30
July, 2026

A News 365Times Venture

30
Thursday
July, 2026

A News 365Times Venture

ಬಿಡದಿ ಟೌನ್ ಶಿಪ್ ಹೋರಾಟಗಾರರ ಮೇಲೆ ಕೇಸ್ ಹಾಕಿಲ್ಲ- ಶಾಸಕ ಬಾಲಕೃಷ್ಣ

Date:

ರಾಮನಗರ,ಜುಲೈ,28,2026 (www.justkannada.in): ಬಿಡದಿ ಟೌನ್ ಶಿಪ್ ಹೋರಾಟಗಾರರ ಮೇಲೆ ಕೇಸ್ ಹಾಕಿಲ್ಲ ಎಂದು ಕಾಂಗ್ರೆಸ್ ಶಾಸಕ ಹೆಚ್ ಸಿ ಬಾಲಕೃಷ್ಣ ಸ್ಪಷ್ಟಪಡಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಾಲಕೃಷ್ಣ, ಬಿಡದಿ ಟೌನ್ ಶಿಪ್ ಹೋರಾಟಗಾರರ ಮೇಲೆ ಕೇಸ್ ಹಾಕಿಲ್ಲ.  ಕಾನೂನು ಕೈಗೆತ್ತಿಕೊಂಡವರ ವಿರುದ್ದ ಕೇಸ್ ಹಾಕಲಾಗಿದೆ ಎಂದರು.

ಬಿಡದಿ ಟೌನ್ ಶಿಪ್ ಯೋಜನೆ ಅದರ ಪಾಡಿಗೆ ಅದು ನಡೆಯುತ್ತದೆ.  ಯೋಜನೆ ಆರಂಭಕ್ಕೆ ನೋಟಿಫಿಕೇಷನ್ ಆಗಿದೆ. ಜಮೀನು ನೀಡುವ ರೈತರು ಪರಿಹಾರ ಪಡೆಯುತ್ತಾರೆ ಎಂದು ಶಾಸಕ ಬಾಲಕೃಷ್ಣ ತಿಳಿಸಿದರು.

Key words: No case, filed, Bidadi Township, activists, MLA, Balakrishna

The post ಬಿಡದಿ ಟೌನ್ ಶಿಪ್ ಹೋರಾಟಗಾರರ ಮೇಲೆ ಕೇಸ್ ಹಾಕಿಲ್ಲ- ಶಾಸಕ ಬಾಲಕೃಷ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಭುಗಿಲೆದ್ದ ಕಾವೇರಿ ಕಿಚ್ಚು: ಇಂದು CWMA ಸಭೆ :ರಾಜ್ಯಕ್ಕೆ ಸಿಗುತ್ತಾ ಗುಡ್ ನ್ಯೂಸ್?

ಬೆಂಗಳೂರು,ಜುಲೈ,30,2026 (www.justkannada.in): ಕಾವೇರಿ ನೀರು ನಿಯಂತ್ರಣ ಸಮಿತಿಯು (CWRC) 15 ದಿನಗಳವರೆಗೆ...

ಮಳೆಯಾಗದಿದ್ದರೇ ಬೆಂಗಳೂರು ನಗರಕ್ಕೆ ನೀರಿನ ಕೊರತೆ- ಜಲಮಂಡಳಿ ಅಧ್ಯಕ್ಷೆ ಮಂಜುಳ

ಬೆಂಗಳೂರು,ಜುಲೈ,30,2026 (www.justkannada.in):  ಸರಿಯಾಗಿ ಮಳೆಯಾಗದಿದ್ದರೇ ಬೆಂಗಳೂರು ನಗರಕ್ಕೆ ನೀರಿನ ಕೊರತೆ ಎದುರಾಗಲಿದೆ...

ಮೈಸೂರಿನಲ್ಲಿ ನಾಳೆ ನಡೆಯಬೇಕಿದ್ದ ಸಿಎಂ ಸ್ವಾಗತ ಕಾರ್ಯಕ್ರಮ ರದ್ದು

ಮೈಸೂರು,ಜುಲೈ,30,2026 (www.justkannada.in): ಆಗಸ್ಟ್ 1 ರಂದು ಪ್ರಧಾನಿ ನರೇಂದ್ರ ಮೋದಿ ಅವರ...

ಪ್ರಧಾನಿ ಮೋದಿ ಮಾಧ್ಯಮ ಜತೆ ಮಾತಾಡಲಿ : ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್ ಆಗ್ರಹ.

ಮೈಸೂರು, ಜುಲೈ, 28,2026 (www.justkannada.in): ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್...