30
June, 2026

A News 365Times Venture

30
Tuesday
June, 2026

A News 365Times Venture

HDK ನನ್ನ ಬಳಿ ಸಹಾಯ ಪಡೆದಿದ್ದಾರೆ: ಬೇಕಿದ್ರೆ ಬಹಿರಂಗ ಚರ್ಚೆಗೆ ಬರಲಿ- ಶಾಸಕ ಕದಲೂರು ಉದಯ್

Date:

ಮಂಡ್ಯ,ಜೂನ್,30,2026 (www.justkannada.in):  ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನನ್ನ ಬಳಿ ಸಹಾಯ ಪಡೆದಿದ್ದಾರೆ. ಈ ವಿಚಾರದ ಬಗ್ಗೆ ಬೇಕಾದರೇ ಬಹಿರಂಗ ಚರ್ಚೆಗೆ ಬರಲಿ ಎಂದು ಕಾಂಗ್ರೆಸ್ ಶಾಸಕ ಕದಲೂರು ಉದಯ್ ಹೇಳಿದ್ದಾರೆ.

ಮಂಡ್ಯ ಜಿಲ್ಲೆ ಗೆಜ್ಜಲಗೆರೆಯಲ್ಲಿ ಮಾತನಾಡಿದ ಕದಲೂರು ಉದಯ್, ಕೇಂದ್ರ ಸಚಿವ ಹೆಚ್ ಡಿಕೆ ನನ್ನ ಬಳಿ ಸಹಾಯ ಪಡೆದಿದ್ದಾರೆ. ನನ್ನ ಬಳಿ ಸಾಕಷ್ಟು ನಾಯಕರು ಸಹಾಯ ಪಡೆದಿದ್ದಾರೆ. ಹೆಚ್ ಡಿಕೆ ಸೇರಿ ಅನೇಕರು ಸಹಾಯ ಪಡೆದಿದ್ದಾರೆ.  ಈ ವಿಚಾರದ ಬಗ್ಗೆ ಬೇಕಾದರೇ ಬಹಿರಂಗ ಚರ್ಚೆಗೆ ಬರಲಿ ಎಂದರು.

ಇಲ್ಲಿಗೆ ಬಂದು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ. ಅವರೆಲ್ಲಾ ನನ್ನ ಬಳಿ ಸಹಾಯ ಪಡೆದವರೇ.  ಕೆಲವರು ರಾಜಕೀಯ ಉದ್ದೇಶದಿಂದ ಭಾಷಣ ಮಾಡಿ ಹೋಗುತ್ತಾರೆ. ಅದು ಅಷ್ಟಕ್ಕೆ ಸೀಮಿತ ಆಗಿರುತ್ತದೆ.  ನಾನು ಹಿಂದೆಯೇ ಪ್ರತಿಭಟನಾ ಸ್ಥಳಕ್ಕೆ ಬರಬೇಕು ಅಂದುಕೊಂಡಿದ್ದೆ. ಇಲ್ಲಿಗೆ ಬಂದವರು ನನ್ನನ್ನು ಬೇರೆ ರೀತಿಯಾಗಿ ಬಿಂಬಿಸಿದರು. ಹೀಗಾಗಿ ನನಗೆ ಬೇಸರ ಆಯಿತು ಬರಲಿಲ್ಲ ಎಂದರು.

Key words: HDK, help, open debate, MLA Kadalur Uday

The post HDK ನನ್ನ ಬಳಿ ಸಹಾಯ ಪಡೆದಿದ್ದಾರೆ: ಬೇಕಿದ್ರೆ ಬಹಿರಂಗ ಚರ್ಚೆಗೆ ಬರಲಿ- ಶಾಸಕ ಕದಲೂರು ಉದಯ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

VTU ಫಲಿತಾಂಶ: ಹೊಸ ದಾಖಲೆಗೆ ಕೌಂಟ್ ಡೌನ್

ಬೆಂಗಳೂರು, ಜೂನ್,30,2026 (www.justkannada.in): ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಮತ್ತೊಮ್ಮೆ ದೇಶದ...

ಮತಪಟ್ಟಿಯಲ್ಲಿ ಹೆಸರು ಡಿಲಿಟ್ ಆದ್ರೆ ಗ್ಯಾರಂಟಿಗಳು ಸಿಗಲ್ಲ- SIR ಪ್ರಕ್ರಿಯೆ ಬಳಿಕ ಸಿಎಂ ಡಿಕೆಶಿ ಹೇಳಿಕೆ

ಬೆಂಗಳೂರು,ಜೂನ್,30,2026 (www.justkannada.in):  ಮತಪಟ್ಟಿಯಲ್ಲಿ ಹೆಸರು ಡಿಲಿಟ್ ಆದರೆ ಗ್ಯಾರಂಟಿಗಳು ಸಿಗಲ್ಲ ಎಂದು...

ಪ್ರತಿಯೊಬ್ಬರೂ ಎನ್ಯುಮರೇಶನ್ ಅರ್ಜಿ ತುಂಬಿ, ಮತದಾನದ ಹಕ್ಕು ಉಳಿಸಿಕೊಳ್ಳಿ: ಸಿಎಂ ಡಿ.ಕೆ ಶಿವಕುಮಾರ್ ಕರೆ

ಬೆಂಗಳೂರು, ಜೂನ್, 29,2026 (www.justkannada.in): ಜೂನ್ 30ರಿಂದ ರಾಜ್ಯದಲ್ಲಿ ವಿಶೇಷ ಮತದಾರರ...

SIR ಪ್ರಕ್ರಿಯೆ: ಪ.ಬಂಗಾಳದಲ್ಲಿ ಆದಂತೆ ರಾಜ್ಯದಲ್ಲಿ ಆಗಬಾರದು- ಡಿಸಿಎಂ ಪರಮೇಶ್ವರ್

ಬೆಂಗಳೂರು,ಜೂನ್,29,2026 (www.justkannada.in):   ನಾಳೆಯಿಂದ  ರಾಜ್ಯದಲ್ಲಿ ಎಸ್ ಐಆರ್ ಪ್ರಕ್ರಿಯೆ ಆರಂಭಗೊಳ್ಳುವ ವಿಚಾರಕ್ಕೆ...