15
June, 2026

A News 365Times Venture

15
Monday
June, 2026

A News 365Times Venture

ಗ್ಯಾರಂಟಿಗಳಿಗಾಗಿ ನಾವೇನು ಕೇಂದ್ರದ ಬಳಿ ಕೈ ಚಾಚಿದ್ದೀವಾ?  ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು

Date:

ಬೆಂಗಳೂರು,ಜೂನ್,15,2026 (www.justkannada.in):  ಗ್ಯಾರಂಟಿ ಯೋಝನೆಗಳ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಗ್ಯಾರಂಟಿಗಳಿಗಾಗಿ ನಾವೇನು ಕೇಂದ್ರದ ಬಳಿ ಕೈ ಚಾಚಿದ್ದೀವಾ? ಗ್ಯಾರಂಟಿಗಳನ್ನ ನಡೆಸಲು ನಿರ್ಮಲಾ ಸೀತಾರಾಮನ್  ಬಳಿ ಕೇಳಿಕೊಂಡಿದ್ದೀವಾ? ಎಂದು ಪ್ರಶ್ನಿಸಿದರು.

ನಾವು ತೆರಿಗೆ ಕಟ್ಟುತ್ತಿದ್ದೇವೆ.  ಅದಕ್ಕೆ ತಕ್ಕಂತೆ ಫಲ ಕೊಡಿ ಅಂತಿದ್ದೀವಿ. ನಾವು ಗ್ಯಾರಂಟಿಗಳಿಗೆ ಕೇಂದ್ರದ ಬಳಿ ದುಡ್ಡು ಕೊಡುತ್ತಿಲ್ಲ.  ಅಷ್ಟ ಮಾತನಾಡೋರು  ಆಂಧ್ರಪ್ರದೇಶದ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್ ಕೊಟ್ಟರು.

Key words: Central Government, guarantees, Minister, Priyank Kharge

The post ಗ್ಯಾರಂಟಿಗಳಿಗಾಗಿ ನಾವೇನು ಕೇಂದ್ರದ ಬಳಿ ಕೈ ಚಾಚಿದ್ದೀವಾ?  ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸರ್ಕಾರಿ ಅಭಿಯೋಜಕರಿಗೆ ಲಂಚ ನೀಡಲು ಯತ್ನ: ಇಬ್ಬರು ಲೋಕಾಯುಕ್ತ ಬಲೆಗೆ

ಕಲಬುರಗಿ,ಜೂನ್,15,2026 (www.justkannada.in): ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಸಹಾಯ ಮಾಡುವ...

ಮೈಸೂರು: ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಅಗ್ನಿ ಅವಘಡ: ಇಬ್ಬರು ಸಾವು, 7 ಮಂದಿ ಗಂಭೀರ

ಮೈಸೂರು,ಜೂನ್,15,2026 (www.justkannada.in):  ಬಾರ್ ಅಂಡ್ ರೆಸ್ಟೋರೆಂಟ್ ಹೋಟೆಲ್ ನಲ್ಲಿ ಶಾರ್ಟ್ ಸರ್ಕ್ಯೂಟ್...

RSS ಬಗ್ಗೆ ಜನರಲ್ಲಿ ಅನುಮಾನ ಮೂಡಿಸುವ ಕೆಲಸ ಇನ್ಮುಂದೆ ಸಾಧ್ಯವಿಲ್ಲ- ಮೋಹನ್ ಭಾಗವತ್ ತಿರುಗೇಟು

ತ್ರಿಶೂರ್,ಜೂನ್,15,2026 (www.justkannada.in): ಆರ್ ಎಸ್ಎಸ್ ಬಗ್ಗೆ ಜನರಲ್ಲಿ ಅನುಮಾನ ಮೂಡಿಸುವ ಕೆಲಸ...

ಸರ್ಕಾರದ ಆರ್ಥಿಕ ಪರಿಸ್ಥಿತಿ ಬಗ್ಗೆ ಸಿಎಂ ಶ್ವೇತಪತ್ರ ಮಂಡಿಸಲಿ- ಬಿವೈ ವಿಜಯೇಂದ್ರ

ಶಿವಮೊಗ್ಗ,ಜೂನ್,15,2026 (www.justkannada.in):  ಸರ್ಕಾರ ಹಣವಿಲ್ಲದ ಬಗ್ಗೆ ಒಪ್ಪಿಕೊಳ್ಳದೆ ಗ್ಯಾರಂಟಿ ಪರಿಷ್ಕರಣೆಯ ಹುನ್ನಾರ...