29
June, 2026

A News 365Times Venture

29
Monday
June, 2026

A News 365Times Venture

ಶಾಸಕ ಪ್ರದೀಪ್ ಈಶ್ವರ್ ಗೆ ಚಪ್ಪಲಿ ಎಸೆತ ಕೇಸ್:  ಮತ್ತೆ ಐವರು ಆರೋಪಿಗಳ ಬಂಧನ

Date:

ಚಿಕ್ಕಬಳ್ಳಾಪುರ,ಜೂನ್,29,2026 (www.justkannada.in): ಚಿಕ್ಕಬಳ್ಳಾಪುರದಲ್ಲಿ ಕೆಂಪೇಗೌಡ ಜಯಂತಿ ಮೆರವಣಿಗೆ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಚಿಕ್ಕಬಳಾಪುರ ಠಾಣಾ ಪೊಲೀಸರು ಮಧ್ಯರಾತ್ರಿ ಕಾರ್ಯಾಚರಣೆ ನಡೆಸಿ ಐವರನ್ನು ಬಂದಿಸಿದ್ದಾರೆ. ಹನುಮಂತಪುರದ ನಿವಾಸಿಗಳಾದ ರಾಜೇಶ್, ಚಂದನ್, ರಾಮಗಾನಪರ್ತಿಯ ಶ್ರೀನಿವಾಸ್, ಶಾಂತಿನಗರದ ಮುನೇಗೌಡ ಅಂದಾರ್ಲಹಳ್ಳಿ ನವೀನ್  ಬಂಧಿತ ಆರೋಪಿಗಳಾಗಿದ್ದು ಐವರನ್ನು 14 ದಿನಗಳ ಕಾಲ ನ್ಯಾಯಾಮಗ ಬಂಧನಕ್ಕೆ ಒಪ್ಪಿಸಲಾಗಿದೆ.

ನಗರದಲ್ಲಿ ಶನಿವಾರ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಮಹೋತ್ಸವದ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ನಡೆದ ಗಲಾಟೆ ನಡೆದಿತ್ತು.  ಈ ವೇಳೆ ಶಾಸಕ ಪ್ರದೀಪ್ ಈಶ್ವರ್ ನತ್ತ ಚಪ್ಪಲಿ ಎಸೆಯಲಾಗಿತ್ತು.

Key words: MLA. Pradeep Easwar, Slipper, throwing, case, Five , arrested

The post ಶಾಸಕ ಪ್ರದೀಪ್ ಈಶ್ವರ್ ಗೆ ಚಪ್ಪಲಿ ಎಸೆತ ಕೇಸ್:  ಮತ್ತೆ ಐವರು ಆರೋಪಿಗಳ ಬಂಧನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಿಡದಿ ಟೌನ್ ಶಿಪ್ ವಿರುದ್ದ ಹೋರಾಟ: ಸರ್ಕಾರಕ್ಕೆ ಯಾವುದೇ ಪರಿಣಾಮವಾಗಲ್ಲ- ಸಚಿವ ಎಂ.ಬಿ ಪಾಟೀಲ್

ರಾಮನಗರ,ಜೂನ್,29,2026 (www.justkannada.in):  ಬಿಡದಿ ಟೌನ್ ಶಿಪ್ ನಿರ್ಮಾಣ ವಿರುದ್ದ ರೈತರ ಜೆಡಿಎಸ್...

ಮೈಸೂರು : ಅಡಿಕೆ ತೋಟಕ್ಕೆ ಸರಣಿ ಕಳ್ಳರ ಕಾಟ; ನೂರಾರು ಮರಗಳ ಹೋಂಬಾಳೆ ಕತ್ತರಿಸಿ ಪರಾರಿ

ಮೈಸೂರು, ಜೂನ್,29,2026 (www.justkannada.in): ಮೈಸೂರು ಸಮೀಪದ ಕಳಲವಾಡಿ ಗ್ರಾಮದ ರೈತ ರವೀಂದ್ರರೆಡ್ಡಿ...

ಪ್ರತಿ ವರ್ಷ ಬೆಂಗಳೂರಿನ ಒಂದೊಂದು ವಿಧಾನಸಭಾ ಕ್ಷೇತ್ರದಲ್ಲಿ ಕೆಂಪೇಗೌಡ ಜಯಂತಿ- ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು, ಜೂನ್, 27,2026 (www.justkannada.in):  ಇನ್ಮುಂದೆ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ...

“JUST KANNADA” ಸರಣಿ ವರದಿ : ಫಾಕ್ಸ್ ಡೆನ್ ಬಾರ್ ಅಗ್ನಿ ದುರಂತ, ಕಡೆಗೂ ಅಬಕಾರಿ ಡಿಸಿ ನಾಗರಾಜಪ್ಪ ಅಮಾನತು.

  ಮೈಸೂರು, ಜೂ.27: ಮೈಸೂರಿನ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್...