14
May, 2026

A News 365Times Venture

14
Thursday
May, 2026

A News 365Times Venture

ಹಿಜಾಬ್ ಗೆ ಅವಕಾಶ : ಉಪಚುನಾವಣೆಯ ನೋವು ಮರೆಯಲು ಮುಸ್ಲೀಮರ ತುಷ್ಟೀಕರಣ-ಶಾಸಕ ಸುನೀಲ್ ಕುಮಾರ್

Date:

ಬೆಂಗಳೂರು,ಮೇ,14,2026 (www.justkannada.in): ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶ ನೀಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಶಾಸಕ ಸುನೀಲ್ ಕುಮಾರ್ ಕೆಂಡ ಕಾರಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಶಾಸಕ ಸುನೀಲ್ ಕುಮಾರ್, ಕಾಂಗ್ರೆಸ್ ಸರ್ಕಾರದಿಂದ ಹಿಂದೂ ವಿರೋಧಿ ನೀತಿ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿರುವುದು ಸಂವಿಧಾನ ವಿರೋಧಿಯಷ್ಟೇ ಅಲ್ಲ.  ನ್ಯಾಯಾಂಗ ನಿಂಧನೆಯೂ ಹೌದು. ದಾವಣಗೆರೆ ಉಪಚುನಾವಣೆ ಸಂದರ್ಭದಲ್ಲಿ ಮುಸ್ಲಿಂ ಸಮುದಾಯ  ಕಾಂಗ್ರೆಸ್ ಗೆ ಕೊಟ್ಟ ಕಪಾಳಮೋಕ್ಷದ ನೋವನ್ನ ಮರೆಯುವುದಕ್ಕಾಗಿ ಸಿದ್ದರಾಮಯ್ಯ  ಸರ್ಕಾರ ಈಗ ಮುಸ್ಲೀಂ ತುಷ್ಟೀಕರಣ ಮಾಡುತ್ತಿದೆ ಎಂದು ಲೇವಡಿ ಮಾಡಿದರು.

ಕಳೆದ ಬಾರಿ ಕ್ಯಾಬಿನೆಟ್ ಸಭೆಯಲ್ಲಿ ಮುಸ್ಲೀಂ ಕಾಲೋನಿಗಳ ಅಭಿವೃದ್ದಿಗೆ ಕೋಟ್ಯಾಂತರ ರೂ. ಅನುದಾನ ಕೊಡಲಾಗಿತ್ತು. ಅದರ ಬೆನ್ನಲ್ಲೆ ಈಗ ಶಾಲೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ ತನ್ನ ಮತಬ್ಯಾಕ್ ಭದ್ರಪಡಿಸಿಕೊಳ್ಳುವುದಕ್ಕಾಗಿ ದೇಶದ ಸಮಗ್ರತೆ ಸಂವಿಧಾನವನ್ನು ಒತ್ತೆ ಇಡುವುದಕ್ಕೆ ಹೇಸದ ಕಾಂಗ್ರೆಸ್ಸಿಗರಿಗೆ ಈಗ ಮತ್ತೆ ಬಿಜಾಬ್ ಧ್ಯಾನ ಶುರುವಾಗಿದೆ ಎಂದು ಶಾಸಕ ಸುನೀಲ್ ಕುಮಾರ್ ಕಿಡಿಕಾರಿದರು.

Key words: Hijab, Appeasement, Muslims, MLA, Sunil Kumar

The post ಹಿಜಾಬ್ ಗೆ ಅವಕಾಶ : ಉಪಚುನಾವಣೆಯ ನೋವು ಮರೆಯಲು ಮುಸ್ಲೀಮರ ತುಷ್ಟೀಕರಣ-ಶಾಸಕ ಸುನೀಲ್ ಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶಿಕ್ಷಣವೇ ಸಮಾಜದ ಪ್ರಗತಿಯ ಅಡಿಪಾಯ, ಪ್ರತಿಭೆಯೇ ರಾಷ್ಟ್ರದ ಭವಿಷ್ಯದ ಶಕ್ತಿ : ಡಾ.ಈ.ಸಿ.ನಿಂಗರಾಜ್ ಗೌಡ.

ಮೈಸೂರು,ಮೇ,13,2026 (www.justkannada.in): ಶಿಕ್ಷಣವೇ ಸಮಾಜದ ಪ್ರಗತಿಯ ಅಡಿಪಾಯ, ಈಗಿನ ವಿದ್ಯಾರ್ಥಿಗಳ ಪ್ರತಿಭೆಯೇ...

ದೇಶದ ಮಕ್ಕಳ ಭವಿಷ್ಯಕ್ಕೆ ಸೆಕ್ಯೂರಿಟಿ ಬೇಡವಾ? ಕೇಂದ್ರದ ವಿರುದ್ದ ಸಚಿವ ಮಧು ಬಂಗಾರಪ್ಪ ಗುಡುಗು

ಬೆಂಗಳೂರು,ಮೇ,13,2026 (www.justkannada.in):  ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ  ಮೇ 3 ರಂದು ನಡೆದಿದ್ದ ನೀಟ್...

ನೀಟ್ ಜವಾಬ್ದಾರಿ ರಾಜ್ಯಗಳಿಗೆ ನೀಡಿ, ನಾವೇ ಪರೀಕ್ಷೆ ಮಾಡ್ತೇವೆ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಮೇ,13,2026 (www.justkannada.in): ರಾಜಸ್ತಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ...

ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ; ರಕ್ಷಕರೇ ಭಕ್ಷಕರಾದರೇ ಸಿದ್ದರಾಮಯ್ಯನವರೇ? ಆರ್.ಅಶೋಕ್ ಕಿಡಿ

ಬೆಂಗಳೂರು,ಮೇ,13,2026 (www.justkannada.in): ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಕರ್ನಾಟಕದಲ್ಲಿ ಇಂದು...