17
June, 2026

A News 365Times Venture

17
Wednesday
June, 2026

A News 365Times Venture

ಮೈಸೂರು:  ಫ್ಯಾಕ್ಟರಿಯಲ್ಲೇ ಡೆತ್ ನೊಟ್ ಬರೆದಿಟ್ಟು ಕಾರ್ಮಿಕ ಆತ್ಮಹತ್ಯೆಗೆ ಶರಣು

Date:

ಮೈಸೂರು,ಜೂನ್ 10,2026 (www.justkannada.in): ಕಾರ್ಮಿಕರೊಬ್ಬರು ಡೆತ್ ನೋಟ್ ಬರೆದಿಟ್ಟು ಕಾರ್ಕಾನೆಯಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಮೈಸೂರು ಜಿಲ್ಲೆ ನಂಜನಗೂಡಿನ ಫ್ಯಾಕ್ಟರಿಯಲ್ಲಿ ಈ ಘಟನೆ ನಡೆದಿದೆ.  ಕಪ್ಪಸೋಗೆ ಗ್ರಾಮದ ಕುಮಾರಸ್ವಾಮಿ (45) ಆತ್ಮಹತ್ಯೆಗೆ ಶರಣಾದ ಕಾರ್ಮಿಕ. ಡೆತ್ ನೋಟ್ ಬರೆದಿಟ್ಟು ಕುಮಾರಸ್ವಾಮಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾರ್ಖಾನೆ ಸಹದ್ಯೋಗಿ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಕೊರಳೊಡ್ಡಿದ್ದಾರೆ ಎನ್ನಲಾಗಿದೆ. ವಿದ್ಯಾಶ್ರೀ ರಾಘವೇಂದ್ರ, ದಿನೇಶ್ ವಿರುದ್ದ ಆರೋಪ ಮಾಡಿದ್ದು, ನನ್ನ ಸಾವಿಗೆ ಈ ಮೂವರೇ ಕಾರಣ ಎಂದು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.  ನಂಜನಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Key words: Mysore, Worker, commits suicide, factory

The post ಮೈಸೂರು:  ಫ್ಯಾಕ್ಟರಿಯಲ್ಲೇ ಡೆತ್ ನೊಟ್ ಬರೆದಿಟ್ಟು ಕಾರ್ಮಿಕ ಆತ್ಮಹತ್ಯೆಗೆ ಶರಣು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಿಯತಕಾಲಿಕೆಗಳು ಜೂ. 30 ರೊಳಗೆ ವಾರ್ಷಿಕ ವರದಿ ಸಲ್ಲಿಸದಿದ್ದರೆ 10,000 ರೂ. ದಂಡ

ನವದೆಹಲಿ / ಬೆಂಗಳೂರು, ಜೂನ್‌,17,2026 (www.justkannada.in): ವಾರ್ಷಿಕ ವರದಿಗಳನ್ನು (Annual Statements)...

ಟೌನ್ ಶಿಪ್  ಮಾಡಲೇಬೇಕಾಗಿದ್ದರೇ 2ನೇ ಬಾರಿ ಸಿಎಂ ಆಗಿದ್ದಾಗ ಮಾಡುತ್ತಿದ್ದೆ-ಕೇಂದ್ರ ಸಚಿವ HDK

ಬೆಂಗಳೂರು,ಜೂನ್,17,2026 (www.justkannada.in):  ಬಿಡದಿ ಟೌನ್ ಶಿಪ್ ಮಾಡಲೇಬೇಕು ಅಂತಿದ್ದರೇ ನಾನು 2ನೇ...

ಸಿಎಂ, ಸಚಿವರ ಪದಗ್ರಹಣ ಪ್ರಶ್ನಿಸಿದ್ದ PIL ವಜಾಗೊಳಿಸಿ ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು,ಜೂನ್,16,2026 (www.justkannada.in):  ಸಿಎಂ ಮತ್ತು 13 ಸಚಿವರ ಪದಗ್ರಹಣ ಪ್ರಶ್ನಿಸಿ ಸಲ್ಲಿಸಿದ್ದ...

‘ಮೊದಲು ಪ್ರಧಾನಿ ಮೋದಿಗೆ ಶ್ವೇತಪತ್ರ ಹೊರಡಿಸಲು ಹೇಳಿ’- ಸಚಿವ MB ಪಾಟೀಲ್ ತಿರುಗೇಟು

ಬೆಂಗಳೂರು,ಜೂನ್,16,2026 (www.justkannada.in):  ರಾಜ್ಯದ ಆರ್ಥಿಕ ಸ್ಥಿತಿಗತಿ ಬಗ್ಗೆ ಸಿಎಂ ಡಿಕೆ ಶಿವಕುಮಾರ್...