1
July, 2026

A News 365Times Venture

1
Wednesday
July, 2026

A News 365Times Venture

ಮೋಡ ಬಿತ್ತನೆ ಚಿಂತನೆ ಇಲ್ಲ, ಅವಕಾಶ ಬಂದಾಗ ಮಾಡ್ತೇವೆ- ಡಿಸಿಎಂ ಪರಮೇಶ್ವರ್

Date:

ಬೆಳಗಾವಿ,ಜುಲೈ,1,2026 (www.justkannada.in):  ರಾಜ್ಯದಲ್ಲಿ ಮುಂಗಾರು ಮಳೆ ಸರಿಯಾಗಿ ಆಗದ ಹಿನ್ನೆಲೆಯಲ್ಲಿ ಕೃಷಿಗೆ ಕುಡಿಯುವ ನೀರಿಗೆ ಸಂಕಷ್ಟ, ಬರಗಾಲದ ಛಾಯೆ ಆವರಿಸುವ ಸಾಧ್ಯತೆ ಇದ್ದು ಸರ್ಕಾರ ಮೋಡ ಬಿತ್ತನೆಗೆ ಮುಂದಾಗಲಿದೆಯೇ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಡಿಸಿಎಂ ಪರಮೇಶ್ವರ್, ಮೋಡ ಬಿತ್ತನೆಗೆ ಚಿಂತನೆ ಇಲ್ಲ. ಅವಕಾಶ ಬಂದಾಗ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಬರ ಪೀಡಿತ ಜಿಲ್ಲೆ ತಾಲ್ಲೂಕು ಘೋಷಣೆಗೆ ಮಾನದಂಡ ಇದೆ, ಎಷ್ಟ ದಿನ ಮಳೆ ಆಗಿಲ್ಲ. ಹಾಗೆ  ಬೆಳೆ ನೀರಿನ ಮಟ್ಟ ಪರಿಶೀಲನೆ, ಎಲ್ಲವನ್ನೂ ಪರಿಶೀಲನೆ ಮಾಡಿ ಮುಂದಿನ  ಪ್ಲಾನ್ ಮಾಡುತ್ತೇವೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.

Key words: No plans, cloud seeding, DCM, Parameshwar

The post ಮೋಡ ಬಿತ್ತನೆ ಚಿಂತನೆ ಇಲ್ಲ, ಅವಕಾಶ ಬಂದಾಗ ಮಾಡ್ತೇವೆ- ಡಿಸಿಎಂ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸುಪ್ರೀಂ ಆದೇಶದ ಮೇರೆಗೆ ಫುಟ್ ಪಾತ್ ತೆರವು ಕಾರ್ಯಾಚರಣೆ- ಸಚಿವ ಕೃಷ್ಣಭೈರೇಗೌಡ

ಬೆಂಗಳೂರು,ಜುಲೈ,1,2026 (www.justkannada.in): ಸುಪ್ರೀಂ ಕೋರ್ಟ್’ ಆದೇಶದ ಮೇರೆಗೆ ನಾವು ಫುಟ್ ಪಾತ್ ತೆರವು...

ಸೆಸ್ಕ್ : ಗೃಹ ಜ್ಯೋತಿ ಫಲಾನುಭವಿಗಳ ಮಾಹಿತಿ ಸಂಗ್ರಹಣೆ

ಮೈಸೂರು, ಜು 01, 2026 (www.justkannada.in):  ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಗಳಲ್ಲೊಂದಾದ...

ಗ್ಯಾರಂಟಿ ಯೋಜನೆ ದುರ್ಬಳಕೆ: ಎಲ್ಲವನ್ನೂ ಒಂದೇ ಸಲ ಕ್ಲೀನ್ ಅಪ್ ಮಾಡಿದ್ರೆ ಒಳ್ಳೆಯದು- ಮಧು ಬಂಗಾರಪ್ಪ

ಬೆಂಗಳೂರು,ಜುಲೈ,1,2026 (www.justkannada.in):  ಗ್ಯಾರಂಟಿ ಯೋಜನೆಗಳು ದುರ್ಬಳಕೆಯನ್ನು ತಪ್ಪಿಸಲು ರಾಜ್ಯ ಸರ್ಕಾರ ಮರುಪರಿಶೀಲನೆಗೆ...

ಭಾರೀ ಮಳೆಗೆ ಮನೆಯ ಮೇಲ್ಚಾವಣಿ ಕುಸಿದು ಮೂವರು ಸಾವು

ಮಂಗಳೂರು, ಜುಲೈ,1,2026 (www.justkannada.in): ಭಾರೀ ಮಳೆಗೆ ಮನೆಯ ಮೇಲ್ಚಾವಣಿ ಕುಸಿದು ಮೂವರು...