23
April, 2026

A News 365Times Venture

23
Thursday
April, 2026

A News 365Times Venture

1.70 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ PSI ಮತ್ತು ಕಾನ್ ಸ್ಟೇಬಲ್

Date:

ಬಾಗಲಕೋಟೆ,ಏಪ್ರಿಲ್,22,2026 (www.justkannada.in):  ಲಂಚ ಸ್ವೀಕರಿಸುತ್ತಿದ್ದ ವೇಳೆ ಪೊಲೀಸ್ ಸಬ್ ಇನ್ ಸ್ಪೆಕ್ಟರ್,  ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಸಬ್ ಇನ್ ಸ್ಪೆಕ್ಟರ್ ಭೀಮಪ್ಪ ರಬಕವಿ, ಕಾನ್ ಸ್ಟೆಬಲ್ ಸಂತೋಷ್ ಬಿರದಾರ ಲೋಕಾಯುಕ್ತ ಬಲೆಗೆ ಬಿದ್ದವರು. ಮುತ್ತಪ್ಪ ನಾಯ್ಕರ್  ಎಂಬುವವರಿಂದ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದಾರೆ.

ಇಸ್ವಿಟ್ ಅಡ್ಡೆ ಮೇಲೆ ದಾಳಿ ಮಾಡಿದ ವೇಳೆ  ಸುಳ್ಳು ಪ್ರಕರಣ ದಾಖಲಿಸುವುದಾಗಿ ಹೇಳಿ, ಹಾಗೂ ಬೈಕ್ ಬಿಡಲು ಸಬ್ ಇನ್ ಸ್ಪೆಕ್ಟರ್ ಭೀಮಪ್ಪ ರಬಕವಿ, ಕಾನ್ ಸ್ಟೆಬಲ್ ಸಂತೋಷ್ 2 ಲಕ್ಷ ರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಈ ಮಧ್ಯೆ ಮುತ್ತಪ್ಪ ನಾಯ್ಕರ್   ಲೋಕಾಯುಕ್ತಕ್ಕೆ ದೂರು ನೀಡಿದ್ದು 1.70 ಲಕ್ಷ ರೂ. ಲಂಚ ಪಡೆಯುವಾಗ ಸಬ್ ಇನ್ ಸ್ಪೆಕ್ಟರ್ ಭೀಮಪ್ಪ ರಬಕವಿ, ಕಾನ್ ಸ್ಟೆಬಲ್ ಸಂತೋಷ ಲೋಕಾಯುಕ್ತಕ್ಕೆ ಸಿಕ್ಕಿ ಬಿದ್ದಿದ್ದಾರೆ.

Key words: PSI, constable, Lokayukta,  trap, bribe

The post 1.70 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ PSI ಮತ್ತು ಕಾನ್ ಸ್ಟೇಬಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರಧಾನಿ ಮೋದಿ ವಿರುದ್ದ ಆಕ್ಷೇಪಾರ್ಹ ಹೇಳಿಕೆ: ಖರ್ಗೆ ಅವರನ್ನ ವಜಾ ಮಾಡಿ-ಆರ್.ಅಶೋಕ್

ಬೆಂಗಳೂರು,ಏಪ್ರಿಲ್,22,2026 (www.justkannada.in): ಪ್ರಧಾನಿ ಮೋದಿ ಅವರ ಬಗ್ಗೆ ಅಕ್ಷೇಪಾರ್ಹ ಹೇಳಿಕೆ ನೀಡಿರುವ ...

ಒಳಮೀಸಲಾತಿ ಇತ್ಯರ್ಥ ಆಗುವವರೆಗೆ ಹಿಂದಿನ ಮೀಸಲಾತಿಯಂತೆ ನೇಮಕ ಮಾಡಿ- ಜ್ಞಾನ ಪ್ರಕಾಶ ಸ್ವಾಮೀಜಿ ಮನವಿ

ಬೆಂಗಳೂರು,ಏಪ್ರಿಲ್,22,2026 (www.justkannada.in): ಒಳಮೀಸಲಾತಿ ಗೊಂದಲದಿಂದಾಗಿ ನೇಮಕಾತಿಗಳಿಗೆ ತಡೆಬಿದ್ದಿದ್ದು ಸುಮಾರು ಮೂರು ವರ್ಷಗಳಿಂದಲೂ...

ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಬಸವ ತತ್ವ, ಸಿದ್ದಾಂತ ಬೆಳೆಯಲು ಸಾಧ್ಯ- ಮಲ್ಲಿಕಾರ್ಜುನ ಖರ್ಗೆ

ಬೀದರ್,ಏಪ್ರಿಲ್,22,2026 (www.justkannada.in): ಬಸವ ತತ್ವ, ಸಿದ್ಧಾಂತಗಳ ಬಗ್ಗೆ ಬಹಳಷ್ಟು ಜನರು ಮಾತನಾಡುತ್ತಾರೆ....

ಬೆಂಗಳೂರಿಗೆ ‘ಧಾರವಾಡ ಆಕಾಶವಾಣಿ ಕೇಂದ್ರ’ ಸ್ಥಳಾಂತರ ನಿರ್ಧಾರ ವಾಪಸ್

ಧಾರವಾಡ,ಏಪ್ರಿಲ್,22,2026 (www.justkannada.in):  ಬೆಂಗಳೂರಿಗೆ ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು...