1
May, 2026

A News 365Times Venture

1
Friday
May, 2026

A News 365Times Venture

2024-25ನೇ ಸಾಲಿನ SSLC  ಪರೀಕ್ಷೆ ಫಲಿತಾಂಶ ಪ್ರಕಟ: ಈ ಬಾರಿ ಶೇ 66.14 ರಷ್ಟು ವಿದ್ಯಾರ್ಥಿಗಳು ಪಾಸ್

Date:

ಬೆಂಗಳೂರು,ಮೇ,2,2025 (www.justkannada.in):  2024-25ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಈ ಬಾರಿ ಶೇ 66.14 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು.  ಈ ಬಾರಿ ಶೇ 66.14 ರಷ್ಟು  ಫಲಿತಾಂಶ ಬಂದಿದೆ. ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನದಲ್ಲಿದ್ದು ಈ ಬಾರಿಯೂ ಬಾಲಕೀಯರೇ ಮೇಲುಗೈ ಸಾಧಿಸಿದ್ದಾರೆ.

ಮಧ್ಯಾಹ್ನ 12.30ರ ನಂತರ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. https://karresults.nic.in ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದು.

Key  words: SSLC exam, results , announced

The post 2024-25ನೇ ಸಾಲಿನ SSLC  ಪರೀಕ್ಷೆ ಫಲಿತಾಂಶ ಪ್ರಕಟ: ಈ ಬಾರಿ ಶೇ 66.14 ರಷ್ಟು ವಿದ್ಯಾರ್ಥಿಗಳು ಪಾಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಇದ್ದಾರೆ, ಆ ಪ್ರಶ್ನೆಯೇ ಉದ್ಬವಿಸಲ್ಲ- ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ಕಲಬುರುಗಿ,ಏಪ್ರಿಲ್,30,2026 (www.justkannada.in):  ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಇದ್ದಾರೆ ಆ ಸಿಎಂ ಬದಲಾವಣೆ...

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲ್

ಬೆಂಗಳೂರು,ಏಪ್ರಿಲ್,30,2026 (www.justkannada.in):  ಭಾರೀ ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ತಡೆಗೋಡೆ ಕುಸಿದು 7...

ಮಳೆ ಅವಾಂತರ: ನಾಳೆ ಡಿಸಿಎಂ ಡಿಕೆ ಶಿವಕುಮಾರ್ ರಿಂದ ಸಿಟಿ ರೌಂಡ್ಸ್

ಬೆಂಗಳೂರು,ಏಪ್ರಿಲ್,30,2026 (www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಭಾರೀ ಮಳೆಯಿಂದಾಗಿ ಬೌಂರಿಂಗ್...

ಕಾಂಗ್ರೆಸ್ ನಾಯಕರು ಸೈಲೆಂಟಾಗಿಲ್ಲ, ಶಿಸ್ತು ಅಂದುಕೊಳ್ಳಿ-  ಸಚಿವ ಶಿವರಾಜ್ ತಂಗಡಗಿ

ಚಿತ್ರದುರ್ಗ,ಏಪ್ರಿಲ್,30,2026 (www.justkannada.in):  ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಶಿವರಾಜ್...