15
July, 2026

A News 365Times Venture

15
Wednesday
July, 2026

A News 365Times Venture

ಏಕಾಏಕಿ ಅಲ್ಲ, ಕೇಂದ್ರದ ನಿಯಮದಂತೆ ಬರ ಜಿಲ್ಲೆಗಳೆಂದು ಘೋಷಿಸಬೇಕು- ಸಚಿವ ಯತೀಂದ್ರ ಸಿದ್ದರಾಮಯ್ಯ

Date:

ಬೀದರ್,ಜುಲೈ,13,2026 (www.justkannada.in): ಏಕಾಏಕಿ ಬರ ಜಿಲ್ಲೆಗಳೆಂದು ಘೋಷಿಸಲು ಆಗಲ್ಲ. ಕೇಂದ್ರದ ನಿಯಮದಂತೆ ಬರಜಿಲ್ಲೆಗಳೆಂದು ಘೋಷಿಸಬೇಕು ಎಂದು ನಗರಾಭಿವೃದ್ದಿ ಇಲಾಖೆ ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ,  ರಾಜ್ಯದಲ್ಲಿ ಬರಪ್ರದೇಶಗಳ ಬಗ್ಗೆ ಸಿಎಂ ಸಭೆ ನಡೆಸಿದ್ದಾರೆ.  ಬರ ತಾಲ್ಲೂಕುಗಳಿಗೆ ಸಂಬಂಧಿಸಿದಂತೆ ಅಯಾ ಜಿಲ್ಲೆಗಳಲ್ಲಿ ಸಭೆ ನಡೆಸಲಾಗುತ್ತದೆ.  ಎಲ್ಲ ಸಚಿವರು ಅಯಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಕ್ರಮ ಕೈಗೊಳ್ಳಲಿದ್ದಾರೆ ಎಂದರು.

ಎಲ್ಲೆಲ್ಲಿ ಬರಗಾಲ ಇದೆ ಅಲ್ಲಲ್ಲಿ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ .ಏಕಾಏಕಿ ಬರ ಜಿಲ್ಲೆ ಎಂದು ಘೋಷಿಸಲು ಆಗಲ್ಲ.  ಅದಕ್ಕೆ ನಿಯಮವಿದೆ. ಕೇಂದ್ರ ಸರ್ಕಾರದ ನಿಯಮದಂತೆ ಬರ ಜಿಲ್ಲೆಗಳೆಂದು ಘೋಷಿಸಬೇಕು ಎಂದು  ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

Key words:  declared, Drought district, Central rule, Minister, Yathindra Siddaramaiah

The post ಏಕಾಏಕಿ ಅಲ್ಲ, ಕೇಂದ್ರದ ನಿಯಮದಂತೆ ಬರ ಜಿಲ್ಲೆಗಳೆಂದು ಘೋಷಿಸಬೇಕು- ಸಚಿವ ಯತೀಂದ್ರ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜು.15ರ ಸಭೆಯ ಬಳಿಕ ಕಾವೇರಿ ನೀರು ಹರಿಸುವ ಬಗ್ಗೆ ತೀರ್ಮಾನ- ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಜುಲೈ,13,2026 (www.justkannada.in): “ಕಾವೇರಿ ವಿಚಾರದಲ್ಲಿ ನಾವು ರೈತರನ್ನು ಬದುಕಿಸಬೇಕು. ಕುಡಿಯುವ...

ಬಿಡದಿ ಟೌನ್ ಶಿಪ್ ಸರ್ವೇಗೆ ಬಂದಿದ್ದ ಅಧಿಕಾರಿಗಳ ಮೇಲೆ ಹಲ್ಲೆ ವಿಚಾರ: ರೈತರಿಗೆ ಕೇಂದ್ರ ಸಚಿವ HDK ಸಂದೇಶ

ಬೆಂಗಳೂರು,ಜುಲೈ,13,2026 (www.justkannada.in): ರಾಮನಗರದ ಬಿಡದಿಯ ಟೌನ್ ಶಿಪ್ ವಿರುದ್ದ ರೈತರ ಆಕ್ರೋಶದ...

ದಸರಾದಲ್ಲಿ ಕಂಬಳ ಆಯೋಜನೆ ಬಗ್ಗೆ ಸಿಎಂ ತೀರ್ಮಾನ ಮಾಡ್ತಾರೆ- ಸಚಿವ ಯತೀಂದ್ರ ಸಿದ್ದರಾಮಯ್ಯ

ಕಲಬುರಗಿ,ಜುಲೈ,13,2026 (www.justkannada.in): ದಸರಾದಲ್ಲಿ ಕಂಬಳ ಆಯೋಜನೆ ಬಗ್ಗೆ ಸಿಎಂ ತೀರ್ಮಾನ ಮಾಡುತ್ತಾರೆ...

ರೈತರ ಆಕ್ರೋಶದ ಕಟ್ಟೆಯೊಡೆಯುವ ಮುನ್ನ ನಾಲೆಗಳಿಗೆ ನೀರು ಹರಿಸಿ- ಕೇಂದ್ರ ಸಚಿವ HDK ಆಗ್ರಹ

ಬೆಂಗಳೂರು,ಜುಲೈ,14,2026 (www.justkannada.in):  ರೈತರ ಆಕ್ರೋಶದ ಕಟ್ಟೆಯೊಡೆಯುವ  ಮೊದಲು ಕೆಆರ್ ಎಸ್ ಜಲಾಶಯದಿಂದ...