25
July, 2026

A News 365Times Venture

25
Saturday
July, 2026

A News 365Times Venture

 ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

Date:

ನವದೆಹಲಿ,ಜುಲೈ,25,2026 (www.justkannada.in):  ಸಿಜೆಪಿ ಮತ್ತು ಕಾಂಗ್ರೆಸ್ ಪ್ರತಿಭಟನೆ ಆಗ್ರಹ ಹೆಚ್ಚಾದ ಬೆನ್ನಲ್ಲೆ ಇದೀಗ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ಹಿನ್ನೆಲೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಸಲ್ಲಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ  ಧರ್ಮೇಂದ್ರ ಪ್ರಧಾನ್  ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿಗೆ ಸುದೀರ್ಘ ಪತ್ರ ಬರೆಯುವ ಮೂಲಕ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ಖಂಡಿಸಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ಬೃಹತ್ ಹೋರಾಟ ನಡೆಸಿತ್ತು. ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ಸಹ ಸಂಸತ್ ನ ಒಳಗೆ ಮತ್ತು ಹೊರಗೆ ತೀವ್ರ ಪ್ರತಿಭಟನೆ ನಡೆಸಿದ್ದವು. ಇದೀಗ ಧರ್ಮೇಂದ್ರ ಪ್ರದಾನ್ ರಾಜೀನಾಮೆ ನೀಡಿದ್ದಾರೆ.

Key words: Dharmendra Pradhan, resigns , Union Education Minister

The post  ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕನ್ನಡದಲ್ಲೊಂದು ವಿಶಿಷ್ಟ ಪ್ರಯತ್ನ: 15 ದಿನಗಳಲ್ಲೇ  ಮಕ್ಕಳ ರಾಮಾಯಣ ಕೃತಿ ರಚಿಸಿದ 11 ವರ್ಷದ ಬಾಲಕಿ

ಮೈಸೂರು,ಜುಲೈ,25,2026 (www.justkannada.in):  ದೇಶದ ಮಹೋನ್ನತ ಮಹಾಕಾವ್ಯ ರಾಮಾಯಣವನ್ನು ಇಷ್ಟ ಪಡದವರು ಯಾರು...

ಮೈಸೂರಿನಲ್ಲಿ ಏಕಾದಶಿ ಸಂಭ್ರಮ: ಶ್ರೀ ಕೃಷ್ಣಧಾಮ ಮಠದಲ್ಲಿ ಭಕ್ತರಿಗೆ ಮುದ್ರಾಧಾರಣೆ

ಮೈಸೂರು,ಜುಲೈ,25,2026 (www.justkannada.in): ಆಷಾಢ ಮಾಸದ ಪ್ರಥಮ ಏಕಾದಶಿ ಪರ್ವಕಾಲ ಹಿನ್ನೆಲೆಯಲ್ಲಿ ಮೈಸೂರಿನ...

ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳು ದತ್ತು ತೆಗೆದುಕೊಳ್ಳಬೇಕು: ಸಿಎಂ ಡಿ.ಕೆ ಶಿವಕುಮಾರ್

ಚಿತ್ರದುರ್ಗ, ಜುಲೈ,25,2026 (www.justkannada.in):  ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ನಗರ...

ಕಾವೇರಿ ವಿವಾದ ಕುರಿತು ಆ.3ರಂದು ಸಭೆ: ತಮಿಳುನಾಡು ಸಿಎಂಗೆ ಕುರುಬೂರು ಶಾಂತಕುಮಾರ್ ಸಲಹೆ, ಮನವಿ

ಬೆಂಗಳೂರು,ಜುಲೈ,25,2026 (www.justkannada.in): ಕಾವೇರಿ ನೀರಿನ ವಿಚಾರ ಮೇಕೆದಾಟು ನಿರ್ಮಾಣ  ಸೌಹಾರ್ದ ಮಾತುಕತೆಗಾಗಿ...