15
July, 2026

A News 365Times Venture

15
Wednesday
July, 2026

A News 365Times Venture

ಬಿಡದಿ ಟೌನ್ ಶಿಪ್ ವಿರುದ್ದ ಆಕ್ರೋಶ: ಮಹಿಳೆಯರಿಂದ ಅಧಿಕಾರಿಗಳಿಗೆ ಪೊರಕೆ ಸೇವೆ, ಕಾರಿನ ಗ್ಲಾಸ್ ಪೀಸ್ ಪೀಸ್

Date:

ರಾಮನಗರ,ಜುಲೈ,13,2026 (www.justkannada.in):  ರಾಮನಗರದ ಬಿಡದಿ ಟೌನ್ ಶಿಪ್ ವಿರುದ್ದ ಆಕ್ರೋಶ ತೀವ್ರಗೊಂಡಿದ್ದು  ಸಿಡಿದೆದ್ದ ಮಹಿಳೆಯರು ಸರ್ವೇ ಕಾರ್ಯಕ್ಕೆ ಬಂದಿದ್ದ ಅಧಿಕಾರಿಗಳಿಗೆ ಪೊರಕೆ ಸೇವೆ ಮಾಡಿರುವ ಘಟನೆ ನಡೆದಿದೆ.

ರಾಮನಗರದ  ಮಂಡಲಹಳ್ಳಿಯಲ್ಲಿ ಈ ಘಟನೆ ನಡೆದಿದ್ದು ಪೊಲೀಸ್ ಭದ್ರತೆಯೊಂದಿಗೆ ಬಿಡದಿ ಟೌನ್ ಶಿಪ್ ಸರ್ವೆಕಾರ್ಯಕ್ಕೆ ಅಧಿಕಾರಿಗಳು ಎರಡು ಕಾರಿನಲ್ಲಿ ಆಗಮಿಸಿದ್ದರು ಎನ್ನಲಾಗಿದೆ. ಈ ವೇಳೆ ಮಹಿಳೆಯರು ಅಧಿಕಾರಿಗಳಿಗೆ ಕಾರಿಗೆ ಪೊರಕೆಯಿಂದ ಹೊಡೆದಿದ್ದಾರೆ. ಅಲ್ಲದೆ ಇಟ್ಟಿಗೆ ಕಲ್ಲುಗಳಿಂದಲೂ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಎರಡು ಕಾರುಗಳನ್ನ ಜಖಂಗೊಳಿಸಿ ಅಧಿಕಾರಿಗಳಿಗೆ ಹೊಡೆದಿದ್ದು,  ಮಹಿಳೆಯರ ಆಕ್ರೋಶಕ್ಕೆ ಕಾರುಗಳ ಗಾಜು ಪುಡಿ ಪುಡಿಯಾಗಿದೆ.  ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Key words: Bidadi Township, Women, officers, break, car, Outrage,

The post ಬಿಡದಿ ಟೌನ್ ಶಿಪ್ ವಿರುದ್ದ ಆಕ್ರೋಶ: ಮಹಿಳೆಯರಿಂದ ಅಧಿಕಾರಿಗಳಿಗೆ ಪೊರಕೆ ಸೇವೆ, ಕಾರಿನ ಗ್ಲಾಸ್ ಪೀಸ್ ಪೀಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜು.15ರ ಸಭೆಯ ಬಳಿಕ ಕಾವೇರಿ ನೀರು ಹರಿಸುವ ಬಗ್ಗೆ ತೀರ್ಮಾನ- ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಜುಲೈ,13,2026 (www.justkannada.in): “ಕಾವೇರಿ ವಿಚಾರದಲ್ಲಿ ನಾವು ರೈತರನ್ನು ಬದುಕಿಸಬೇಕು. ಕುಡಿಯುವ...

ಬಿಡದಿ ಟೌನ್ ಶಿಪ್ ಸರ್ವೇಗೆ ಬಂದಿದ್ದ ಅಧಿಕಾರಿಗಳ ಮೇಲೆ ಹಲ್ಲೆ ವಿಚಾರ: ರೈತರಿಗೆ ಕೇಂದ್ರ ಸಚಿವ HDK ಸಂದೇಶ

ಬೆಂಗಳೂರು,ಜುಲೈ,13,2026 (www.justkannada.in): ರಾಮನಗರದ ಬಿಡದಿಯ ಟೌನ್ ಶಿಪ್ ವಿರುದ್ದ ರೈತರ ಆಕ್ರೋಶದ...

ದಸರಾದಲ್ಲಿ ಕಂಬಳ ಆಯೋಜನೆ ಬಗ್ಗೆ ಸಿಎಂ ತೀರ್ಮಾನ ಮಾಡ್ತಾರೆ- ಸಚಿವ ಯತೀಂದ್ರ ಸಿದ್ದರಾಮಯ್ಯ

ಕಲಬುರಗಿ,ಜುಲೈ,13,2026 (www.justkannada.in): ದಸರಾದಲ್ಲಿ ಕಂಬಳ ಆಯೋಜನೆ ಬಗ್ಗೆ ಸಿಎಂ ತೀರ್ಮಾನ ಮಾಡುತ್ತಾರೆ...

ರೈತರ ಆಕ್ರೋಶದ ಕಟ್ಟೆಯೊಡೆಯುವ ಮುನ್ನ ನಾಲೆಗಳಿಗೆ ನೀರು ಹರಿಸಿ- ಕೇಂದ್ರ ಸಚಿವ HDK ಆಗ್ರಹ

ಬೆಂಗಳೂರು,ಜುಲೈ,14,2026 (www.justkannada.in):  ರೈತರ ಆಕ್ರೋಶದ ಕಟ್ಟೆಯೊಡೆಯುವ  ಮೊದಲು ಕೆಆರ್ ಎಸ್ ಜಲಾಶಯದಿಂದ...