21
August, 2026

A News 365Times Venture

21
Friday
August, 2026

A News 365Times Venture

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ.ಕೆ ಶಿವಕುಮಾರ್

Date:

ಬೆಂಗಳೂರು, ಆಗಸ್ಟ್,19,2026 (www.justkannada.in): “ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ” ಎಂದು ಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಸಿಎಂ ಡಿಕೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು.

ಕಳ್ಳಬೇಟೆ ನಿಗ್ರಹ ಶಿಬಿರಗಳನ್ನು ಜಿಲೆಟಿನ್ ಬಳಸಿ ಸ್ಪೋಟಿಸಲಾಗಿದ್ದು, ತಮಿಳುನಾಡು ಮೂಲದ ಕಳ್ಳರ ಕೈವಾಡದ ಶಂಕೆಯಿದೆಯೇ ಎಂದು ಕೇಳಿದಾಗ, “ನನಗೂ ಕೆಲವು ಮಾಹಿತಿ ಬರುತ್ತಿದೆ. ಅರಣ್ಯ ಸಚಿವರು ತನಿಖೆ ಮಾಡಿಸುತ್ತಿದ್ದಾರೆ. ಈಗ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ವರದಿ ಬಂದ ಬಳಿಕ ಮಾಹಿತಿ ನೀಡುತ್ತೇವೆ” ಎಂದರು.

ENGLISH SUMMARY..

Thorough Investigation into Hanur Shootout Case: CM D.K. Shivakumar

Bengaluru, Aug. 19:

“A thorough investigation into the Hanur shootout case is currently underway, and we will comment once the investigation is completed,” stated CM D.K. Shivakumar.

Shivakumar responded to reporters near his Sadashivanagar residence on Wednesday.

When asked about the anti-poaching camps being blown up using gelatin sticks and whether there is suspicion of thieves from Tamil Nadu being involved, he said, “I am also receiving some information. The Forest Minister is overseeing the investigation. I will not make any comments now. We will provide details once the report is submitted.”

Key words: Investigation, Hanur Shootout Case, CM D.K. Shivakumar

The post ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ.ಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಂಡ್ಯ ಕೃಷಿ ವಿವಿಯ ಕೃಷಿ ವಿಜ್ಞಾನ ಕೇಂದ್ರದ ಸಹಾಯಕ ಹುದ್ದೆಗೆ ತೃತೀಯ ಲಿಂಗಿ ಆಯ್ಕೆ

ಮಂಡ್ಯ,ಆಗಸ್ಟ್, 21,2026 (www.justkannada.in): ತೃತೀಯ ಲಿಂಗಿ ಮೈನಾ ಹೆಚ್. ಅವರು ಮಂಡ್ಯ...

15 ಸಾವಿರ ಶಿಕ್ಷಕರ ನೇಮಕಾತಿ: ಅಭ್ಯರ್ಥಿಗಳ ಗೊಂದಲ ನಿವಾರಣೆಗೆ FAQ ಪ್ರಕಟ

ಬೆಂಗಳೂರು, ಆಗಸ್ಟ್,20,2026 (www.justkannada.in): ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 15 ಸಾವಿರ...

ಕೆಪಿಎಸ್ ಸಿ ಮಾಜಿ ಅಧ್ಯಕ್ಷರ ಮರುನೇಮಕಕ್ಕೆ ಆದೇಶ ವಿಚಾರ: ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ- ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಆಗಸ್ಟ್,21,2026 (www.justkannada.in): ಕೆಪಿಎಸ್ ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಅವರನ್ನು 7ದಿನದೊಳಗೆ...

ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹ:  ಕಪ್ಪು ಟೀ ಶರ್ಟ್ ಧರಿಸಿ BJP-JDS ಶಾಸಕರ ಪ್ರತಿಭಟನೆ

ಬೆಂಗಳೂರು,ಆಗಸ್ಟ್,21,2026 (www.justkannada.in): ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಶಾಸಕರು ಕಪ್ಪು...