30
July, 2026

A News 365Times Venture

30
Thursday
July, 2026

A News 365Times Venture

ತಮಿಳುನಾಡಿಗೆ ನೀರು ಬಿಡುವಂತೆ CWRC  ಆದೇಶ ಅವೈಜ್ಞಾನಿಕ- ಬಡಗಲಪುರ ನಾಗೇಂದ್ರ ಕಿಡಿ

Date:

ಮೈಸೂರು,ಜುಲೈ.29,2026 (www.justkannada.in):  ರಾಜ್ಯದಲ್ಲಿ ಸರಿಯಾಗಿ ಮಳೆಯಾಗದೇ ಕೆಆರ್ ಎಸ್ ಜಲಾಶಯ ಭರ್ತಿಯಾಗದೇ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದ್ದರೂ ಸಹ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ ನೀಡಿರುವ ಆದೇಶದ ವಿರುದ್ದ ರಾಜ್ಯದಲ್ಲಿ ಆಕ್ರೋಶದ ಜ್ವಾಲೆ ಭುಗಿಲೆದ್ದಿದೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿರುವ ರೈತಮುಖಂಡ ಬಡಗಲಪುರ ನಾಗೇಂದ್ರ, ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿರುವ ಅದೇಶ ಅವೈಜ್ಞಾನಿಕವಾದುದು .  ಆ ಆದೇಶ ವಿರೋಧಿಸುತ್ತೇವೆ. ರಾಜ್ಯದ 157 ತಾಲ್ಲೂಕುಗಳಲ್ಲಿ ಬರವಿದೆ. ಕಾವೇರಿ ಜಲಾನಯನ ಪ್ರದೇಶದಲ್ಲೂ ಮಳೆ ಕಡಿಮೆ ಇದೆ. ಕುಡಿಯುವ ನೀರಿಗೆ ಸಂಕಷ್ಟ ಎದುರಾಗಿದೆ. ಹೀಗಾಗಿ ರೈತರ ಹಿತ ಕಾಯಲು ಎಲ್ಲ ಪಕ್ಷಗಳು  ಒಂದಾಗಬೇಕು ಎಂದು ತಿಳಿಸಿದ್ದಾರೆ.

Key words: CWRC, order, release, water, Tamil Nadu, unscientific, Badagalapura Nagendra

The post ತಮಿಳುನಾಡಿಗೆ ನೀರು ಬಿಡುವಂತೆ CWRC  ಆದೇಶ ಅವೈಜ್ಞಾನಿಕ- ಬಡಗಲಪುರ ನಾಗೇಂದ್ರ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಚೆನ್ನಮ್ಮರ 11ನೇ ದಿನದ ಕಾರ್ಯ:  ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿದ ಮಾಜಿ ಪ್ರಧಾನಿ ಹೆಚ್ ಡಿಡಿ

ಹಾಸನ,ಜುಲೈ,30,2026 (www.justkannada.in):  ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ...

ರಾಜ್ಯ ಗೃಹ ಇಲಾಖೆ ಕೇವಲ ಬಿಜೆಪಿಗರ ಭಾಷಣ ಹುಡುಕುವುದರಲ್ಲಿ ನಿರತ-ಶಾಸಕ ಸುನೀಲ್ ಕುಮಾರ್

ಶಿವಮೊಗ್ಗ,ಜುಲೈ,30,2026 (www.justkannada.in): ರಾಜ್ಯದ ಗೃಹ ಇಲಾಖೆ  ಡ್ರಗ್ಸ್ ದಂಧೆ ಕೊಲೆ ಸುಲಿಗೆ...

ಹೊಸ ವಿಧೇಯಕ ಕಣ್ಣೊರೆಸುವ ತಂತ್ರ: ಮೋದಿ, ಶಾ ಮೌನವೇಕೆ? ಖರ್ಗೆ ವಾಗ್ದಾಳಿ

ನವದೆಹಲಿ,ಜುಲೈ,30,2026 (www.justkannada.in):  ಸಾರ್ವಜನಿಕ ಪರೀಕ್ಷೆಗಳ (ಅಕ್ರಮಗಳ ತಡೆ) ತಿದ್ದುಪಡಿ ಮಸೂದೆ–2026 ಕಣ್ಣೊರೆಸುವ...

ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯ CWRC ಆದೇಶ ಎತ್ತಿ ಹಿಡಿದ CWMA

ನವದೆಹಲಿ,ಜುಲೈ,30,2026 (www.justkannada.in) ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 3,500 ಕ್ಯೂಸೆಕ್...