24
August, 2026

A News 365Times Venture

24
Monday
August, 2026

A News 365Times Venture

ಹಲವೆಡೆ ಮಳೆ: ಕುಡಿಯುವ ನೀರಿಗೆ ಸಮಸ್ಯೆ ಆಗಲ್ಲ-  ಡಿಸಿಎಂ ಪರಮೇಶ್ವರ್

Date:

ಬೆಂಗಳೂರು,ಜುಲೈ,6,2026 (www.justkannada.in):  ರಾಜ್ಯದಲ್ಲಿ ಹಲವೆಡೆ ಮಳೆಯಾಗುತ್ತಿದ್ದು ಜಲಾಶಯಗಳಿಗೆ ಒಳಹರಿವು ಬರುತ್ತಿದೆ. ಹೀಗಾಗಿ ಕುಡಿಯುವ ನೀರಿಗೆ ಸಮಸ್ಯೆ ಆಗಲ್ಲ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಇಂದು ಮಾತನಾಡಿದ ಡಿಸಿಎಂ ಡಾ.ಜಿ.ಪರಮೇಶ್ವರ್, ಚಿಕ್ಕಮಗಳೂರು ಹುಬ್ಬಳ್ಳಿ ಭಾಗದಲ್ಲಿ ಮಳೆಯಾಗುತ್ತಿದೆ.  ಜಲಾಶಯಗಳಿಗೆ ನೀರು ಒಳಹರಿವು ಬರುತ್ತಿದೆ.  ಕೆಆರ್ ಎಸ್ ಜಲಾಶಯಕ್ಕೂ ಒಳಹರಿವು ಹೆಚ್ಚುತ್ತಿದೆ. ಕುಡಿಯುವ ನೀರಿಗೆ ಸಮಸ್ಯೆ ಆಗಲ್ಲ ಎಂದರು. 

ಗುಳೆ ಹೋಗುವುದನ್ನ ತಡೆಯಲು ಕ್ರಮ ತೆಗೆದುಕೊಳ್ಳುತ್ತೇವೆ ಈಗಾಗಲೇ ಮೇವಿನ ಕಿಟ್ ಕೊಟ್ಟಿದ್ದೇವೆ.  ವಿಶೇಷ ಪ್ಯಾಕೇಜ್ ಬಗ್ಗೆ  ಇಷ್ಟು ಬೇಗ ಚಿಂತನೆ ಇಲ್ಲ ಎಂದು ಡಿಸಿಎಂ ಪರಮೇಶ್ವರ್ ತಿಳಿಸಿದರು.

Key words: Rain, Drinking water, No problem, DCM, Parameshwar

The post ಹಲವೆಡೆ ಮಳೆ: ಕುಡಿಯುವ ನೀರಿಗೆ ಸಮಸ್ಯೆ ಆಗಲ್ಲ-  ಡಿಸಿಎಂ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ತಮಿಳುನಾಡಿಗೆ ಹರಿದ ನೀರು: ಕಬಿನಿ ಡ್ಯಾಂ ಖಾಲಿ : ಇಂದು ರೈತರಿಂದ ಹೋರಾಟ

ಮೈಸೂರು,ಆಗಸ್ಟ್,24,2026 (www.justkannada.i):  ಕಾವೇರಿ ನದಿ ನೀರು ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಲೇ ಇದ್ದು...

VTU ಬೆಂಗಳೂರು ಕೇಂದ್ರಕ್ಕೆ ಜಪಾನ್ ನಿಯೋಗ ಭೇಟಿ, ಚರ್ಚೆ

ಬೆಂಗಳೂರು,ಆಗಸ್ಟ್,24,2026 (www.justkannada.in): ಕೈಗಾರಿಕೆ–ಶೈಕ್ಷಣಿಕ ಸಂಸ್ಥೆಗಳ ಸಹಭಾಗಿತ್ವದ ಅವಕಾಶಗಳನ್ನು ಅನ್ವೇಷಿಸ ಸಲುವಾಗಿ ಜಪಾನ್‌ನ...

ತಮಿಳುನಾಡಿಗೆ ನೀರು: ಕಬಿನಿ ಡ್ಯಾಂ ಬಳಿ ರೈತರ ಪ್ರತಿಭಟನೆ, ಮುತ್ತಿಗೆಗೆ ಯತ್ನ

ಮೈಸೂರು,ಆಗಸ್ಟ್,22,2026 (www.justkannada.in):  ತಮಿಳುನಾಡಿಗೆ ನಿತ್ಯ ನೀರು ಹರಿಸುವ ಮೂಲಕ ಕಾವೇರಿ ನೀರು...

KSOU ಬಿಒಎಂ ನೇಮಕಕ್ಕೆ ರಾಜಕೀಯ ಲೆಕ್ಕಾಚಾರ : ಸಾಮಾಜಿಕ ನ್ಯಾಯದ ಸಮೀಕರಣದಲ್ಲಿ ತಿಮ್ಮಯ್ಯ–ಶಿವಕುಮಾರ್ ಹೆಸರು!

ಮೈಸೂರು, ಆ.೨೨,೨೦೨೬: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಬೋರ್ಡ್ ಆಫ್ ಮ್ಯಾನೇಜ್‌ಮೆಂಟ್‌...