25
July, 2026

A News 365Times Venture

25
Saturday
July, 2026

A News 365Times Venture

ಲೋಕಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ: ಮುಂದುವರೆದ ವಿಪಕ್ಷಗಳ ಧರಣಿ

Date:

ನವದೆಹಲಿ,ಜುಲೈ,24,2026 (www.justkannada.in):  ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನೇತೃತ್ವದಲ್ಲಿ ವಿಪಕ್ಷಗಳ ಧರಣಿ ಮುಂದುವರೆದಿದೆ.

ಇಂದು ಲೋಕಸಭೆಯಲ್ಲಿ ವಿಪಕ್ಷಗಳು ಧರಣಿಗೆ ಮುಂದಾಗಿದ್ದು ಕಲಾಪವನ್ನು ಸೋಮವಾರ ಬೆಳಿಗ್ಗೆ 11 ಗಂಟೆಗೆ ಮುಂದೂಡಲಾಗಿದೆ.

ಈ ಮಧ್ಯೆ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಸಂಸತ್ ಭವದನದ  ಮಕರದ್ವಾರದಲ್ಲಿ ವಿಪಕ್ಷಗಳ ಸಂಸದ ಪ್ರತಿಭಟನೆ ಮುಂದುವರೆದಿದೆ.  ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸಂಸದೆ ಪ್ರಿಯಾಂಕಾ ಗಾಂಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದಿರುವ ಪ್ರತಿಭಟನಾನಿರತ ವಿಪಕ್ಷಗಳ ಸಂಸದರು ಪ್ರಧಾನಿ ಮೋದಿ ವಿರುದ್ದ ಘೋಷಣೆ ಕೂಗಿ ಆಕ್ರೊಶ ವ್ಯಕ್ತಪಡಿಸಿದ್ದಾರೆ. ಧರಣಿಯಲ್ಲಿ ಎಲ್ಲಾ ವಿಪಕ್ಷಗಳ ಸಂಸದರು ಭಾಗಿಯಾಗಿದ್ದಾರೆ.

Key words: Lok Sabha, adjourned, Opposition Party, protest, continues

The post ಲೋಕಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ: ಮುಂದುವರೆದ ವಿಪಕ್ಷಗಳ ಧರಣಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರಿನಲ್ಲಿ ಏಕಾದಶಿ ಸಂಭ್ರಮ: ಶ್ರೀ ಕೃಷ್ಣಧಾಮ ಮಠದಲ್ಲಿ ಭಕ್ತರಿಗೆ ಮುದ್ರಾಧಾರಣೆ

ಮೈಸೂರು,ಜುಲೈ,25,2026 (www.justkannada.in): ಆಷಾಢ ಮಾಸದ ಪ್ರಥಮ ಏಕಾದಶಿ ಪರ್ವಕಾಲ ಹಿನ್ನೆಲೆಯಲ್ಲಿ ಮೈಸೂರಿನ...

ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳು ದತ್ತು ತೆಗೆದುಕೊಳ್ಳಬೇಕು: ಸಿಎಂ ಡಿ.ಕೆ ಶಿವಕುಮಾರ್

ಚಿತ್ರದುರ್ಗ, ಜುಲೈ,25,2026 (www.justkannada.in):  ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ನಗರ...

ಕಾವೇರಿ ವಿವಾದ ಕುರಿತು ಆ.3ರಂದು ಸಭೆ: ತಮಿಳುನಾಡು ಸಿಎಂಗೆ ಕುರುಬೂರು ಶಾಂತಕುಮಾರ್ ಸಲಹೆ, ಮನವಿ

ಬೆಂಗಳೂರು,ಜುಲೈ,25,2026 (www.justkannada.in): ಕಾವೇರಿ ನೀರಿನ ವಿಚಾರ ಮೇಕೆದಾಟು ನಿರ್ಮಾಣ  ಸೌಹಾರ್ದ ಮಾತುಕತೆಗಾಗಿ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ನಾವು ಸಾಧಿಸಿದ್ದೇವೆ ಎಂದ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ನವದೆಹಲಿ,ಜುಲೈ,25,2026 (www.justkannada.in):  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆಹೊತ್ತು ಕೇಂದ್ರ ಶಿಕ್ಷಣ...