15
July, 2026

A News 365Times Venture

15
Wednesday
July, 2026

A News 365Times Venture

ದಸರಾದಲ್ಲಿ ಕಂಬಳ ಆಯೋಜನೆ ಬಗ್ಗೆ ಸಿಎಂ ತೀರ್ಮಾನ ಮಾಡ್ತಾರೆ- ಸಚಿವ ಯತೀಂದ್ರ ಸಿದ್ದರಾಮಯ್ಯ

Date:

ಕಲಬುರಗಿ,ಜುಲೈ,13,2026 (www.justkannada.in): ದಸರಾದಲ್ಲಿ ಕಂಬಳ ಆಯೋಜನೆ ಬಗ್ಗೆ ಸಿಎಂ ತೀರ್ಮಾನ ಮಾಡುತ್ತಾರೆ ಎಂದು ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ  ಸಚಿವ ಯತೀಂದ್ರ ಸಿದ್ದರಾಮಯ್ಯ, ಕಂಬಳ ಬಗ್ಗೆ ಹಲವು ರೀತಿಯಲ್ಲಿ ಅಭಿಪ್ರಾಯಗಳು ಬಂದಿದೆ. ಆದರೆ ಸಿಎಂ ನಿರ್ಧರಿಸಿದ ಹಿನ್ನೆಲೆಯಲ್ಲಿ ಕಂಬಳ ನಡೆಯುತ್ತದೆ ಎಂದರು.

ಅಯಾ ಭಾಗದ ಸಂಸ್ಕೃತಿ ಕ್ರೀಡೆ ಪ್ರದರ್ಶಿಸುವುದು ತಪ್ಪಿಲ್ಲ. ಆದರೆ ಅದಕ್ಕಾಗಿ ಮರಗಳನ್ನ ಕಡಿದಿದ್ದು ತಪ್ಪು. ಮರಗಳನ್ನ ಕಡಿಯದಂತೆ ನೋಡಿಕೊಳ್ಳುವೆ ಎಂದು  ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

Key words: Kambala, Mysore Dasara, Minister, Yathindra Siddaramaiah

The post ದಸರಾದಲ್ಲಿ ಕಂಬಳ ಆಯೋಜನೆ ಬಗ್ಗೆ ಸಿಎಂ ತೀರ್ಮಾನ ಮಾಡ್ತಾರೆ- ಸಚಿವ ಯತೀಂದ್ರ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜು.15ರ ಸಭೆಯ ಬಳಿಕ ಕಾವೇರಿ ನೀರು ಹರಿಸುವ ಬಗ್ಗೆ ತೀರ್ಮಾನ- ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಜುಲೈ,13,2026 (www.justkannada.in): “ಕಾವೇರಿ ವಿಚಾರದಲ್ಲಿ ನಾವು ರೈತರನ್ನು ಬದುಕಿಸಬೇಕು. ಕುಡಿಯುವ...

ಬಿಡದಿ ಟೌನ್ ಶಿಪ್ ಸರ್ವೇಗೆ ಬಂದಿದ್ದ ಅಧಿಕಾರಿಗಳ ಮೇಲೆ ಹಲ್ಲೆ ವಿಚಾರ: ರೈತರಿಗೆ ಕೇಂದ್ರ ಸಚಿವ HDK ಸಂದೇಶ

ಬೆಂಗಳೂರು,ಜುಲೈ,13,2026 (www.justkannada.in): ರಾಮನಗರದ ಬಿಡದಿಯ ಟೌನ್ ಶಿಪ್ ವಿರುದ್ದ ರೈತರ ಆಕ್ರೋಶದ...

ರೈತರ ಆಕ್ರೋಶದ ಕಟ್ಟೆಯೊಡೆಯುವ ಮುನ್ನ ನಾಲೆಗಳಿಗೆ ನೀರು ಹರಿಸಿ- ಕೇಂದ್ರ ಸಚಿವ HDK ಆಗ್ರಹ

ಬೆಂಗಳೂರು,ಜುಲೈ,14,2026 (www.justkannada.in):  ರೈತರ ಆಕ್ರೋಶದ ಕಟ್ಟೆಯೊಡೆಯುವ  ಮೊದಲು ಕೆಆರ್ ಎಸ್ ಜಲಾಶಯದಿಂದ...

ಗೃಹ ಸಚಿವರ ತವರು ಜಿಲ್ಲೆಯಲ್ಲೇ ಜೈಲಿನಿಂದ ಮೂವರು ಕೈದಿಗಳು ಎಸ್ಕೇಪ್

ಕಲಬುರಗಿ,ಜುಲೈ,14,2026 (www.justkannada.in): ಗೃಹ ಸಚಿವ ಪ್ರಿಯಾಂಕ್ ಖರ್ಗೆ ತವರು ಜಿಲ್ಲೆ ಕಲಬುರಗಿಯಲ್ಲಿ ...