27
June, 2026

A News 365Times Venture

27
Saturday
June, 2026

A News 365Times Venture

2026ನೇ ಸಾಲಿನ ‘ಪದ್ಮ ಪ್ರಶಸ್ತಿ’ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

Date:

ನವದೆಹಲಿ,ಮೇ,25,2026 (www.justkannada.in): ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರದಾನ ಮಾಡಿದರು.

ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 66 ಮಂದಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದರು. .  ಕನ್ನಡಿಗ ಶತಾವಧಾನಿ ಆರ್. ಗಣೇಶ್ ಅವರಿಗೆ ಪದ್ಮಭೂಷಣ ಪ್ರಶಸ್ತಿ, ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಸಮಾರಂಭದಲ್ಲಿ ಉಪರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸೇರಿದಂತೆ ದೇಶದ ಪ್ರಮುಖ ರಾಜಕೀಯ ಗಣ್ಯರು ಉಪಸ್ಥಿತರಿದ್ದರು.

Key words: President, Draupadi Murmu, 2026 Padma Awards

The post 2026ನೇ ಸಾಲಿನ ‘ಪದ್ಮ ಪ್ರಶಸ್ತಿ’ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

“JUST KANNADA” ಸರಣಿ ವರದಿ : ಫಾಕ್ಸ್ ಡೆನ್ ಬಾರ್ ಅಗ್ನಿ ದುರಂತ, ಕಡೆಗೂ ಅಬಕಾರಿ ಡಿಸಿ ನಾಗರಾಜಪ್ಪ ಅಮಾನತು.

  ಮೈಸೂರು, ಜೂ.27: ಮೈಸೂರಿನ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್...

ತಮಿಳು ಚಿತ್ರರಂಗದ ಹಿರಿಯ ನಿರ್ದೇಶಕ, ನಟ ಕೆ. ಭಾಗ್ಯರಾಜ್ ನಿಧನ

ಚೆನ್ನೈ, ಜೂನ್,27,2026 (www.justkannada.in):  ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ, ನಟ, ಕಥೆಗಾರ...

ಪ್ರೇಯಸಿಗೆ ಚಾಕು ಇರಿತ:  ಕಾರು ಸ್ಫೋಟಿಸಿಕೊಂಡು ಪಾಗಲ್ ಪ್ರೇಮಿ ಆತ್ಮಹತ್ಯೆ

ತುಮಕೂರು,ಜೂನ್,27,2026 (www.justkannada.in):  ತನ್ನ ಪ್ರೇಯಸಿಯನ್ನು ಅಪಹರಿಸಿದ ಪಾಗಲ್ ಪ್ರೇಮಿಯೊಬ್ಬ ಆಕೆಗೆ ಚಾಕುವಿನಿಂದ...

ಚಂಗ್ಲು ತರ ಆಡ್ತಿರೋ ಕೇಂದ್ರ ಸಚಿವ ಎಚ್ಡಿಕೆ; ಶಾಸಕ ಉದಯ್

ಮಂಡ್ಯ,ಜೂನ್,27,2026 (www.justkannada.in): ಬಿಡದಿ ಟೌನ್‌ ಶಿಪ್ ಯೋಜನೆ ವಿಚಾರವಾಗಿ ರಾಜಕೀಯ ವಾಗ್ವಾದ...