2
July, 2026

A News 365Times Venture

2
Thursday
July, 2026

A News 365Times Venture

52 ಕ್ರಿಮಿನಲ್ ಕೇಸ್ ಗಳನ್ನ ಹಿಂಪಡೆಯುವ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತಡೆ

Date:

ಬೆಂಗಳೂರು,ಜುಲೈ,2,2026 (www.justkannada.in): 52 ಕ್ರಿಮಿನಲ್ ಪ್ರಕರಣಗಳನ್ನ ಹಿಂಪಡೆಯುವ  ರಾಜ್ಯ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

52 ಕ್ರಿಮಿನಲ್ ಪ್ರಕರಣಗಳನ್ನ ಹಿಂಪಡೆಯುವ ರಾಜ್ಯ ಸರ್ಕಾರದ ಕ್ರಮಕ್ಕೆ ತಡೆ ನೀಡುವಂತೆ ಕೋರಿ ಗಿರೀಶ್ ಭಾರಧ್ವಜ್  ಎಂಬುವವರು ಪಿಐಎಲ್ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ವಿಭಾಗೀಯ ಪೀಠ ಸರ್ಕಾರದ ಕ್ರಮಕ್ಕೆ ಮಧ್ಯಂತರ ತಡೆ ನೀಡಿದೆ.

ಯುಟಿ ಖಾದರ್ ಅವರ  ಶಿಪಾರಸು ಮೇರೆಗೆ ಕೆಲ ಪ್ರಕರಣ ಹಿಂಪಡೆಯಲಾಗಿತ್ತು . ಕಲಬುರಗಿ ಲಾಡ್ಲೆ ಮಶಾಕ್ ದರ್ಗಾ ಗಲಭೇ ಕೇಸ್,  ಕೋಮು ಗಲಭೆ ಕೇಸ್ ಗಳೂ ಸೇರಿ 52 ಪ್ರಕರಣ ವಾಪಸಾತಿಗೆ ನಿರ್ಧರಿಸಲಾಗಿತ್ತು.  

ಇದೀಗ 2026ರ ಮೇ 27 ರಾಜ್ಯ ಸರ್ಕಾರದ ತೀರ್ಮಾನಕ್ಕೆ ಹೈಕೋರ್ಟ್ ತಡೆ ನೀಡಿದೆ. ಕೋಮುಗಲಭೆ ಆರೋಪಿಗಳ ಪರ ಯು. ಟಿ ಖಾದರ್ ಶೀಪಾರಸು ಆರೋಪ ಸಂಬಂಧ  ಖಾದರ ಅವರಿಗೆ ನೋಟಿಸ್ ನೀಡಲು ಹೈಕೋರ್ಟ್ ನಿರಾಕರಿಸಿದೆ. ಗೃಹ ಇಲಾಖೆ ಅಭಿಯೋಜನೆ ಇಲಾಖೆಗೆ ಹೈಕೋರ್ಟ್ ನೋಟಿಸ್ ನೀಡಿದೆ.

Key words:  High Court, stays, government, withdraw, 52 criminal cases

The post 52 ಕ್ರಿಮಿನಲ್ ಕೇಸ್ ಗಳನ್ನ ಹಿಂಪಡೆಯುವ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತಡೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯ ಸಾರಿಗೆ ನೌಕರರಿಗೆ ಗುಡ್ ನ್ಯೂಸ್:  ಶೇ12.5 ರಷ್ಟು ವೇತನ ಹೆಚ್ಚಳ

ಬೆಂಗಳೂರು,ಜುಲೈ,2,2026 (www.justkannada.in):  ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು ವೇತನ...

ಸಚಿವ ಯತೀಂದ್ರ ಸಿದ್ದರಾಮಯ್ಯ ಅವರ ಸಚಿವಾಲಯದ ಕಚೇರಿ ಉದ್ಘಾಟನೆ

ಬೆಂಗಳೂರು, ಜುಲೈ,2,2026 (www.justkannada.in):  ನಗರಾಭಿವೃದ್ಧಿ ಸಚಿವ  ಡಾ. ಯತೀಂದ್ರ ಸಿದ್ದರಾಮಯ್ಯ ಅವರು...

ಕಲ್ಲುಕ್ವಾರಿ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ: ವರದಿ ಪಡೆದು ಸೂಕ್ತ ಕ್ರಮ – ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಜುಲೈ,2,2026 (www.justkannada.in):  ಬೆಂಗಳೂರು ದಕ್ಷಿಣ ಜಿಲ್ಲೆಯ ಮಾದಪಟ್ಟಣದಲ್ಲಿ ಕಲ್ಲುಕ್ವಾರಿಯಲ್ಲಿ ಬಂಡೆ ಕುಸಿದು...

ಕಲ್ಲುಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು ದಕ್ಷಿಣ, ಜುಲೈ, 2, 2026 (www.justkannada.in):  ಕಲ್ಲುಕ್ವಾರಿಯಲ್ಲಿ ಬಂಡೆ ಕುಸಿದು...