14
June, 2026

A News 365Times Venture

14
Sunday
June, 2026

A News 365Times Venture

ಬಿಡದಿ ಟೌನ್ ಶೀಪ್ ಯೋಜನೆ ಕುಮಾರಸ್ವಾಮಿ ಅವರದ್ದೇ – ಡಿ.ಕೆ ಸುರೇಶ್

Date:

ಬೆಂಗಳೂರು,ಜೂನ್,13,2026 (www.justkannada.in):  ಬಿಡದಿಯ ಟೌನ್ ಶಿಪ್ ಯೋಜನೆಗೆ ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಪ್ರಕಟಿಸಿದ ಬೆನ್ನಲ್ಲೆ ಈ ಬಗ್ಗೆ ಟೀಕಿಸಿದ್ದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಮಾಜಿ ಸಂಸದ ಡಿ.ಕೆ ಸುರೇಶ್ ಟಾಂಗ್ ಕೊಟ್ಟಿದ್ದಾರೆ.

ಈ ಕುರಿತು ಮಾತನಾಡಿರುವ ಡಿ.ಕೆ ಸುರೇಶ್, ಬಿಡದಿ ಟೌನ್ ಶೀಪ್ ಯೋಜನೆಯು ಕುಮಾರಸ್ವಾಮಿ ಅವರದ್ದೇ. ಅವರೇ ಯೋಜನೆ ತರಲು ಮುಂದಾಗಿದ್ದರು ಎಂದು ಹೇಳಿದ್ದಾರೆ.

ಬಿಡದಿ ಟೌನ್ ಶಿಪ್ ಯೋಜನೆ ವಿರುದ್ದ ರೈತರ ಧರಣಿ ವಿಚಾರ  ಕುರಿತು ಪ್ರತಿಕ್ರಿಯಿಸಿದ ಡಿ.ಕೆ ಸುರೇಶ್,  ಜಮೀನು ನೀಡಿದ ರೈತರಿಗೆ ಕಡಿಮೆ ಪರಿಹಾರ ನೀಡುತ್ತಿಲ್ಲ. ರೈತರಿಗೆ ಸರ್ಕಾರ ಸೂಕ್ತ ಸಮರ್ಪಕ ಪರಿಹಾರ ನೀಡುತ್ತಿದೆ.  ಕಾನೂನುಬದ್ದವಾದ ಪರಿಹಾರವನ್ನೇ ರೈತರಿಗೆ ನೀಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

Key words: Bidadi, Town Sheep, Project ,HD Kumaraswamy, DK Suresh

The post ಬಿಡದಿ ಟೌನ್ ಶೀಪ್ ಯೋಜನೆ ಕುಮಾರಸ್ವಾಮಿ ಅವರದ್ದೇ – ಡಿ.ಕೆ ಸುರೇಶ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜವಾಬ್ದಾರಿ ವಹಿಸುವಾಗ ಸ್ಪಷ್ಟತೆ ಇರಬೇಕು- ಮುಂದುವರೆದ ಸಚಿವ ಕೃಷ್ಣಭೈರೇಗೌಡರ ಅಸಮಾಧಾನ?

ಬೆಂಗಳೂರು,ಜೂನ್,13,2026 (www.justkannada.in): ಖಾತೆ ಹಂಚಿಕೆಯಾದರೂ ಸಚಿವರ ಮುನಿಸು ಮುಂದುವರೆದಿದ್ದು  ಈ ಮಧ್ಯೆ...

ನಮ್ಮ ಸಮುದಾಯಕ್ಕೆ ಮತ್ತೆರಡು ಸಚಿವ ಸ್ಥಾನ ನೀಡಿ- ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು,ಜೂನ್,13,2026 (www.justkannada.in): ಎಸ್‌ ಟಿ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಮತ್ತಷ್ಟು ಪ್ರಾತಿನಿಧ್ಯ...

‘ಉತ್ತರಕುಮಾರನ ಪೌರುಷ’ ಸಾಕು ಮಾಡಿ: ಕಸದ ಟೆಂಡರ್‌ ಭ್ರಷ್ಟಚಾರ CBI ತನಿಖೆಗೆ ವಹಿಸಿ- ಆರ್.ಅಶೋಕ್

ಬೆಂಗಳೂರು,ಜೂನ್,13,2026 (www.justkannada.in): ಬೆಂಗಳೂರಿನ ಕಸದ ಟೆಂಡರ್ ನಲ್ಲಿ ಆಗಿರುವ ಬ್ರಹ್ಮಾಂಡ ಭ್ರಷ್ಟಾಚಾರದ...

 ಸಿದ್ದರಾಮಯ್ಯರನ್ನ ಹಾಡಿ ಹೊಗಳಿದ ಮಾಜಿ ಸಂಸದ ಡಿ.ಕೆ ಸುರೇಶ್

ಬೆಂಗಳೂರು,ಜೂನ್,13,2026 (www.justkannada.in):  ಮಾಜಿ ಸಂಸದ ಡಿ.ಕೆ ಸುರೇಶ್ ಅವರು ಮಾಜಿ ಸಿಎಂ...