30
June, 2026

A News 365Times Venture

30
Tuesday
June, 2026

A News 365Times Venture

SIR ಪ್ರಕ್ರಿಯೆ: ಪ.ಬಂಗಾಳದಲ್ಲಿ ಆದಂತೆ ರಾಜ್ಯದಲ್ಲಿ ಆಗಬಾರದು- ಡಿಸಿಎಂ ಪರಮೇಶ್ವರ್

Date:

ಬೆಂಗಳೂರು,ಜೂನ್,29,2026 (www.justkannada.in):   ನಾಳೆಯಿಂದ  ರಾಜ್ಯದಲ್ಲಿ ಎಸ್ ಐಆರ್ ಪ್ರಕ್ರಿಯೆ ಆರಂಭಗೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಡಾ.ಜಿ.ಪರಮೇಶ್ವರ್,  ಎಸ್ ಐಆರ್  ಬಗ್ಗೆ ನಾವು ಚರ್ಚೆ ಮಾಡಿದ್ದೇವೆ.  ಎಚ್ಚರಿಕೆಯಿಂದ ಇರಲು ಕಾರ್ಯಕರ್ತರು ಬಿಎಲ್ ಒಗಳಿಗೆ ಸೂಚನೆ ನೀಡಲಾಗಿದೆ  ಪಶ್ಚಿಮ ಬಂಗಾಳದಲ್ಲಿ ಪ್ರತಿ ಕ್ಷೇತ್ರದಲ್ಲಿ 5 ರಿಂದ 10 ಸಾವಿರ ಮತ ಡಿಲೀಟ್ ಆಗಿವೆ. ಕರ್ನಾಟಕ ರಾಜ್ಯದಲ್ಲಿ ಆ ರೀತಿ ಆಗದಂತೆ ಎಚ್ಚರವಹಿಸಬೇಕು.  ಎಸ್ ಐಆರ್ ವಿರುದ್ದ ಹೋರಾಟ ಬಗ್ಗೆ ಪಕ್ಷ ತೀರ್ಮಾನ ಮಾಡುತ್ತದೆ ಎಂದರು.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾಹಿತಿ ಇಲ್ಲ. ಸಚಿವ ಸಂಪುಟದ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು  ಡಿಸಿಎಂ ಪರಮೇಶ್ವರ್ ತಿಳಿಸಿದರು.

Key words: SIR, process, state, DCM, G.Parameshwar

The post SIR ಪ್ರಕ್ರಿಯೆ: ಪ.ಬಂಗಾಳದಲ್ಲಿ ಆದಂತೆ ರಾಜ್ಯದಲ್ಲಿ ಆಗಬಾರದು- ಡಿಸಿಎಂ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಿಡದಿ ಟೌನ್ ಶಿಪ್ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡುವ ಅವಶ್ಯಕತೆ ಇಲ್ಲ-ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು,ಜೂನ್,29,2026 (www.justkannada.in):  ಬಿಡದಿ ಟೌನ್ ಶಿಪ್ ವಿಚಾರವನ್ನು ಕ್ಯಾಬಿನೆಟ್ ನಲ್ಲಿ ಚರ್ಚೆ...

ಮೈಸೂರು: ಪತಿ ಕೊಂದು ಕಥೆ ಕಟ್ಟಿದ್ದ ಪತ್ನಿ; ಪ್ರಾಥಮಿಕ ತನಿಖೆಯಲ್ಲಿ ಸತ್ಯ ಒಪ್ಪಿಗೆ

ಮೈಸೂರು, ಜೂನ್,29,2026 (www.justkannada.in):  ಮೈಸೂರಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ...

ಹಾಸನ ಉದ್ದೇಶಿತ ಐಐಟಿ (IIT) ಭೂಸಂತ್ರಸ್ತರಿಗೆ ಕೋರ್ಟ್ ಆದೇಶದಂತೆ ಪರಿಹಾರ: ಸಿಎಂ ಡಿಕೆಶಿ ಭರವಸೆ

ಬೆಂಗಳೂರು,ಜೂನ್,29,2026 (www.justkannada.in): ಹಾಸನ ಉದ್ದೇಶಿತ ಐಐಟಿ (IIT) ಭೂಸಂತ್ರಸ್ತರಿಗೆ ಕೋರ್ಟ್ ಆದೇಶದಂತೆ...

ಡಿಕೆಶಿ ಸಿಎಂ ಆದ್ಮೇಲೆ HDK ಬಹಳ ಆ್ಯಕ್ಟಿವ್ ಆಗಿದ್ದಾರೆ- ಶಾಸಕ HC ಬಾಲಕೃಷ್ಣ

ಬೆಂಗಳೂರು,ಜೂನ್,29,2026 (www.justkannada.in): ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ಕೇಂದ್ರ ಸಚಿವ...