26
June, 2026

A News 365Times Venture

26
Friday
June, 2026

A News 365Times Venture

ಸುಹಾಸ್ ಶೆಟ್ಟಿ ಕೊಲೆ ಕೇಸ್ ಎನ್ ಐಎಗೆ ನೀಡಲು ಬಿಜೆಪಿ ಆಗ್ರಹ: ಸಚಿವ ದಿನೇಶ್ ಗುಂಡೂರಾವ್ ತಿರುಗೇಟು

Date:

ಮಂಗಳೂರು,ಮೇ,16,2025 (www.justkannada.in):  ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನ ಎನ್ ಐಎಗೆ ವಹಿಸುವಂತೆ ಬಿಜೆಪಿ ಆಗ್ರಹ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಬಿಜೆಪಿಗರು ಎಲ್ಲವನ್ನೂ ಎನ್ ಐಎ, ಸಿಬಿಐ ಕೊಡಿ ಅಂತಾ ಜಪ ಮಾಡ್ತಾರೆ ಅಷ್ಟೆ.  ಇದು ಬಿಜೆಪಿಯ ರಾಜಕೀಯ ದುರುದ್ದೇಶ ಎಂದು ಟೀಕಿಸಿದರು.

ನಮ್ಮ ಪೊಲೀಸರ ಮೇಲೆ ನಮಗೆ ವಿಶ್ವಾಸವಿದೆ. ಪಿಎಫ್ ಐ ಆಗಿರಲಿ ಯಾರೇ ಆಗಿರಲಿ ನಮ್ಮ ಪೊಲೀಸರು ಸಂಪೂರ್ಣ ತನಿಖೆ ಮಾಡುತ್ತಾರೆ.  ನಮಗೆ ನಮ್ಮ ಜನರ ಸುರಕ್ಷತೆ  ಮುಖ್ಯ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

Key words: BJP, Suhas Shetty, murder ,case, NIA, Minister, Dinesh Gundu Rao

The post ಸುಹಾಸ್ ಶೆಟ್ಟಿ ಕೊಲೆ ಕೇಸ್ ಎನ್ ಐಎಗೆ ನೀಡಲು ಬಿಜೆಪಿ ಆಗ್ರಹ: ಸಚಿವ ದಿನೇಶ್ ಗುಂಡೂರಾವ್ ತಿರುಗೇಟು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ತೆರಿಗೆ ವಂಚನೆ ಮತ್ತು ತೆರಿಗೆ ಸೋರಿಕೆ ಸಂಪೂರ್ಣ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ- ಸಿಎಂ ಡಿಕೆಶಿ ಸೂಚನೆ

ಬೆಂಗಳೂರು,ಜೂನ್,26,2026 (www.justkannada.in): ತೆರಿಗೆ ವಂಚನೆಗೆ ಯಾವುದೇ ಅವಕಾಶ ನೀಡಬಾರದು. ತೆರಿಗೆ ಸೋರಿಕೆಯನ್ನು...

ಟೌನ್ ಶಿಪ್ ಹೆಸರಿನಲ್ಲಿ ರೈತರಿಂದ ಭೂಮಿ ಕಸಿದುಕೊಳ್ಳುವುದು ತಪ್ಪು- ಪ್ರತಾಪ್ ಸಿಂಹ

ಹಾಸನ,ಜೂನ್,26,2026 (www.justkannada.in):  ಬಿಡದಿಯ ಟೌನ್ ಶಿಪ್ ನಿರ್ಮಾಣ ವಿಚಾರ ಜಟಾಪಟಿ ತಾರಕಕ್ಕೇರಿದ್ದು,...

ಸರ್ಕಾರದ ಘನತೆ ಉಳಿಸುವ ವೃತ್ತಿಪರತೆ ಪ್ರದರ್ಶಿಸಿ. ಇಲ್ಲದಿದ್ರೆ ಕಠಿಣ ಕ್ರಮ ಅನಿವಾರ್ಯ-ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಜೂನ್,26,2026 (www.justkannada.in): ಸರ್ಕಾರದ ಘನತೆ ಉಳಿಸುವ ವೃತ್ತಿಪರತೆ ಪ್ರದರ್ಶಿಸಿ. ಇಲ್ಲದಿದ್ದರೆ ಕಠಿಣ...

ಮುತ್ತತ್ತಿ ಕಾವೇರಿ ನದಿಯಲ್ಲಿ ಮತ್ತೊಂದು ದುರಂತ: ವೈದ್ಯರೊಬ್ಬರ ಶವ ಪತ್ತೆ

ಮಂಡ್ಯ, ಜೂನ್,26,2026 (www.justkannada.in):  ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಕಾವೇರಿ...