1
May, 2026

A News 365Times Venture

1
Friday
May, 2026

A News 365Times Venture

ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮತ್ತೋರ್ವ ಬಲಿ

Date:

ಹಾಸನ ಜೂನ್,28,2025 (www.justkannada.in):  ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಮುಂದುವರೆಯುತ್ತಿದ್ದು ಇದೀಗ ಆಟೋ ಚಾಲಕನೋರ್ವ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.

ಹಾಸನ ಜಿಲ್ಲೆ ಸಿದ್ದೇಶ್ವರ್ ನಗರ ನಿವಾಸಿ ಗೋವಿಂದ(37) ಮೃತಪಟ್ಟ ಆಟೋಚಾಲಕ. ಗೋವಿಂದ ಅವರು ಬೆಳಿಗ್ಗೆ 7 ಗಂಟೆ ಸುಮಾರಿಗೆ ಆಟೋ ಚಲಾಯಿಸುವಾಗಲೇ ಎದೆನೋವು ಶುರುವಾಗಿದೆ. ಈ ವೇಳೆ ಗೋವಿಂದ ಆಟೋದಲ್ಲೇ ಹಾಸನ ಜಿಲ್ಲಾಸ್ಪತ್ರೆಗೆ ತೆರಳಿದ್ದಾರೆ. ಆದರೆ ಆಸ್ಪತ್ರೆಯಲ್ಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಈ ಮೂಲಕ ಹಾಸನ ಜಿಲ್ಲೆಯಲ್ಲಿ ಒಂದೇ ತಿಂಗಳ ಅಂತರದಲ್ಲಿ ಹೃದಯಾಘಾತಕ್ಕೆ ಸಾವನ್ನಪ್ಪಿದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.vtu

Key words: Another, victim ,heart attack , Hassan district

The post ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮತ್ತೋರ್ವ ಬಲಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಳೆ ಅವಾಂತರ ತಡೆಗೆ ತ್ವರಿತಗತಿ ಕ್ರಮಕ್ಕೆ ಸೂಚನೆ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಏಪ್ರಿಲ್,30,2026 (www.justkannada.in): ಬೆಂಗಳೂರಿನಲ್ಲಿ ಆಗುತ್ತಿರುವ ಮಳೆ ಅವಾಂತರ ತಡೆಯಲು ತ್ವರಿತಗತಿಯಲ್ಲಿ ಕ್ರಮಕೈಗೊಳ್ಳುವಂತೆ...

ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಇದ್ದಾರೆ, ಆ ಪ್ರಶ್ನೆಯೇ ಉದ್ಬವಿಸಲ್ಲ- ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ಕಲಬುರುಗಿ,ಏಪ್ರಿಲ್,30,2026 (www.justkannada.in):  ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಇದ್ದಾರೆ ಆ ಸಿಎಂ ಬದಲಾವಣೆ...

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲ್

ಬೆಂಗಳೂರು,ಏಪ್ರಿಲ್,30,2026 (www.justkannada.in):  ಭಾರೀ ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ತಡೆಗೋಡೆ ಕುಸಿದು 7...

ಮಳೆ ಅವಾಂತರ: ನಾಳೆ ಡಿಸಿಎಂ ಡಿಕೆ ಶಿವಕುಮಾರ್ ರಿಂದ ಸಿಟಿ ರೌಂಡ್ಸ್

ಬೆಂಗಳೂರು,ಏಪ್ರಿಲ್,30,2026 (www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಭಾರೀ ಮಳೆಯಿಂದಾಗಿ ಬೌಂರಿಂಗ್...