13
February, 2026

A News 365Times Venture

13
Friday
February, 2026

A News 365Times Venture

2028ರವರೆಗೂ ಸಿದ್ದರಾಮಯ್ಯ ಸಿಎಂ ಆಗಿ ಇರುತ್ತಾರೆ- ಸಚಿವ ಜಮೀರ್ ಅಹ್ಮದ್ ಖಾನ್

Date:

ಬಳ್ಳಾರಿ,ಫೆಬ್ರವರಿ,12,2026 (www.justkannada.in):  ಸಿಎಂ ಬದಲಾವಣೆ ವಿಚಾರ ರಾಜ್ಯದಲ್ಲಿ ಚರ್ಚೆಯಲ್ಲಿರುವಾಗಲೇ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ  ತೆರಳಿ ವರಿಷ್ಠರನ್ನ ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ.

ಸಿಎಂ ಬದಲಾವಣೆ ಕುರಿತು ಸಚಿವ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯಿಸಿದ್ದು 2028ರವಗೆ ಸಿಎಂ ಸಿದ್ದರಾಮಯ್ಯ  ಸಿಎಂ ಆಗಿ ಇರುತ್ತಾರೆ . ಸಿದ್ದರಮಯ್ಯ ಸಾರಥ್ಯದಲ್ಲೇ 2028 ಚುನಾವಣೆಗೆ ಹೋಗುತ್ತೇವೆ. ನಮ್ಮದು ಹೈಕಮಾಂಡ್ ಪಕ್ಷ.  ಸಿಎಂ ಬದಲಾವಣೆ ನಮ್ಮ ಕೈಯಲ್ಲಿ ಇಲ್ಲ ಎಂದರು.

ಇಂದು ನಿನ್ನೆ ದೆಹಲಿಗೆ ತೆರಳಿರುವ ಡಿಸಿಎಂ ಡಿಕೆ ಶಿವಕುಮಾರ್ ನಿನ್ನೆ ರಾತ್ರಿ ಎಐಸಿಸಿ ಅಧ್ಯಕ್ಷ  ಮಲ್ಲಿಕಾರ್ಜುನ ಖರ್ಗೆ, ವೇಣುಗೋಪಾಲ್ಅವರನ್ನು ಭೇಟಿಯಾಗಿ ಚರ್ಚಿಸಿದ್ದರು. ಇಂದು ಬೆಳ್ಳಿಗ್ಗೆ ಸೋನಿಯಾಗಾಂಧಿ ಅವರ ನಿವಾಸದಲ್ಲಿ  ರಾಹುಲ್ ಗಾಂಧಿ ಅವರನ್ನ ಭೇಟಿಯಾಗಿ ಸುಮಾರು  30ನಿಮಿಷಕ್ಕೂ ಹೆಚ್ಚುಕಾಲ ಚರ್ಚಿಸಿದರು.

Key words: Siddaramaiah, CM, till 2028, Minister Zameer

The post 2028ರವರೆಗೂ ಸಿದ್ದರಾಮಯ್ಯ ಸಿಎಂ ಆಗಿ ಇರುತ್ತಾರೆ- ಸಚಿವ ಜಮೀರ್ ಅಹ್ಮದ್ ಖಾನ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶಾಸಕ ಭೈರತಿ ಬಸವರಾಜು ಬಂಧನ ರಾಜಕೀಯ ಪ್ರೇರಿತ, ಷಡ್ಯಂತ್ರ- ಆರ್.ಅಶೋಕ್

ಚಿತ್ರದುರ್ಗ,ಫೆಬ್ರವರಿ,13,2026 (www.justkannada.in): ಬಿಕ್ಲುಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜು...

ಡಿಕೆಶಿ ದೆಹಲಿ ಪ್ರವಾಸ ಯಶಸ್ವಿ: ಸಿಎಂ ಆಗುವ ಶುಭ ಘಳಿಗೆ, ಶುಭಕಾಲ ಬಂದಿದೆ- ಕಾಂಗ್ರೆಸ್ MLC

ಬೆಳಗಾವಿ,ಫೆಬ್ರವರಿ,13,2026 (www.justkannada.in): ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ಯಶಸ್ವಿಯಾಗಿದೆ. ಅವರು...

ಕುರ್ಚಿ ಉಳಿಸಿಕೊಳ್ಳಲು ಶಾಸಕರಿಗೆ ವಿದೇಶಿ ಪ್ರವಾಸ ಭಾಗ್ಯ- ಬಿವೈ ವಿಜಯೇಂದ್ರ ಟೀಕೆ

ಬೆಳಗಾವಿ,ಫೆಬ್ರವರಿ,12,2026 (www.justkannada.in): ಕುರ್ಚಿ ಉಳಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಶಾಸಕರಿಗೆ ವಿದೇಶ ಪ್ರವಾಸ...

ಯತೀಂದ್ರ ಬಗ್ಗೆ ಕೆಟ್ಟದಾಗಿ ಪೋಸ್ಟ್ ಆರೋಪ: ಬಿಜೆಪಿ ಐಟಿ ಸೆಲ್ ವಿರುದ್ದ ಕಾಂಗ್ರೆಸ್ ದೂರು

ಮೈಸೂರು,ಫೆಬ್ರವರಿ,12,2026 (www.justkannada.in): ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಬಗ್ಗೆ ಕೆಟ್ಟದಾಗಿ ಪೋಸ್ಟ್...