www.justkannada.in):  ಉರ್ದು ಭಾಷೆ ಸೇರಿದಂತೆ ಈಗ ನಡೆಯುತ್ತಿರುವ 15...

ಹನೂರು ಶೂಟೌಟ್ ಕೇಸ್: ಪ್ರಕರಣ ಸಿಐಡಿಗೆ ವರ್ಗಾವಣೆ

ಚಾಮರಾಜನಗರ,ಆಗಸ್ಟ್,25,2026 (www.justkannada.in):  ಚಾಮರಾಜನಗರ ಹನೂರಿನ ಶಾಡ್ಯ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದ್ದ ಅರಣ್ಯ...

ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್

ಬೆಂಗಳೂರು,ಆಗಸ್ಟ್,25,2026 (www.justkannada.in):  ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದ 400 ಪಶುವೈದ್ಯಾಧಿಕಾರಿ ಹುದ್ದೆಗಳ...

ತಮಿಳುನಾಡಿಗೆ ಹರಿದ ಬರೊಬ್ಬರಿ 33 TMC ನೀರು: ಬರಿದಾದ ಕಾವೇರಿ ಜಲಾನಯನ ಪ್ರದೇಶಗಳು  

ಮೈಸೂರು,ಆಗಸ್ಟ್,25,2026 (www.justkannada.in):  ಈ ಬಾರಿ ರಾಜ್ಯದಲ್ಲಿ ಸರಿಯಾಗಿ ಮುಂಗಾರು ಮಳೆಯಾಗದ ಹಿನ್ನೆಲೆಯಲ್ಲಿ...