8
June, 2026

A News 365Times Venture

8
Monday
June, 2026

A News 365Times Venture

ಹೆಚ್ ಡಿ ದೇವೇಗೌಡರಿಗೆ ಟಿಕೆಟ್ ಕೈತಪ್ಪಿದ್ದು ರಾಜ್ಯಕ್ಕೆ ಬಿಜೆಪಿ ಮಾಡಿದ ಅಪಮಾನ- ಬಿ.ಕೆ ಹರಿಪ್ರಸಾದ್

Date:

ಬೆಂಗಳೂರು,ಜೂನ್,8,2026 (www.justkannada.in):  ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ರಾಜ್ಯಸಭೆ ನೀಡದಿರುವುದು ಕರ್ನಾಟಕ ರಾಜ್ಯಕ್ಕೆ ಬಿಜೆಪಿ ಮಾಡಿದ ಅಪಮಾನ ಎಂದು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಟೀಕಿಸಿದರು.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿ.ಕೆ ಹರಿಪ್ರಸಾದ್,  ಹೆಚ್ ಡಿ ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಕೈತಪ್ಪಿದ್ದು ಜೆಡಿಎಸ್ ಗೆ ಮಾಡಿದ ಅಪಮಾನವಲ್ಲ ರಾಜ್ಯಕ್ಕೆ ಮಾಡಿದ ಅಪಮಾನ. ಮುಂದಿನ ದಿನಗಳಲ್ಲಿ ಜನರು ಬಿಜೆಪಿಗೆ ತಕ್ಕ ಪಠ ಕಲಿಸುತ್ತಾರೆ  ಎಂದರು.

ಹೆಚ್ ಡಿ ದೇವೇಗೌಡರ ಸಹಾಯದಿಂದ ಸಂಸತ್ ನಲ್ಲಿ  ಬಿಜೆಪಿ ಬಿಲ್ ಪಾಸ್ ಮಾಡಿಕೊಂಡಿದೆ.  ಆದರೆ ಈಗ ಹೆಚ್ ಡಿ ದೇವೇಗೌಡರಿಗೆ  ರಾಜ್ಯಸಭಾ  ಟಿಕೆಟ್ ನೀಡದೇ ಅಪಮಾನ ಮಾಡಿದ್ದಾರೆ ಎಂದು ಹರಿಪ್ರಸಾದ್ ವಾಗ್ದಾಳಿ ನಡೆಸಿದರು.

Key words: BJP, ticket, HD Deve Gowda, Rajyasbha, B.K. Hariprasad

The post ಹೆಚ್ ಡಿ ದೇವೇಗೌಡರಿಗೆ ಟಿಕೆಟ್ ಕೈತಪ್ಪಿದ್ದು ರಾಜ್ಯಕ್ಕೆ ಬಿಜೆಪಿ ಮಾಡಿದ ಅಪಮಾನ- ಬಿ.ಕೆ ಹರಿಪ್ರಸಾದ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶಾಸಕರ ಕಚೇರಿ ಎಡವಟ್ಟು: ಸಂತಾಪ ಸೂಚಿಸುವ ಪೋಸ್ಟರ್‌ನಲ್ಲಿ ಪ್ರಮಾದ..?

  ಬೆಂಗಳೂರು, ಜೂ.೦೮,೨೦೨೬: ಎಐಸಿಸಿ ಕಾರ್ಯದರ್ಶಿ, ಕೆಪಿಸಿಸಿ ಉಪಾಧ್ಯಕ್ಷ ಹಾಗೂ ರಾಜ್ಯ ಗ್ಯಾರಂಟಿ...

ಸರ್ಕಾರಿ ಕೆಲಸ ಕೊಡಿಸುವುದಾಗಿ 5.35 ಕೋಟಿ ರೂ. ವಂಚನೆ: ಅಪ್ಪ ಮಗಳು ಅಂದರ್

ಬೆಂಗಳೂರು,ಜೂನ್,8,2026 (www.justkannada.in):  ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ 45 ಜನರಿಂದ ಹಣ...

ಕರ್ನಾಟಕದ ಧ್ವನಿಯಾಗಿ HD ದೇವೇಗೌಡರನ್ನ ರಾಜ್ಯಸಭೆಗೆ ಕಳುಹಿಸಿ- ಶಾಸಕ ಯತ್ನಾಳ್ ಆಗ್ರಹ

ರಾಮನಗರ,ಜೂನ್,8,2026 (www.justkannada.in):  ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಹೆಚ್ ಡಿ...

ಮೈಸೂರಿನಲ್ಲಿ ಅಕ್ರಮ ಗಾಂಜಾ ಸಾಗಾಣೆ: ನಾಲ್ವರ ಬಂಧನ

ಮೈಸೂರು,ಜೂನ್,8,2026 (www.justkannada.in): ಮೈಸೂರು ನಗರ ಪೊಲೀಸರಿಂದ ಮಾದಕ ವಸ್ತುಗಳ ವಿರುದ್ಧ ವಿಶೇಷ...