4
July, 2026

A News 365Times Venture

4
Saturday
July, 2026

A News 365Times Venture

ಕಾರ್ಮಿಕರ ಸಾವಿನ ಹೊಣೆ ಸರ್ಕಾರವೇ ಹೊರಬೇಕು- MLC ಸಿ.ಟಿ ರವಿ

Date:

ಬೆಂಗಳೂರು,ಜುಲೈ,2,2026 (www.justkannada.in): ಬೆಂಗಳೂರು ದಕ್ಷಿಣ ಜಿಲ್ಲೆಯ ಮಾದಪಟ್ಟಣದಲ್ಲಿ ಕಲ್ಲುಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಸಾವಿನ ಹೊಣೆಯನ್ನ ಸರ್ಕಾರವೇ ಹೊರಬೇಕು ಎಂದಿದ್ದಾರೆ.

ಈ ಕುರಿತು ಮಾತನಾಡಿದ ಸಿ.ಟಿ ರವಿ ನಿನ್ನೆಯೂ ದುರಂತ ಆಗಿತ್ತು. ಇವತ್ತೂ ಆಗಿದೆ. ತಕ್ಷಣ ಪರಿಹಾರ ಘೋಷಣೆಗೆ ಸರ್ಕಾರಕ್ಕೆ ಮನವಿ ಮಾಡುತ್ತೇನೆ.  ಗಣಿಗಾರಿಕೆ ನಡೆಯುವ ವೇಳೆ ನಿಯಮ ಉಲ್ಲಂಘನೆಯಾಗಿದೆ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಬೇಕು  ಆಳುವವರ ಕುಮ್ಮಕ್ಕು ಇಲ್ಲದೆ ಇದು ನಡೆಯಲ್ಲ ಎಂದಿದ್ದಾರೆ.

ಗಣಿಗಾರಿಕೆ ನಡೆಯುವ ವೇಳೆ ನಿಯಮ ಉಲ್ಲಂಘನೆಯಾಗಿದೆ. ಕಾರ್ಮಿಕರ ಸಾವಿನ ಹೊಣೆ ಸರ್ಕಾರವೇ ಹೊರಬೇಕು. ಕೂಡಲೇ ಕ್ವಾರಿ ಮಾಲೀಕನನ್ನು ಬಂಧಿಸಿ ಎಂದು ಸಿ.ಟಿ ರವಿ ಒತ್ತಾಯಿಸಿದ್ದಾರೆ.

Key words:  government, workers, deaths, MLC, C.T. Ravi

The post ಕಾರ್ಮಿಕರ ಸಾವಿನ ಹೊಣೆ ಸರ್ಕಾರವೇ ಹೊರಬೇಕು- MLC ಸಿ.ಟಿ ರವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂ ತಮ್ಮ ಮನೆಯಿಂದಲೇ SIR ಅಕ್ರಮ ಆರಂಭಿಸಿದ್ದಾರೆ.- ಕೇಂದ್ರ ಸಚಿವ ಹೆಚ್ ಡಿಕೆ ಗಂಭೀರ ಆರೋಪ

ಬೆಂಗಳೂರು,ಜುಲೈ,3,2026 (www.justkannada.in):  ಸಿಎಂ ಡಿಕೆ ಶಿವಕುಮಾರ್ ತಮ್ಮ ಮನೆಯಿಂದಲೇ ಎಸ್ ಐಆರ್...

ಬಿಎಲ್ ಒಗಳು ಮನೆ ಮನೆಗೆ ಹೋಗಿ ಅರ್ಜಿ ವಿತರಣೆ  ಮಾಡಿ- ರಾಜ್ಯ ಮುಖ್ಯ ಚುನಾವಣಾ ಆಯುಕ್ತರ ಖಡಕ್ ಸೂಚನೆ

ಬೆಂಗಳೂರು,ಜುಲೈ,3,2026 (www.justkannada.in): ಮನೆ ಮನೆಗೆ ಬಿಎಲ್ ಒಗಳು ಭೇಟಿ ನೀಡದೇ ಕಲ್ಯಾಣ...

ಪೋಕ್ಸೋ ಕೇಸ್ ಆರೋಪಿ ಎಸ್ಕೇಪ್: ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್

ಕಲಬುರಗಿ,ಜುಲೈ,3,2026 (www.justkannada.in): ಪೋಕ್ಸೊ ಪ್ರಕರಣದ ಆರೋಪಿ ಪೊಲೀಸ್ ಠಾಣೆಯಿಂದಲೇ ಪರಾರಿಯಾಗಿರುವ ಘಟನೆ...

ಕೊಡಗಿನಲ್ಲಿ ಮಾನವ–ಆನೆ ಸಂಘರ್ಷ ನಿವಾರಣೆ: ಸಂಸದ ಯದುವೀರ್ ಮನವಿಗೆ ಕೇಂದ್ರದಿಂದ ಸ್ಪಂದನೆ

ಮೈಸೂರು, ಜುಲೈ,3, 2026 (www.justkannada.in): ಕೊಡಗು ಜಿಲ್ಲೆಯಲ್ಲಿನ ಮಾನವ–ಆನೆ ಸಂಘರ್ಷ ಸಮಸ್ಯೆ...