8
May, 2026

A News 365Times Venture

8
Friday
May, 2026

A News 365Times Venture

118 ಶಾಸಕರ ಸಹಿಯೊಂದಿಗೆ ಬನ್ನಿ: ಮೊದಲು ಬಹುಮತ ಸಾಬೀತುಪಡಿಸಿ- ವಿಜಯ್ ಗೆ ರಾಜ್ಯಪಾಲರ ಸೂಚನೆ

Date:

ಚೆನ್ನೈ,ಮೇ,7,2026 (www.justkannada.in): ತಮಿಳುನಾಡಿನಲ್ಲಿ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ನಟ ರಾಜಕೀಯ ನಾಯಕ ವಿಜಯ್ ನೇತೃತ್ವದ ಟಿವಿಕೆ ಪಕ್ಷವು ಕಾಂಗ್ರೆಸ್ ಬೆಂಬಲದೊಂದಿಗೆ ಸರ್ಕಾರ ರಚಿಸಲು ತೀವ್ರ ಕಸರತ್ತು ನಡೆಸುತ್ತಿದೆ.

ಈ ಮಧ್ಯೆ ನಿನ್ನೆ ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದ ಟಿವಿಕೆ ಮುಖ್ಯಸ್ಥ ವಿಜಯ್ ಇಂದು ಸಹ ಚೆನ್ನೈ ಲೋಕಭವನದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಭೇಟಿಯಾಗಿದ್ದಾರೆ. ಆದರೆ ರಾಜ್ಯಪಾಲರು ಮೊದಲು ಬಹುಮತ ಸಾಬೀತು ಪಡಿಸುವಂತೆ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮೊದಲು ಪ್ರಮಾಣ ವಚನ ನಂತರ ಬಹುಮತ ಸಾಬೀತು ಮಾಡುವುದಾಗಿ ಹೇಳಿದ ವಿಜಯ್ ಮಾತಿಗೆ ಒಪ್ಪದ ತಮಿಳುನಾಡು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್, 118 ಶಾಸಕರ ಸಹಿಯೊಂದಿಗೆ ಬನ್ನಿ ಮೊದಲು ಬಹುಮತ ಸಾಬೀತು ಮಾಡಿ ಎಂದು ಸೂಚಿಸಿದ್ದಾರೆ ಎನ್ನಲಾಗಿದೆ.

Key words: 118 MLAs, Prove, majority, Tamilnadu, Governor, TVK, Vijay

The post 118 ಶಾಸಕರ ಸಹಿಯೊಂದಿಗೆ ಬನ್ನಿ: ಮೊದಲು ಬಹುಮತ ಸಾಬೀತುಪಡಿಸಿ- ವಿಜಯ್ ಗೆ ರಾಜ್ಯಪಾಲರ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜೀವಾವಧಿ ಶಿಕ್ಷೆಗೆ ತಡೆ ಕೋರಿದ್ದ ವಿನಯ ಕುಲಕರ್ಣಿ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು,ಮೇ,7,2026 (www.justkannada.in): ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಹತ್ಯೆ...

ಚುನಾವಣಾ ರಾಜಕೀಯಕ್ಕೆ ಹೆಚ್ .ವಿಶ್ವನಾಥ್ ಗುಡ್ ಬೈ

ಮೈಸೂರು,ಮೇ,7,2026 (www.justkannada.in): ರಾಜಕೀಯ ವಲಯದಲ್ಲಿ ಹಳ್ಳಿಹಕ್ಕಿ ಎಂದೇ ಗುರುತಿಸಿಕೊಂಡಿರುವ ಬಿಜೆಪಿ ವಿಧಾನ...

ಪಕ್ಷದಲ್ಲಿ ಹೈಕಮಾಂಡೇ ಸುಪ್ರೀಂ : ಎಲ್ಲಾ ಅವರೇ ತೀರ್ಮಾನಿಸುತ್ತಾರೆ- ಸಚಿವ ಎಂ.ಬಿ ಪಾಟೀಲ್

ವಿಜಯಪುರ,ಮೇ,7,2026 (www.justkannada.in): ನಾಯಕತ್ವ ಬದಲಾವಣೆ ವಿಚಾರ ಕುರಿತು ಹೈಕಮಾಂಡ್ ನಿರ್ಧರಿಸುತ್ತದೆ. ಕಾಂಗ್ರೆಸ್...

ಪೋಕ್ಸೋ ಕೇಸ್ ಎದುರಿಸುತ್ತಿರುವವರಿಗೆ ಅಭಿಮಾನೋತ್ಸವ: ಕೇಂದ್ರ ಗೃಹ ಸಚಿವರೇ ಬರುತ್ತಿರುವುದು ಹಾಸ್ಯಸ್ಪದ- ಹೆಚ್ ವಿಶ್ವನಾಥ್

ಮೈಸೂರು,ಮೇ,7,2026 (www.justkannada.in):  ಪೋಕ್ಸೋ ಕೇಸ್ ಎದುರಿಸುತ್ತಿರುವವರಿಗೆ ಅಭಿಮಾನೋತ್ಸವ ನಡೆಸುತ್ತಿರುವುದು ಮತ್ತು ಈ...