18
June, 2026

A News 365Times Venture

18
Thursday
June, 2026

A News 365Times Venture

ಮತದಾನ ಹಕ್ಕು ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡಬೇಕು- ಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಜೂನ್,18,2026 (www.justkannada.in): ಮತದಾನ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ ಎಂದು ಇತ್ತೀಚೆಗೆ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇದೀಗ ಅದೇ ಮಾತನ್ನ ಪುನರುಚ್ಚರಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್,  ಮತದಾನ ಹಕ್ಕು ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡಬೇಕು. ವೋಟಿಂಗ್ ಇಲ್ಲ ಅಂದರೇ ನಾವ್ಯಾಕೆ ಗ್ಯಾರಂಟಿ ಕೊಡಬೇಕು? ಎಂದು ಪ್ರಶ್ನಿಸಿದ್ದಾರೆ.

ಶಕ್ತಿ ಯೋಜನೆಯಡಿ ಪ್ರಯಾಣಿಸಲು ಗುರುತಿನ ಚೀಟಿ ಬೇಕು.   ಬಡವರಿಗೆ ಏನು ಕಾರ್ಯಕ್ರಮ ಕೊಟ್ಟಿದ್ದೇವೆ ಅನ್ನೋದನ್ನ ನೋಡಬೇಕು. ಯಾವುದೇ ಪಾರ್ಟಿ ಇದ್ದರೂ ಮತದಾನದ ಹಕ್ಕು ಉಳಿಸಬೇಕು. ಗ್ಯಾರಂಟಿ ಫಲಾನುಭವಿಗಳ ಬಗ್ಗೆ ಪರಿಶೀಲನೆ ಮಾಡುತ್ತೇವೆ.  ಮತದಾನದ ಹಕ್ಕನ್ನು ಉಳಿಸಿಕೊಳ್ಳುವುದಕ್ಕೆ ಪ್ರಯತ್ನ ಮಾಡಿ.  ನಮ್ಮಲ್ಲೂ ತೊಂದರೆ ಆಗಲ್ಲ. ನಾವು ಸಹ ಗ್ಯಾರಂಟಿ ಕೊಡುತ್ತಿದ್ದೇವೆ ಎಂದು ಸಿಎಂ  ಡಿಕೆ ಶಿವಕುಮಾರ್ ತಿಳಿಸಿದರು.

Key words: Guarantee, voting rights, CM, DK Shivakumar

The post ಮತದಾನ ಹಕ್ಕು ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡಬೇಕು- ಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಿಧಾನ ಪರಿಷತ್ ಚುನಾವಣೆ ಮತ ಎಣಿಕೆ: ಕಾಂಗ್ರೆಸ್ 5ನೇ ಅಭ್ಯರ್ಥಿಗೆ ಗೆಲುವು, ಅಧಿಕೃತ ಘೋಷಣೆ ಬಾಕಿ

ಬೆಂಗಳೂರು,ಜೂನ್,18,2026 (www.justkannada.in):  ಇಂದು ವಿಧಾನಸಭೆಯಿಂದ ವಿಧಾನ ಪರಿಷತ್ ನ 7 ಸ್ಥಾನಗಳಿಗೆ...

‘ಕರ್ತವ್ಯ’ ಆಪ್ ನೋಂದಣಿ: ಮಾಧ್ಯಮ ವರದಿಗಳಿಗೆ ಸ್ಪಷ್ಟೀಕರಣ ನೀಡಿದ ಸರ್ಕಾರ

ಬೆಂಗಳೂರು, ಜೂನ್,18, 2026 (www.justkannada.in): ಕರ್ತವ್ಯ ಆಪ್‌ ನಲ್ಲಿ 2.13 ಲಕ್ಷ...

ಶಾಸಕ ಯತ್ನಾಳ್ ವಿರುದ್ದ ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

ಬೆಂಗಳೂರು,ಜೂನ್,18,2026 (www.justkannada.in):  ವಿಧಾನ ಪರಿಷತ್ ನ 7 ಸ್ಥಾನಗಳಿಗೆ ಇಂದು ಮತದಾನ...

ಬಿಜೆಪಿ ಸೌಜನ್ಯಕ್ಕೂ ಕರೆ ಮಾಡಿಲ್ಲ:  ನಾವು ಆತ್ಮಸಾಕ್ಷಿಗೆ ಮತ ಹಾಕಿದ್ದೇವೆ- ಶಾಸಕ ಶಿವರಾಂ ಹೆಬ್ಬಾರ್

ಬೆಂಗಳೂರು,ಜೂನ್,18,2026 (www.justkannada.in): ಬಿಜೆಪಿಯವರು ಸೌಜನ್ಯಕ್ಕೂ ಕರೆ ಮಾಡಿಲ್ಲ, ಹೀಗಾಗಿ ನಾನು ಮತ್ತು...