29
August, 2026

A News 365Times Venture

29
Saturday
August, 2026

A News 365Times Venture

ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು, ಡಿಕೆಶಿ ಬದ್ಧ: ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಜುಲೈ,16,2025 (www.justkannada.in):  ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಬದ್ಧರಾಗಿದ್ದೇವೆ ಎಂದು ಸಿಎಂ  ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ ನಲ್ಲಿ ನಡೆದ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಸಲಹಾ ಸಮಿತಿ ಸಭೆಯಲ್ಲಿ ಪಾಲ್ಗೊಂಡ  ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹೈಕಮಾಂಡ್ ತೆಗೆದುಕೊಳ್ಲುವ  ನಿರ್ಧಾರವನ್ನು ನಾನು ಮತ್ತು ಡಿ.ಕೆ.ಶಿವಕುಮಾರ್ ಅನುಸರಿಸುತ್ತೇವೆ.

ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಕುರಿತ ವದಂತಿ, ಚರ್ಚೆ ವಿಚಾರ ಇಲ್ಲಿ ಅಪ್ರಸ್ತುತ. ಈ ವಿಚಾರ ಇಲ್ಲಿನ ಸಭೆಗೆ ಸಂಬಂಧಿಸಿದ್ದಲ್ಲ. ಈ ಬಗ್ಗೆ ಹೈಕಮಾಂಡ್ ನಿರ್ಣಯ ತೆಗೆದುಕೊಳ್ಳತ್ತದೆ. ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ ಎಂದು  ಸಿಎಂ ಸಿದ್ದರಾಮಯ್ಯ ತಿಳಿಸಿದರು.vtu

Key words:  DK Shivakumar, decision, high command,  CM Siddaramaiah

The post ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು, ಡಿಕೆಶಿ ಬದ್ಧ: ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರಿನಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ದಂಪತಿಗೆ ಆತಿಥ್ಯ: ಉಪಹಾರ ಕೂಟದಲ್ಲಿ ಭಾಗಿ

ಮೈಸೂರು,ಆಗಸ್ಟ್,29,2026 (www.justkannada.in): ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹಾಗೂ ಅವರ ಪತ್ನಿ ಮೈಸೂರಿನ ಜೆ.ಪಿ.ನಗರದಲ್ಲಿರುವ...

ರಂಗಭೂಮಿ ಕಲಾವಿದೆ ಇಂದಿರಾ ನಾಯರ್ ಇನ್ನಿಲ್ಲ

ಮೈಸೂರು,ಆಗಸ್ಟ್,28,2026 (www.justkannada.in): ರಂಗಭೂಮಿಯ ಹಿರಿಯ ಕಲಾವಿದೆ ಮೈಸೂರಿನ ಇಂದಿರಾ ನಾಯರ್ ಇಂದು...

ನಾಲ್ಕು ವರ್ಷ ಸೇವೆ, ವರ್ಗಾವಣೆ: ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್ ಚಂದ್ರು ಅಯ್ಯರ್ ಗೆ ಬೀಳ್ಕೊಡುಗೆ

ಬೆಂಗಳೂರು,ಆಗಸ್ಟ್,28,2026 (www.justkannada.in):  ರಾಜ್ಯದಲ್ಲಿ ನಾಲ್ಕು ವರ್ಷಗಳ‌ ಕಾಲ ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್...

ಮಾನವ–ಆನೆ ಸಂಘರ್ಷ, ಕಸ್ತೂರಿ ರಂಗನ್ ವರದಿ ಅನುಷ್ಠಾನ: ಸಮಗ್ರ ಪ್ರಸ್ತಾವನೆ ಸಲ್ಲಿಸಿದ ಸಂಸದ ಯದುವೀರ್

ಬೆಂಗಳೂರು/ಮೈಸೂರು, ಆಗಸ್ಟ್, 28, 2026 (www.justkannada.in): ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ...