7
March, 2026

A News 365Times Venture

7
Saturday
March, 2026

A News 365Times Venture

ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡಿಸುತ್ತೇನೆ- ಸಿಎಂ ಸಿದ್ದರಾಮಯ್ಯ

Date:

ಮೈಸೂರು, ಮಾರ್ಚ್,7,2026 (www.justkannada.in): ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ ಚರ್ಚೆ ನಡುವೆ ನಿನ್ನೆ ಸಿಎಂ ಸಿದ್ದರಾಮಯ್ಯ 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದು ಇದೀಗ  ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡಿಸುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.

ಇಂದು ಮೈಸೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹೈಕಮಾಂಡ್  ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡಿಸುತ್ತೇನೆ. ನನಗೆ ಹೈಕಮಾಂಡ್ ಮೇಲೆ ಸಂಪೂರ್ಣವಾದ ವಿಶ್ವಾಸವಿದೆ.  ಸಿಎಂ ಆಗಿ ಮುಂದುವರೆಯಿರಿ ಅಂದರೆ ಮುಂದುವರೆಯುತ್ತೇನೆ. ಎಲ್ಲವೂ ಹೈಕಮಾಂಡ್ ಗೆ ಬಿಟ್ಟ ವಿಚಾರ ಯಾರು ಏನು ಹೇಳುತ್ತಾರೆ ಎಂಬುದು ಮುಖ್ಯ ಅಲ್ಲ. ನನಗೆ ಹೈಕಮಾಂಡ್ ತೀರ್ಮಾನವಷ್ಟೆ ಮುಖ್ಯ ಎಂದರು.

ನನಗೆ ಬಜೆಟ್ ದಾಖಲೆಗಳ ಮೇಲೆ ನಂಬಿಕೆ ಇಲ್ಲ. ಇನ್ನೆರಡು ಬಜೆಟ್ ಮಂಡಿಸುವ ಅವಕಾಶ ಸಿಕ್ಕರೆ ಮಂಡಿಸುತ್ತೇನೆ ಆದರೆ ಎಲ್ಲವನ್ನೂ ತೀರ್ಮಾನ ಮಾಡುವುದು ಹೈಕಮಾಂಡ್.  ಇನ್ನುಂದೆ ಏನೇ ಪ್ರಶ್ನೆ ಕೇಳಿದರೂ ನನ್ನ ಉತ್ತರ ಹೈಕಮಾಂಡ್ ಎಂದರು.

ಮೈಸೂರಿನ ಜನ ಮಾತ್ರವಲ್ಲ ಇಡೀ ನಾಡಿನ ಜನ ನಾನು ಮುಂದುವರೆಯಬೇಕೆಂದು ಬಯಸಿದ್ದಾರೆ ಅಂತಿಮ ತೀರ್ಮಾನವನ್ನು ಹೈಕಮಾಂಡ್ ಮಾಡುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Key words: high command, chance, budgets, CM Siddaramaiah

The post ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡಿಸುತ್ತೇನೆ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂ ಸಿದ್ದರಾಮಯ್ಯ ಅವರ ಸೌಜನ್ಯದ ನಡೆ: ದಿ. ಗೋಪಾಲಗೌಡರ ಪುತ್ರ ರಾಮಮನೋಹರ್ ಧನ್ಯವಾದ.

  ಬೆಂಗಳೂರು, ಮಾ.೦೭,೨೦೨೬ : ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಗೋಪಾಲಗೌಡರ ಹೆಸರನ್ನು ಇಡುವುದಾಗಿ...

ಸಿಎಂರಿಂದ ಒಳ್ಳೆಯ ಬಜೆಟ್: ಕೇಂದ್ರ ಸಹಕಾರ ನೀಡುತ್ತಿಲ್ಲ- ಸಚಿವ ಎನ್.ಎಸ್ ಬೋಸರಾಜು

ಕಲಬುರುಗಿ,ಮಾರ್ಚ್,7,2026 (www.justkannada.in): ನಿನ್ನೆ ಸಿಎಂ ಸಿದ್ದರಾಮಯ್ಯ 2026-27ನೇ ಸಾಲಿನ ರಾಜ್ಯ ಬಜೆಟ್...

ರಾಜ್ಯ ಬಜೆಟ್: ಅಭಿವೃದ್ಧಿ ಮತ್ತು ನಾಗರಿಕ-ಕೇಂದ್ರಿತ ಆಡಳಿತಕ್ಕಾಗಿ ಕೃತಕ ಬುದ್ಧಿಮತ್ತೆ ಬಳಕೆ

ಬೆಂಗಳೂರು,ಮಾರ್ಚ್,6,2026 (www.justkannada.n): ಕರ್ನಾಟಕ ಬಜೆಟ್ 2026-27 ತಾಂತ್ರಿಕ ಪ್ರಗತಿ, ಎಲ್ಲರನ್ನೂ ಒಳಗೊಂಡ...

ಸಿಎಂ ಬಜೆಟ್ ನಲ್ಲಿ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿ- ಸಚಿವ ಎಂ. ಬಿ ಪಾಟೀಲ್ ಹರ್ಷ

ಬೆಂಗಳೂರು,ಮಾರ್ಚ್,6,2026 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ದಾಖಲೆಯ 17ನೇ ಬಜೆಟ್...