4
March, 2026

A News 365Times Venture

4
Wednesday
March, 2026

A News 365Times Venture

ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ: ಅದು ಅಧಿಸೂಚಿತ ಖಾಯಿಲೆ- ಸಚಿವ ದಿನೇಶ್ ಗುಂಡೂರಾವ್

Date:

ಬೆಂಗಳೂರು, ಜುಲೈ,7,2025 (www.justkannada.in): ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ: ಹೃದಯಾಘಾತ ಒಂದು ಅಧಿಸೂಚಿತ ಖಾಯಿಲೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದರು.

ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಸಂಬಂಧ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಜ್ಞರ ಜತೆ ಸಭೆ ನಡೆಸಿದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ದಿನೇಶ್​ ಗುಂಡೂರಾವ್​, ಕೊರೊನಾ ಲಸಿಕೆಯಿಂದ ಹೃದಯಘಾತ ಸಂಭವಿಸಿಲ್ಲ. ವರದಿಯಲ್ಲಿ ಕೊರೊನಾ ದಿಂದ ಗುಣಮುಖರಾದವರಿಗೆ ಹೃದಯಾಘಾತವಾಗಿದೆ ಅಂತ ಇದೆ ಎಂದು ಹೇಳಿದರು.

ಹೃದಯಘಾತವನ್ನು ಸಡನ್ ಡೆತ್ ಅಧಿಸೂಚಿತ ಕಾಯಿಲೆ ಎಂದು ಘೋಷಣೆ ಮಾಡುತ್ತೇವೆ. ಹೃದಯಾಘಾತದಿಂದ ಮೃತಪಟ್ಟವರ ಮರಣೋತ್ತರ ಪರೀಕ್ಷೆ ಮಾಡುವುದು ಕಡ್ಡಾಯ. ಹೃದಯಾಘಾತದ ಬಗ್ಗೆ ಪ್ರತ್ಯೇಕ ಪಠ್ಯ ಅಳವಡಿಕೆ ಮಾಡಲಾಗುವುದು. ಶಿಕ್ಷಣ ಇಲಾಖೆ ಮುಂದಿನ ವರ್ಷದಿಂದ ಪಠ್ಯ ಅಳವಡಿಕೆ ಮಾಡುತ್ತೆ ಎಂದು ಹೇಳಿದರು.

ಡಾ.ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ತಾಲೂಕು ಆಸ್ಪತ್ರೆಗಳಿಗೂ ವಿಸ್ತರಣೆ ಮಾಡಲಾಗುತ್ತದೆ. ಸರ್ಕಾರಿ ನೌಕರರು, ಗುತ್ತಿಗೆ ನೌಕರರು ತಪಾಸಣೆ ಮಾಡಿಸಿಕೊಳ್ಳಬೇಕು. ಜನರ ಜೀವನಶೈಲಿ ಹೃದಯಘಾತಕ್ಕೆ ಕಾರಣವಾಗಿದೆ. ಶೇ 50 ಕ್ಕಿಂತ ಹೆಚ್ಚು ಧೂಮಪಾನಿಗಳಿಗೆ ಹೃದಯಘಾತವಾಗಿದೆ ಎಂದುಸಚಿವ  ದಿನೇಶ್ ಗುಂಡೂರಾವ್ ತಿಳಿಸಿದರು. vtu

Key words: Covid vaccine, not,cause , heart attack,Minister, Dinesh Gundu Rao

The post ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ: ಅದು ಅಧಿಸೂಚಿತ ಖಾಯಿಲೆ- ಸಚಿವ ದಿನೇಶ್ ಗುಂಡೂರಾವ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು: ಕುದುರೆಗೆ ಕೃತಕ ಕಾಲು ಜೋಡಣೆ ಯಶಸ್ವಿ

ಮೈಸೂರು,ಮಾರ್ಚ್,4,2026 (www.justkannada.in): ಮೈಸೂರು ಮೈಸೂರಿನಲ್ಲಿ ಇದೇ ಮೊದಲ ಬಾರಿಗೆ ಗಂಭೀರವಾಗಿ ಗಾಯಗೊಂಡಿದ್ದ...

ಕೆಪಿಎಸ್ ಸಿಯಲ್ಲಿ ಅಕ್ರಮ:  ಭಾಸ್ಕರ್ ರಾವ್ ತೀವ್ರ ಕಳವಳ

ಬೆಂಗಳೂರು, ಮಾರ್ಚ್​,4,2026 (www.justkannada.in):  ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಮತ್ತೆ ಅಕ್ರಮ ಆರೋಪ...

KPSC ಫಲಿತಾಂಶ ಅಕ್ರಮ ಆರೋಪ: ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ- ಬಿವೈ ವಿಜಯೇಂದ್ರ

ಬೆಂಗಳೂರು,ಮಾರ್ಚ್,4,2026 (www.justkannada.in): ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕೆಎಎಸ್ ಮುಖ್ಯ ಪರೀಕ್ಷೆಯ...

ಭೀಕರ ಅಪಘಾತದಲ್ಲಿ ಐವರು ದುರ್ಮರಣ

ಚಿತ್ತೂರು,ಮಾರ್ಚ್,4,2026 (www.justkannada.in): ಹಿಂಬದಿಯಿಂದ ಲಾರಿಗೆ ಕಾರು ಡಿಕ್ಕಿಯಾಗಿ ಬೆಂಗಳೂರು ಮೂಲದ ಐವರು...