4
May, 2026

A News 365Times Venture

4
Monday
May, 2026

A News 365Times Venture

50 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಸರ್ವೇ ಸೂಪರ್ ವೈಸರ್

Date:

ದಾವಣಗೆರೆ,ಮೇ,2,2026 (www.justkannada.in):  50 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಸರ್ವೇ ಸುರ್ವೈಸರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ದಾವಣಗೆರೆಯಲ್ಲಿ ಚೆನ್ನಗಿರಿ ಎಡಿಎಲ್ ಆರ್ ಕಚೇರಿಯಲ್ಲಿ ನಡೆದಿದೆ.

ಸರ್ವೇ ಸೂಪರ್ ಕೆ.ಹೆಚ್ ಅಂಜಿನಪ್ಪ ಲೋಕಾಯುಕ್ತ ಬಲೆಗೆ ಬಿದ್ದವರು. ರೈತರೊಬ್ಬರ ಜಮೀನು ಹದ್ದುಬಸ್ತು ಮಾಡಿಕೊಡಲು 1 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದು ಸ್ನೇಹಿತ ಶ್ರೀಧರ್ ಮೂಲಕ ರೈತರೊಬ್ಬರ ಬಳಿ 50 ಸಾವಿರ ರೂ  ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸರ್ವೆ ಸೂಪರ್ ಕೆಎಚ್ ಅಂಜಿನಪ್ಪ ಮಧುರ ನಾಯಕನಹಳ್ಳಿ ಎಬಿ ಕುಮಾರನಾಯಕ ಎಂಬುವವರ ಬಳಿ 50,000 ಲಂಚ ಪಡೆಯಲು ಮುಂದಾಗಿದ್ದರು ಎನ್ನಲಾಗಿದೆ.  ದಾವಣಗೆರೆ ನಗರದ ಹಳೆ ಬಸ್ ನಿಲ್ದಾಣದ ದ್ವಾರಕಾ ಲಾಡ್ಜ್ ನಲ್ಲಿ ಲೋಕಾಯುಕ್ತ ಅಧಿಕಾರಿಗಳು ಸರ್ವೆ ಸೂಪರ್ ಕೆಎಚ್ ಅಂಜಿನಪ್ಪ ಜೊತೆಗೆ ಸ್ನೇಹಿತ ಶ್ರೀಧರ್ ಅವರನ್ನು ವಶಕ್ಕೆ ಪಡೆದಿದ್ದಾರೆ.

Key words: Lokayukta, Survey Supervisor, bribe ,Rs. 50,000

The post 50 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಸರ್ವೇ ಸೂಪರ್ ವೈಸರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗೆಲ್ಲುವ ಕಡೆ ಜಮೀರ್, ಸೋಲುವ ಕಡೆ ಡಿಕೆಶಿ ಕಳಿಸ್ತಾರೆ- ಆರ್.ಅಶೋಕ್ ಲೇವಡಿ

ಬೆಂಗಳೂರು,ಮೇ,4,2026 (www.justkannada.in):  ಗೆಲ್ಲುವ ಕಡೆ ಜಮೀರ್ ರನ್ನು ಸೋಲುವ ಕಡೆ ಡಿಕೆ...

ಕೆ.ಸಿ ರೆಡ್ಡಿ ಅವರು ಒಬ್ಬ ಸಮರ್ಥ, ಪ್ರಾಮಾಣಿಕ  ಆಡಳಿತಗಾರರಾಗಿದ್ದರು:ಸಿಎಂ  ಸಿದ್ದರಾಮಯ್ಯ

ಬೆಂಗಳೂರು, ಮೇ,04,2026 (www.justkannada.in):  ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ ರೆಡ್ಡಿಯವರು ಒಬ್ಬ...

ಬಾಗಲಕೋಟೆ ಬೈ ಎಲೆಕ್ಷನ್: ‘ಕೈ’ ಅಭ್ಯರ್ಥಿ ಉಮೇಶ ಮೇಟಿಗೆ ಭರ್ಜರಿ ಜಯ

ಬಾಗಲಕೋಟೆ,ಮೇ,4,2026 (www.justkannada.in):  ಬಾಗಲಕೋಟೆ ವಿಧಾನಸಭಾ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ...

ಸಿದ್ದರಾಮಯ್ಯ ಜನಪ್ರಿಯತೆ, ಗ್ಯಾರಂಟಿ ನಮ್ಮ ಕೈಹಿಡಿದಿದೆ – ಸಚಿವ ಆರ್.ಬಿ ತಿಮ್ಮಾಪುರ

ಬಾಗಲಕೋಟೆ,ಮೇ,4,2026 (www.justkannada.in):  ಬಾಗಲಕೋಟೆ ಉಪಚುನಾವಣೆ ಫಲಿತಾಂಶ ಪ್ರಕಟ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ...