29
May, 2026

A News 365Times Venture

29
Friday
May, 2026

A News 365Times Venture

ಸಿದ್ದರಾಮಯ್ಯ ಹಳೆ ಹುಲಿ ,ಯಾವ ಆಟ ಆಡ್ತಾರೆ ಗೊತ್ತಿಲ್ಲ: ರಾಜೀನಾಮೆವರೆಗೂ ಗ್ಯಾರಂಟಿ ಇಲ್ಲ-ಶೋಭಾ ಕರಂದ್ಲಾಜೆ

Date:

ಬೆಂಗಳೂರು,ಮೇ,27,2026 (www.justkannada.in): ಸಿಎಂ ಸಿದ್ದರಾಮಯ್ಯ ಹಳೇ ಹುಲಿ. ಯಾವ ಆಟ ಆಡುತ್ತಾರೆ ಗೊತ್ತಿಲ್ಲ. ಅವರು ರಾಜೀನಾಮೆ ನೀಡುವವರೆಗೂ ಗ್ಯಾರಂಟಿ ಇಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕುಟುಕಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯದಲ್ಲಿ ಒಂದು ಕಡೆ ಬರಗಾಲ ಮತ್ತೊಂದು ಕಡೆ ಬರ ಎಲ್ಲವನ್ನೂ ಬಿಟ್ಟು  ಕಾಂಗ್ರೆಸ್ ನಲ್ಲಿ ಕುರ್ಚಿಗಾಗಿ ಕಚ್ಚಾಟ ನಡೆಯುತ್ತಿದೆ . ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಯತ್ನಿಸಿದರೆ. ಡಿಕೆ ಶಿವಕುಮಾರ್ ಸಿಎಂ ಆಗಲು ಯತ್ನಿಸುತ್ತಿದ್ದಾರೆ.  ಈ ಮಧ್ಯೆ ರಾಜ್ಯದ ಜನರು ಬಡವರಾಗಿದ್ದಾರೆ.  ಸಿದ್ದರಾಮಯ್ವರು ಯಾವಾಗ ಯಾವ ಆಟ  ಆಡ್ತಾರೆ ಎಂದರು.

ಸಿದ್ದರಾಮಯ್ಯ,  ರಾಜೀನಾಮೆ ಕೊಡುವವರೆಗೂ ನಂಬಕೆ ಇಲ್ಲ  ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿ ಇಲ್ಲ.  ಕಾಂಗ್ರೆಸ್ ಸರ್ಕಾರಕ್ಕೆ ಜನರ ಬಗ್ಗೆ ಕಾಳಜಿ ಇಲ್ಲ ಎಂದುಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದರು.

Key words: Siddaramaiah, old tiger, playing, Shobha Karandlaje

The post ಸಿದ್ದರಾಮಯ್ಯ ಹಳೆ ಹುಲಿ ,ಯಾವ ಆಟ ಆಡ್ತಾರೆ ಗೊತ್ತಿಲ್ಲ: ರಾಜೀನಾಮೆವರೆಗೂ ಗ್ಯಾರಂಟಿ ಇಲ್ಲ-ಶೋಭಾ ಕರಂದ್ಲಾಜೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಆಸ್ತಿ ವಿವಾದಕ್ಕೆ ಹರಿದ ನೆತ್ತರು: ಗುಂಡಿಕ್ಕಿ ಆರು ಮಂದಿಯ ಹತ್ಯೆ

ವಿಜಯಪುರ,ಮೇ, 29,2026 (www.justkannada.in):  ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಭೀಮಾತೀರದಲ್ಲಿ ಮತ್ತೆ ನೆತ್ತರು...

ಪಿಎಂ ಸೂರ್ಯ ಘರ್ ಯೋಜನೆಯ ಪ್ರಚಾರ ವಾಹನಕ್ಕೆ ಚಾಲನೆ

ಮೈಸೂರು, ಮೇ, 29, 2026  (www.justkannada.in): ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್...

ಸಿದ್ದರಾಮಯ್ಯ ನಡೆ ಮಾದರಿ : ಮುಂದಿನ ಸಿಎಂ ಬಗ್ಗೆ  ಹೈಕಮಾಂಡ್ ತೀರ್ಮಾನ- ದಿನೇಶ್ ಗುಂಡೂರಾವ್

ಮೈಸೂರು,ಮೇ,29,2026 (www.justkannada.in):  ಹೈಕಮಾಂಡ್ ಏನು ಹೇಳುತ್ತದೆ, ಅದರ ತೀರ್ಮಾನದ ಪ್ರಕಾರ ಸಿಎಂ...

 ನಾಳೆ ಶಾಸಕಾಂಗ ಪಕ್ಷದ ಸಭೆ: ಪ್ರಮಾಣವಚನಕ್ಕೆ ದಿನ ನಿಗದಿಯಾಗಿಲ್ಲ- ಡಿಕೆ ಶಿವಕುಮಾರ್

ಬೆಂಗಳೂರು,ಮೇ,29,2026 (www.justkannada.in):  ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ  ಬಳಿಕ ಸಿದ್ದರಾಮಯ್ಯ ದೆಹಲಿಗೆ...