30
April, 2026

A News 365Times Venture

30
Thursday
April, 2026

A News 365Times Venture

ಸುಹಾಸ್ ಶೆಟ್ಟಿ ಹತ್ಯೆ ಕೇಸ್: ಆರೋಪಿಗಳ ಬಂಧನಕ್ಕೆ4 ವಿಶೇಷ ತಂಡ-ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು,ಮೇ,2,2025 (www.justkannada.in):  ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲು 4 ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಂಗಳೂರಿನಲ್ಲಿ ನಿನ್ನೆ ಸಂಜೆ ಸುಹಾಸ್ ಶೆಟ್ಟಿ ಎಂಬುವವರ ಹತ್ಯೆಯಾಗಿದೆ. ನಾವು ಈಗಾಗಲೇ ಅದನ್ನು ಗಮನಿಸಿದ್ದು, ಆರೋಪಿಗಳನ್ನ ಬಂಧಿಸಲು ನಾವು 4 ವಿಭಿನ್ನ ತಂಡಗಳನ್ನು ರಚಿಸಿದ್ದೇವೆ. ನಾವು ಅವರನ್ನು ಕಾನೂನಿನ ವ್ಯಾಪ್ತಿಗೆ ತರಲಿದ್ದೇವೆ ಎಂದರು.

ದಕ್ಷಿಣ ಕನ್ನಡದಲ್ಲಿ ನಾವು ಸಾಕಷ್ಟು ಶಾಂತಿ ಮತ್ತು ಸಾಮರಸ್ಯವನ್ನು ತರಲು ಪ್ರಯತ್ನಿಸುತ್ತೇವೆ. ಈ ರೀತಿಯ ಘಟನೆಗಳು ಆ ಶಾಂತಿ ಮತ್ತು ಸಾಮರಸ್ಯಕ್ಕೆ ಅಡ್ಡಿಯಾಗಬಾರದು. ಈ ಹಿನ್ನೆಲೆಯಲ್ಲಿ ಈ ಬಗ್ಗೆ  ನಾವು ತುಂಬಾ ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಪರಮೇಶ್ವರ್ ಹೇಳಿದರು.

Key words: Suhas Shetty, murder case, 4 special teams, Home Minister, Parameshwar

The post ಸುಹಾಸ್ ಶೆಟ್ಟಿ ಹತ್ಯೆ ಕೇಸ್: ಆರೋಪಿಗಳ ಬಂಧನಕ್ಕೆ4 ವಿಶೇಷ ತಂಡ-ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲ್

ಬೆಂಗಳೂರು,ಏಪ್ರಿಲ್,30,2026 (www.justkannada.in):  ಭಾರೀ ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ತಡೆಗೋಡೆ ಕುಸಿದು 7...

ಮಳೆ ಅವಾಂತರ: ನಾಳೆ ಡಿಸಿಎಂ ಡಿಕೆ ಶಿವಕುಮಾರ್ ರಿಂದ ಸಿಟಿ ರೌಂಡ್ಸ್

ಬೆಂಗಳೂರು,ಏಪ್ರಿಲ್,30,2026 (www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಭಾರೀ ಮಳೆಯಿಂದಾಗಿ ಬೌಂರಿಂಗ್...

ಕಾಂಗ್ರೆಸ್ ನಾಯಕರು ಸೈಲೆಂಟಾಗಿಲ್ಲ, ಶಿಸ್ತು ಅಂದುಕೊಳ್ಳಿ-  ಸಚಿವ ಶಿವರಾಜ್ ತಂಗಡಗಿ

ಚಿತ್ರದುರ್ಗ,ಏಪ್ರಿಲ್,30,2026 (www.justkannada.in):  ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಶಿವರಾಜ್...

ಮೈಸೂರು: ಬೌರಿಂಗ್ ಅವಘಡ ಎಚ್ಚರಿಕೆ ಗಂಟೆ – ಕೆ.ವಿ. ಮಲ್ಲೇಶ್

ಮೈಸೂರು,ಏಪ್ರಿಲ್,30,2026 (www.justkannada.in):  ಬೆಂಗಳೂರಿನ ಬೌರಿಂಗ್ ಕಾಂಪೌಂಡ್ ಕಟ್ಟಡ ಕುಸಿದು 7 ಮಂದಿ...