16
June, 2026

A News 365Times Venture

16
Tuesday
June, 2026

A News 365Times Venture

13 ದಿನಗಳ ನಂತರ ಖಾತೆ ವಹಿಸಿಕೊಂಡ ಸಚಿವ ಕೃಷ್ಣಭೈರೇಗೌಡ

Date:

ಬೆಂಗಳೂರು,ಜೂನ್,16,2026 (www.justkannada.in): ಪೂರ್ಣ ಪ್ರಮಾಣದ ಖಾತೆ ನೀಡಿಲ್ಲ ಎಂಧು ಅಸಮಾಧಾನಗೊಂಡು ಖಾತೆಯಿಂದ ದೂರ ಉಳಿದಿದ್ದ ಬೆಂಗಳೂರು ನಗರಾಭಿವೃದ್ದಿ ಸಚಿವ ಕೃಷ್ಣಭೈರೇಗೌಡ ಇದೀಗ ಖಾತೆಯನ್ನ ವಹಿಸಿಕೊಂಡಿದ್ದಾರೆ.

ಖಾತೆ ಹಂಚಿಕೆ ಮಾಡಿದ 13 ದಿನಗಳ ನಂತರ  ಸಚಿವ ಕೃಷ್ಣಭೈರೇಗೌಡ ನಗರಾಭಿವೃದ್ದಿ ಖಾತೆಯನ್ನ ವಹಿಸಿಕೊಂಡಿದ್ದಾರೆ. ಬಿಡಿಎ ಬಿಎಂಆರ್ ಡಿಎಯನ್ನು ಬೆಂಗಳೂರು ಅಭಿವೃದ್ದಿ ಖಾತೆ ಜೊತೆಗೆ ನೀಡಿಲ್ಲ ಎಂದು ಸಚಿವ ಕೃಷ್ಣಭೈರೇಗೌಡ ಅಸಮಾಧಾನಗೊಂಡಿದ್ದರು ಎನ್ನಲಾಗಿತ್ತು.

ನಿನ್ನೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಜೊತೆಗೆ ಸಚಿವ ಕೃಷ್ಣಭೈರೇಗೌಡ ಮಾತುಕತೆ ನಡೆಸಿದ್ದು ಇದೀಗ ಇಂದು ಬೆಂಗಳೂರು ನಗರಾಭಿವೃದ್ದಿ ಖಾತೆ ವಹಿಸಿಕೊಂಡಿದ್ದಾರೆ.

ಇಂದು ಜಿಬಿಎ ಮುಖ್ಯಕಚೇರಿಯಲ್ಲಿ ಅಧಿಕಾರಿಗಳ ಜೊತೆ ಸಚಿವ ಕೃಷ್ಣಭೈರೇಗೌಡ ಸಭೆ ನಡೆಸಿ ಚರ್ಚಿಸುತ್ತಿದ್ದಾರೆ. ಸಭೆಯಲ್ಲಿ  ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಪಾಲ್ಗೊಂಡಿದ್ದಾರೆ.

Key words: Minister, Krishna Bhairegowda, takes, charge, after, 13 days

The post 13 ದಿನಗಳ ನಂತರ ಖಾತೆ ವಹಿಸಿಕೊಂಡ ಸಚಿವ ಕೃಷ್ಣಭೈರೇಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

RSS ಸದಸ್ಯರು ಹಿಂದೂಗಳಲ್ಲ, ಬದಲಿಗೆ ಹಿಂದುತ್ವವಾದಿಗಳು- ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು, ಜೂನ್, 16,2026 (www.justkannada.in):  ಆರ್ ಎಸ್ ಎಸ್ ನೋಂದಣಿ ವಿಚಾರಕ್ಕೆ...

ನೀಟ್ ಮರು ಪರೀಕ್ಷೆ:  ಮಾರ್ಗಸೂಚಿ ಕಟ್ಟುನಿಟ್ಟಿನ ಪಾಲನೆಗೆ ಜಿಲ್ಲಾಧಿಕಾರಿ ನಿರ್ದೇಶನ

ಮಂಡ್ಯ,ಜೂನ್,16,2026 (www.justkannada.in): ನೀಟ್ ಮರು ಪರೀಕ್ಷೆಯು ಜೂನ್ 21ರಂದು  ನಡೆಯಲಿದ್ದು, ಪರೀಕ್ಷಾ...

ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲಲ್ಲ : ಅಪಪ್ರಚಾರಕ್ಕೆ ಕಿವಿಗೊಡಬೇಡಿ-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜೂನ್,15,2026 (www.justkannada.in): ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ. ವಿಪಕ್ಷಗಳ...

ಸರ್ಕಾರಿ ಅಭಿಯೋಜಕರಿಗೆ ಲಂಚ ನೀಡಲು ಯತ್ನ: ಇಬ್ಬರು ಲೋಕಾಯುಕ್ತ ಬಲೆಗೆ

ಕಲಬುರಗಿ,ಜೂನ್,15,2026 (www.justkannada.in): ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಸಹಾಯ ಮಾಡುವ...