21
February, 2026

A News 365Times Venture

21
Saturday
February, 2026

A News 365Times Venture

ಸ್ನೇಹಮಯಿ ಕೃಷ್ಣ ಸಿಸಿಬಿ ಪೊಲೀಸರ ವಶಕ್ಕೆ

Date:

ಬೆಂಗಳೂರು,ಫೆಬ್ರವರಿ,20,2026 (www.justkannada.in): ಮುಡಾ ಪ್ರಕರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಿನಲ್ಲಿ ಸಿಟಿ ಸಿವಿಲ್ ಕೋರ್ಟ್ ಬಳಿ  ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದು, ಶಾಂತಿನಗರ ಸಿಸಿಬಿ ಕಚೇರಿಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಮುಂಬಡ್ತಿ ಪಡೆಯಲು ಸಿಎಸ್ ಶಾಲಿನಿ ರಜನೀಶ್ ಅವರಿಗೆ ಮುಡಾ ಮಾಜಿ ಆಯುಕ್ತ ಡಿ.ಬಿ ನಟೇಶ್ 1.60 ಕೋಟಿ ರೂ.  ಹಣ ನೀಡಿದ್ದರು ಎಂದು ಸ್ನೇಹಮಯಿ ಕೃಷ್ಣ ಅವರು ಆರೋಪಿಸಿದ್ದರು.  ಈ ಸಂಬಂಧ ಇದೀಗ ಸ್ನೇಹಮಯಿ ಕೃಷ್ಣ ಅವರನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ.

Key words: Snehamayi Krishna, custody, CCB police

The post ಸ್ನೇಹಮಯಿ ಕೃಷ್ಣ ಸಿಸಿಬಿ ಪೊಲೀಸರ ವಶಕ್ಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಖರ್ಗೆ ಅವರಿಂದ ಆದಷ್ಟು ಬೇಗ ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸುವ ಭರವಸೆ- ಸಚಿವ ಸತೀಶ್ ಜಾರಕಿಹೊಳಿ

ನವದೆಹಲಿ,ಫೆಬ್ರವರಿ,21,2026 (www.justkannada.in): ರಾಜ್ಯದಲ್ಲಿ ಉಂಟಾಗಿರುವ ನಾಯಕತ್ವ ಬದಲಾವಣೆ ಗೊಂದಲ ವಿಚಾರವನ್ನು ಆದಷ್ಟು...

ಜಾತಿಧರ್ಮಗಳನ್ನು ಮೀರಿ ಮಾನವೀಯತೆಯಿಂದ ಸೇವೆ ಸಲ್ಲಿಸಿ- ಸಿಎಂ ಸಿದ್ದರಾಮಯ್ಯ ಕಿವಿಮಾತು

ಬೆಂಗಳೂರು, ಫೆಬ್ರವರಿ ,21,2026 (www.justkannada.in):  ವೈದ್ಯಕೇತರ ಸಿಬ್ಬಂದಿಗಳೂ ವೈದ್ಯರಷ್ಟೇ ಪ್ರಮುಖರು. ಆರೋಗ್ಯ...

ತುರಗನೂರು ವಿಸ್ತರಣೆ ಶಾಖಾ ನಾಲೆಗಳ ಅಭಿವೃದ್ಧಿಯಿಂದ 1800 ಎಕರೆಗೆ ನೀರು: ಸಚಿವ ಡಾ: ಹೆಚ್.ಸಿ ಮಹದೇವಪ್ಪ

ಮೈಸೂರು,ಫೆಬ್ರವರಿ,21,2026 (www.justkannada.in):  ತುರಗನೂರು ಶಾಖಾ ನಾಲೆಯು ವಿಶ್ವೇಶ್ವರಯ್ಯ ನಾಲೆಯ ಅಂತಿಮ‌ ನೆಲೆಯಾಗಿದ್ದು,...

CS ಶಾಲಿನಿ ರಜನೀಶ್ ಬಳಿ ಕ್ಷಮೆಯಾಚಿಸಿದ ಸ್ನೇಹಮಯಿ ಕೃಷ್ಣ

ಬೆಂಗಳೂರು,ಫೆಬ್ರವರಿ,21,2026 (www.justkannada.in):  ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ದ ಮುಂಬಡ್ತಿ...