26
June, 2026

A News 365Times Venture

26
Friday
June, 2026

A News 365Times Venture

11 ಜನರ ಸಾವಿಗೆ ಸರ್ಕಾರವೇ ನೇರ ಹೊಣೆ- ಬಿವೈ ವಿಜಯೇಂದ್ರ

Date:

ಬೆಂಗಳೂರು,ಜೂನ್,5,2025 (www.justkannada.in):  ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತದಿಂದ ಉಂಟಾದ 11 ಜನರ ಸಾವಿಗೆ ಸರ್ಕಾರವೇ ನೇರ ಹೊಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದ್ದಾರೆ.

ಈ ಕುರಿತು ಮಾತನಾಡಿರುವ ಬಿವೈ ವಿಜಯೇಂದ್ರ, ಸರ್ಕಾರ ಕಾರ್ಯಕ್ರಮವನ್ನ ಸರಿಯಾಗಿ ನಿಭಾಯಿಸಬೇಕಿತ್ತು. ಸರ್ಕಾರ ಆತುರವಾಗಿ ಕಾರ್ಯಕ್ರಮ ನಡೆಸಿದೆ. ವಿಧಾನಸೌಧದಲ್ಲಿ ಕಾರ್ಯಕ್ರಮ ಬೇಕಿತ್ತಾ..?   ವಿಧಾನಸೌದದ ಕಾರ್ಯಕ್ರಮ ಯಾರ ಪ್ಲಾನ್?  ಸಂಜೆ ಕಾಲ್ತುಳಿತವಾದರೂ ಸಂಭ್ರಮಚರಣೆ ಮಾಡಿದ್ಯಾಕೆ ? ಎಂದು ಪ್ರಶ್ನಿಸಿದ್ದಾರೆ.vtu

Key words:  government, directly responsible, deaths, 11 people, BY Vijayendra

.

The post 11 ಜನರ ಸಾವಿಗೆ ಸರ್ಕಾರವೇ ನೇರ ಹೊಣೆ- ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಟೌನ್ ಶಿಪ್ ಹೆಸರಿನಲ್ಲಿ ರೈತರಿಂದ ಭೂಮಿ ಕಸಿದುಕೊಳ್ಳುವುದು ತಪ್ಪು- ಪ್ರತಾಪ್ ಸಿಂಹ

ಹಾಸನ,ಜೂನ್,26,2026 (www.justkannada.in):  ಬಿಡದಿಯ ಟೌನ್ ಶಿಪ್ ನಿರ್ಮಾಣ ವಿಚಾರ ಜಟಾಪಟಿ ತಾರಕಕ್ಕೇರಿದ್ದು,...

ಸರ್ಕಾರದ ಘನತೆ ಉಳಿಸುವ ವೃತ್ತಿಪರತೆ ಪ್ರದರ್ಶಿಸಿ. ಇಲ್ಲದಿದ್ರೆ ಕಠಿಣ ಕ್ರಮ ಅನಿವಾರ್ಯ-ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಜೂನ್,26,2026 (www.justkannada.in): ಸರ್ಕಾರದ ಘನತೆ ಉಳಿಸುವ ವೃತ್ತಿಪರತೆ ಪ್ರದರ್ಶಿಸಿ. ಇಲ್ಲದಿದ್ದರೆ ಕಠಿಣ...

ಮುತ್ತತ್ತಿ ಕಾವೇರಿ ನದಿಯಲ್ಲಿ ಮತ್ತೊಂದು ದುರಂತ: ವೈದ್ಯರೊಬ್ಬರ ಶವ ಪತ್ತೆ

ಮಂಡ್ಯ, ಜೂನ್,26,2026 (www.justkannada.in):  ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಕಾವೇರಿ...

ಬಂಡೀಪುರ, ನಾಗರಹೊಳೆ ಜಂಗಲ್ ಸಫಾರಿ  ಪೂರ್ಣ ಪ್ರಮಾಣದಲ್ಲಿ ಆರಂಭಕ್ಕೆ ಸರ್ಕಾರ ನಿರ್ಧಾರ

ಬೆಂಗಳೂರು, ಜೂನ್,26,2026 (www.justkannada.in): ತಜ್ಞರು ಮತ್ತು ಅಧಿಕಾರಿಗಳ ತಾಂತ್ರಿಕ ಸಮಿತಿಯ ವರದಿ...