26
July, 2026

A News 365Times Venture

26
Sunday
July, 2026

A News 365Times Venture

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ವಿಚಾರದಲ್ಲಿ ರಾಜಿ ಇಲ್ಲ- ಸಿಜೆಪಿ ವಕ್ತಾರ

Date:

ನವದೆಹಲಿ,ಜುಲೈ,25,2026 (www.justkannada.in):  ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ತೀವ್ರ ಆಗ್ರಹ ಕೇಳಿ ಬಂದದ್ದು ಕೇಂದ್ರ ಸರ್ಕಾರದ ಜೊತೆ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಇಂದು 3ನೇ ಸುತ್ತನ ಸಭೆ ನಡೆಸಲಿದೆ.

ಸಭೆಗೂ ಮುನ್ನ ಸಿಜೆಪಿ ವಕ್ತಾರ ಅಶುತೋಷ್ ರಂಕಾ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು ಧರ್ಮೇಂದ್ರ ಪ್ರಧಾನ್ ರಾಜೀನಾಮೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದಿದ್ದಾರೆ.

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡದಿದ್ದರೇ ಮುಂದಿನ ಸಭೆ ಇಲ್ಲ.  ರಾಜೀನಾಮೆ ನೀಡದಿದ್ದರೇ ಮುಂದಿನ ಮಾತುಕತೆ ಇಲ್ಲ.  ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒಪ್ಪದಿದ್ದರೇ ಮಾತುಕತೆಗೆ ಅರ್ಥವಿಲ್ಲ ಎಂದು ಹೇಳಿದ್ದಾರೆ.

ನಿನ್ನೆ ಕೇಂದ್ರ ಸಚಿವರಾದ ಜೆಪಿ ನಡ್ಡಾ ಮತ್ತು ಜೀತೇಂದ್ರ ಸಿಂಗ್ ಜೊತೆ ಸಿಜೆಪಿ ನಾಯಕರು ಸಭೆ ನಡೆಸಿ ಚರ್ಚಿಸಿದ್ದರು ಇಂದು ಮಧ್ಯಾಹ್ನೆ 3.30ರ ವೇಳೆಗೆ 3ನೇ ಸಭೆ  ನಡೆಯಲಿದ್ದು ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವ  ವಿಚಾರ ಚರ್ಚೆಯಾಗಲಿದೆ.

Key words: No compromise, Dharmendra Pradhan, resignation, CJP

The post ಧರ್ಮೇಂದ್ರ ಪ್ರಧಾನ್ ರಾಜೀನಾಮೆ ವಿಚಾರದಲ್ಲಿ ರಾಜಿ ಇಲ್ಲ- ಸಿಜೆಪಿ ವಕ್ತಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣು

ಕೋಲಾರ,ಜುಲೈ25,2026 (www.justkannada.in):  ತಾಯಿ ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಜಿಗಿದು ಆತ್ಮಹತ್ಯೆಗೆ...

ಧರ್ಮೇಂದ್ರ ಪ್ರಧಾನ್ ಗೆ ಬೇರೆ ಇಲಾಖೆ ಕೊಟ್ರೆ ಸಹಿಸಲ್ಲ: ಸಚಿವ ಸ್ಥಾನದಿಂದ ವಜಾ ಮಾಡಿ- ರಾಹುಲ್ ಗಾಂಧಿ

ನವದೆಹಲಿ,ಜುಲೈ,25,2026 (www.justkannada.in):  ಧರ್ಮೇಂದ್ರ ಪ್ರಧಾನ್ ಗೆ ಬೇರೆ ಇಲಾಖೆ ಕೊಟ್ಟರೇ ಸಹಿಸುವುದಿಲ್ಲ...

ಕನ್ನಡದಲ್ಲೊಂದು ವಿಶಿಷ್ಟ ಪ್ರಯತ್ನ: 15 ದಿನಗಳಲ್ಲೇ  ಮಕ್ಕಳ ರಾಮಾಯಣ ಕೃತಿ ರಚಿಸಿದ 11 ವರ್ಷದ ಬಾಲಕಿ

ಮೈಸೂರು,ಜುಲೈ,25,2026 (www.justkannada.in):  ದೇಶದ ಮಹೋನ್ನತ ಮಹಾಕಾವ್ಯ ರಾಮಾಯಣವನ್ನು ಇಷ್ಟ ಪಡದವರು ಯಾರು...

ಮೈಸೂರಿನಲ್ಲಿ ಏಕಾದಶಿ ಸಂಭ್ರಮ: ಶ್ರೀ ಕೃಷ್ಣಧಾಮ ಮಠದಲ್ಲಿ ಭಕ್ತರಿಗೆ ಮುದ್ರಾಧಾರಣೆ

ಮೈಸೂರು,ಜುಲೈ,25,2026 (www.justkannada.in): ಆಷಾಢ ಮಾಸದ ಪ್ರಥಮ ಏಕಾದಶಿ ಪರ್ವಕಾಲ ಹಿನ್ನೆಲೆಯಲ್ಲಿ ಮೈಸೂರಿನ...