25
May, 2026

A News 365Times Venture

25
Monday
May, 2026

A News 365Times Venture

1 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿ ಭರವಸೆ ಮರೆತ ಸರ್ಕಾರ-ಮಾಜಿ ಸಚಿವ ಶ್ರೀರಾಮುಲು ವಾಗ್ದಾಳಿ

Date:

ಬಾಗಲಕೋಟೆ,ಏಪ್ರಿಲ್,4,2026 (www.justkannada.in):  ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ 1 ಲಕ್ಷ ಸರ್ಕಾರಿ ಹುದ್ದೆಗಳನ್ನ ಭರ್ತಿ ಮಾಡುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯನ್ನ ಮರೆತು ನೇಮಕಾತಿಗಳನ್ನ ಆರಂಭಿಸದೇವಿಳಂಬ ಧೋರಣೆ ತಾಳುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಮಾಜಿ ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ಮಾಜಿ ಸಚಿವ ಶ್ರೀರಾಮುಲು, ಸಿಎಂ ಸಿದ್ದರಾಮಯ್ಯ ಅವರ ಸುಳ್ಳಗಳನ್ನ ಪುಸ್ತಕ ಸಿಡಿ ಮಾಡಬಹುದು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ವರ್ಷದೊಳಗೆ ಒಂದು ಲಕ್ಷ ಸರ್ಕಾರಿ ಹುದ್ದೆ ಭರ್ತಿ ಮಾಡುವುದಾಗಿ ಭರವಸೆ ಕೊಟ್ಟರು ಅದಾದ  ಬಳಿಕ 50 ಸಾವಿರ ಅಂದರು.  ಅದರಲ್ಲೂ ಈಗ ಯಾವುದೇ ಸರ್ಕಾರಿ ಹುದ್ದೆಗಳನ್ನ ಭರ್ತಿ ಮಾಡಿಲ್ಲ ಎಂದು ಸರ್ಕಾರಕ್ಕೆ ತಿವಿದರು.

ಹಾಗೆಯೇ ರಾಜ್ಯದಲ್ಲಿ ಖಾಸಗಿ ಕಂಪನಿಗಳು ಪರ ರಾಜ್ಯಗಳ ಪಾಲಾಗುತ್ತಿವೆ.  ಭ್ರಷ್ಟಾಚಾರ ಹೆಚ್ಚಾದ ಹಿನ್ನೆಲೆಯಲ್ಲಿ ಕಂಪನಿಗಳು ಬೇರೆ ರಾಜ್ಯಕ್ಕೆ  ಹೋಗುತ್ತಿವೆ ಕೇಂದ್ರ ಸರ್ಕಾರ ಹಣ ನೀಡುತ್ತಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ.  ಜನ ಕಾಂಗ್ರೆಸ್ ಅನ್ನು ಯಾವುದೇ ಕಾರಣಕ್ಕೂ ನಂಬಬಾರದು. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರಿಗೆ ಮತ ಹಾಕಿ ಎಂದು ಶ್ರೀರಾಮುಲು ಮನವಿ ಮಾಡಿದರು.

Key words:  Sriramulu, government,  forgetting, promise, fill, 1 lakh, government posts

The post 1 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿ ಭರವಸೆ ಮರೆತ ಸರ್ಕಾರ-ಮಾಜಿ ಸಚಿವ ಶ್ರೀರಾಮುಲು ವಾಗ್ದಾಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

MYSORE CRIME : ನಶೆಯಲ್ಲಿ ಪುಡಿ ರೌಡಿಗಳ ಹಾವಳಿ ; ಹಾಡಹಗಲೇ ದೌರ್ಜನ್ಯ, ಭಯದಲ್ಲಿ ನಾಗರಿಕರು!

  ಮೈಸೂರು, ಮೇ.೨೩,೨೦೨೬:  ನಗರದ ಹೃದಯ ಭಾಗಗಳಲ್ಲೇ ಗಾಂಜಾ ಮತ್ತು ಅಫೀಮ್ ನಶೆಯಲ್ಲಿ...

ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ತಂದಿದ್ದೇವೆ: ಟೀಕಾಕಾರರಿಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಮೈಸೂರು,ಮೇ,23,2026 (www.justkannada.in): “ಒಬ್ಬ ಶಿಕ್ಷಣ ಸಚಿವನಾಗಿ ಸಾಹಿತಿ ದೇವನೂರು ಮಹದೇವ ಅವರ...

ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ  ಸಿದ್ದರಾಮಯ್ಯ

ಬೆಂಗಳೂರು,ಮೇ,23,2026 (www.justkannada.in): ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ...

ರಾಜಕಾರಣ ಬರುತ್ತೆ ಹೋಗುತ್ತೆ ಮಾತಿನ ಮೇಲೆ ನಿಗಾ ಇರಲಿ- ಶಾಸಕ ಇಕ್ಬಾಲ್ ಹುಸೇನ್ ಆಕ್ರೋಶ

ರಾಮನಗರ,ಮೇ,23,2026 (www.justkannada.in): ಡಿಸಿಎಂ ಡಿಕೆ ಶಿವಕುಮಾರ್ ವಿರುದ್ದ ಟೀಕಿಸಿದ್ದ ಜೆಡಿಎಸ್ ಯುವ...