11
March, 2026

A News 365Times Venture

11
Wednesday
March, 2026

A News 365Times Venture

26 ರಫೇಲ್ ಯುದ್ದ ವಿಮಾನ ಖರೀದಿ ಒಪ್ಪಂದಕ್ಕೆ ಸಹಿ ಹಾಕಲು ಮುಂದಾದ ಫ್ರಾನ್ಸ್ ಮತ್ತು ಭಾರತ

Date:

ನವದೆಹಲಿ,ಏಪ್ರಿಲ್,28,2025 (www.justkannada.in): ಜಮ್ಮು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಉಗ್ರರ ದಾಳಿಯಲ್ಲಿ 26 ಮಂದಿ ಪ್ರವಾಸಿಗರು ಸಾವನ್ನಪ್ಪಿರುವ ಘಟನೆಯ ಹಿನ್ನೆಲೆಯಲ್ಲಿ  ಪಾಕ್ ವಿರುದ್ದ ಯುದ್ಧದ ಕಾರ್ಮೋಡ ಕವಿದಿರುವ ಮಧ್ಯೆಯೇ  ಫ್ರಾನ್ಸ್‍ನಿಂದ 26 ರಫೇಲ್ ಯುದ್ಧ ವಿಮಾನ ಖರೀದಿಗೆ ಸಹಿ ಹಾಕಲು ಭಾರತ ಸರ್ಕಾರ ಮುಂದಾಗಿದೆ.

ಈ ಸಂಬಂಧ ಭಾರತೀಯ ರಕ್ಷಣಾ ಸಚಿವಾಲಯದ ಅಧಿಕಾರಿಗಳು ಮತ್ತು ಭಾರತದಲ್ಲಿನ ಫ್ರೆಂಚ್ ರಾಯಭಾರಿ ಸಹಿ ಹಾಕುವ ಕಾರ್ಯಕ್ರಮದಲ್ಲಿ ಉಭಯ ದೇಶಗಳ ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ. ಬರೋಬ್ಬರಿ 63,000 ಕೋಟಿ ರೂ.ಗಳ ಒಪ್ಪಂದಕ್ಕೆ ಭಾರತ ಮತ್ತು ಫ್ರಾನ್ಸ್ ಸಹಿ ಹಾಕಲು ಮುಂದಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ

ಏಪ್ರಿಲ್‌ ಮೊದಲ ವಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭದ್ರತಾ ಸಂಪುಟ ಸಮಿತಿ ಯುದ್ಧ ವಿಮಾನ ಖರೀದಿ ಒಪ್ಪಂದಕ್ಕೆ ಹಸಿರು ನಿಶಾನೆ ನೀಡಿರುವುದಾಗಿ ವರದಿ ತಿಳಿಸಿದೆ. ಈ ಒಪ್ಪಂದದಲ್ಲಿ 22 ಸಿಂಗಲ್‌ ಸೀಟ್‌ ರಾಫೆಲ್‌ ಎಂ ಯುದ್ಧ ವಿಮಾನ ಹಾಗೂ ನಾಲ್ಕು ಎರಡು ಸೀಟ್‌ ನ ರಾಫೆಲ್‌ ಎಂ ಯುದ್ಧ ವಿಮಾನ ಸೇರಿದೆ ಎನ್ನಲಾಗಿದೆ.

Key words: France, India, sign, 26 Rafale fighter jets

The post 26 ರಫೇಲ್ ಯುದ್ದ ವಿಮಾನ ಖರೀದಿ ಒಪ್ಪಂದಕ್ಕೆ ಸಹಿ ಹಾಕಲು ಮುಂದಾದ ಫ್ರಾನ್ಸ್ ಮತ್ತು ಭಾರತ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶೇ 80ರಿಂದ 90 ರಷ್ಟು ಇಂಧನ ಮಧ್ಯಪ್ರಾಚ್ಯದಿಂದ ಬರಬೇಕಿದೆ: ಗ್ಯಾಸ್ ಪೂರೈಕೆ ನಮ್ಮ ಆದ್ಯತೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ನವದೆಹಲಿ,ಮಾರ್ಚ್,10,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಶೇ 80ರಿಂದ...

MUDA ಪ್ರಕರಣ: ದಿನೇಶ್ ಕುಮಾರ್ ವಿರುದ್ದ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು,ಮಾರ್ಚ್,10,2026 (www.justkannada.in):  ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ  ಹಗರಣಕ್ಕೆ ಸಂಬಂಧಿಸಿದಂತೆ  ಮಾಜಿ...

ಎಪಿಎಂಸಿಗಳಲ್ಲಿ 70 ಲಕ್ಷ ಕೋಟಿ ರೂ. ವಹಿವಾಟು ನಡೆದಿದೆ: ಸಚಿವ ಶಿವಾನಂದ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in):  ಪ್ರಸಕ್ತ ಹಣಕಾಸು ವರ್ಷದ ಜನವರಿ ಅಂತ್ಯಕ್ಕೆ ರಾಜ್ಯದ ಎಪಿಎಂಸಿಗಳಲ್ಲಿ...

14 ವರ್ಷದ ಹೆಣ್ಣು ಮಕ್ಕಳಿಗೆ ‘HPV ಲಸಿಕಾ’ ಅಭಿಯಾನ

ಮೈಸೂರು, ಮಾರ್ಚ್,10,2026 (www.justkannada.in): HPV ಲಸಿಕೆಯು ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಸೋಂಕುಗಳಿಂದ...