12
July, 2026

A News 365Times Venture

12
Sunday
July, 2026

A News 365Times Venture

ಸಿಎಂ ಡಿಕೆಶಿ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದ್ದಾರೆ- ಶಾಸಕ ಅರವಿಂದ ಬೆಲ್ಲದ್

Date:

ಹುಬ್ಬಳ್ಳಿ,ಜುಲೈ,11,2026 (www.justkannada.in): ಸಿಎಂ ಡಿಕೆ ಶಿವಕುಮಾರ್ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಆರೋಪ ಮಾಡಿದ್ದಾರೆ.

ಬೆಳಗಾವಿಯಲ್ಲಿ ಸಿಎಂ ಡಿಕೆ ಶಿವಕುಮಾರ್  ಸಭೆ ನಡೆಸಿದ ವಿಚಾರ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಅರವಿಂದ ಬೆಲ್ಲದ್, ನಾವು ಸಾಖಷ್ಟು ನಿರೀಕ್ಷೆ ಇಟ್ಟುಕೊಂಡು ಸಭೆಗೆ ಹೋಗಿದ್ದವು ನಯಾಪೈಸೆ ಭರವಸೆ ಹುಟ್ಟುವ ಯಾವುದೇ ಕೆಲಸ ಆಗಲಿಲ್ಲ ಎಂದರು.

ಬೆಂಗಳೂರು ಅಭಿವೃದ್ದಿಗೆ 1.14 ಲಕ್ಷ ಕೋಟಿ ರೂ. ನೀಡುತ್ತಾರೆ.  ಉತ್ತರ ಕರ್ನಾಟಕಕ್ಕೆ 14 ಸಾವಿರ ಕೋಟಿ ರೂ ಸಹ ನೀಡಿಲ್ಲ.  ಸಿಎಂ ಡಿಕೆ ಶಿವಕುಮಾರ್ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದ್ದಾರೆ. ಬರಗಾಲದ ಬಗ್ಗೆ ಸರ್ಕಾರದಿಂದ ಯಾವುದೇ ತಯಾರಿ ಆಗಿಲ್ಲ ಎಂದು ಶಾಸಕ ಅರವಿಂದ ಬೆಲ್ಲದ್ ಕಿಡಿಕಾರಿದರು.

Key words: CM, DK Shivakumar, injustice, North Karnataka, MLA, Arvind Bellad

The post ಸಿಎಂ ಡಿಕೆಶಿ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದ್ದಾರೆ- ಶಾಸಕ ಅರವಿಂದ ಬೆಲ್ಲದ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು ದಸರಾ ವೇಳೆ ಕಂಬಳ ಬೇಡ: ಜನರ ಭಾವನೆಗೆ ಬೆಲೆ ಕೊಡಿ- ಬಿವೈ ವಿಜಯೇಂದ್ರ

ಮೈಸೂರು,ಜುಲೈ,11,2026 (www.justkannada.in):  ಮೈಸೂರು ದಸರಾದಲ್ಲಿ ಕಂಬಳ ಆಯೋಜನೆಗೆ ಮುಂದಾಗಿರುವ ರಾಜ್ಯ ಸರ್ಕಾರದ...

ಮೈಸೂರು ದಸರಾದಲ್ಲಿ ಕಂಬಳ: ಕೇಂದ್ರ ಸಚಿವ HDK  ಆಕ್ಷೇಪ

ಬೆಂಗಳೂರು,ಜುಲೈ,11,2026 (www.justkannada.in): ಕರಾವಳಿ ಭಾಗದ ಕ್ರೀಡೆ ಕಂಬಳವನ್ನು ವಿಶ್ವ ವಿಖ್ಯಾತ ಮೈಸೂರು...

ರಾಜ್ಯದಲ್ಲಿ ಇರೋದು ಟೆಂಡರ್ ಸರ್ಕಾರ, ಡಿಕೆಶಿ ಟೆಂಡರ್ ಸಿಎಂ- ಆರ್.ಅಶೋಕ್ ವ್ಯಂಗ್ಯ

ಮೈಸೂರು,ಜುಲೈ,11,2026 (www.justkannada.in): ರಾಜ್ಯದಲ್ಲಿ ಇರೋದು ಟೆಂಡರ್ ಸರ್ಕಾರ. ಡಿಕೆ ಶಿವಕುಮಾರ್ ಟೆಂಡರ್...

ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಬಿಜೆಪಿಗೆ ಡಿಸಿಎಂ ಪರಮೇಶ್ವರ್ ತಿರುಗೇಟು

ಬೆಂಗಳೂರು, ಜುಲೈ 11,2026 (www.justkannada.in): ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದಕ್ಕೆ ಮುಂದಾಗಿರುವ...