27
September, 2026

A News 365Times Venture

27
Sunday
September, 2026

A News 365Times Venture

ಮೇಕೆದಾಟು ಯೋಜನೆಗೆ ನಾವು ಬದ‍್ಧ: ಕೇಂದ್ರಕ್ಕೆ ಸಿಎಂ ಒತ್ತಡ ಹಾಕುತ್ತಿದ್ದಾರೆ-ಡಿ.ಕೆ ಸುರೇಶ್

Date:

ನವದೆಹಲಿ,ಜುಲೈ,29,2026 (www.justkannada.in):  ಮೇಕೆದಾಟು ಯೋಜನೆ ಜಾರಿಗೆ ಸರ್ಕಾರ ಬದ್ಧವಾಗಿದೆ. ಅನುಮತಿ ನೀಡುವಂತೆ ಕೇಂದ್ರ ಸರ್ಕಾರದ ಮೇಲೆ ಸಿಎಂ ಡಿಕೆ ಶಿವಕುಮಾರ್ ಒತ್ತಡ ಹಾಕುತ್ತಿದ್ದಾರೆ ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಸುರೇಶ್,  ಮೇಕೆದಾಟು ಡ್ಯಾಂ ನಿರ್ಮಾಣ ವಿಚಾರದಲ್ಲಿ ಕರ್ನಾಟಕದಲ್ಲಿ ತೊಂದರೆ ಇಲ್ಲ ಅಂತಾ ಹೇಳಿದೆ.  ಸಿಡಬ್ಲ್ಯುಎಂಎ ಯವರು ಯೋಜನೆಗೆ ಅನುಮತಿ ಕೊಡಬೇಕು.  ಅದನ್ನು ಕೊಡುವುದು ಕೇಂದ್ರ ಸರ್ಕಾರ. ಮೇಕೆದಾಟು ಯೋಜನೆಗೆ ನಾವು ಬದ್ಧರಾಗಿದ್ದೇವೆ ಅದಕ್ಕಾಗಿ ಸಿಎಂ ಕೇಂದ್ರ ಸರ್ಕಾರಕ್ಕೆ ಒತ್ತಡ ಹಾಕುತ್ತಿದ್ದಾರೆ. ಅವರು ಕೇಳಿದ ಪ್ರಶ್ನೆಗಳಿಗೆ ಸ್ಪಷ್ಟನೆ ಕೊಟ್ಟಿದ್ದೇವೆ ಎಂದರು.

ಮೊನ್ನೆ ಸಿಎಂ ಡಿಕೆ ಶಿವಕುಮಾರ್ ರಾಜ್ಯದ ಸಂಸದರ ಸಭೆ ಮಾಡಿದರು.  ಕೇಂದ್ರದ ಮೇಲೆ ಒತ್ತಡ ತರುವಂತೆ ಹೇಳಿದ್ದಾರೆ. ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸುವಂತೆ ಕೇಳಿದ್ದಾರೆ. ಅನುಮತಿ ಕೊಟ್ಟರೇ 30 ದಿನದಲ್ಲಿ ಯೋಜನೆಗೆ ಚಾಲನೆ ಸಿಗುತ್ತೆ ಏನಾಗಲಿದೆಯೋ ಮುಂದೇ ನೋಡೋಣ ಎಂದು ಡಿ.ಕೆ ಸುರೇಶ್ ತಿಳಿಸಿದರು.

Key words: Mekedatu project, CM, pressure, Central Government, D.K. Suresh

The post ಮೇಕೆದಾಟು ಯೋಜನೆಗೆ ನಾವು ಬದ‍್ಧ: ಕೇಂದ್ರಕ್ಕೆ ಸಿಎಂ ಒತ್ತಡ ಹಾಕುತ್ತಿದ್ದಾರೆ-ಡಿ.ಕೆ ಸುರೇಶ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೌಢ್ಯ ವಿರೋಧಿ ಕಾಯ್ದೆ ಜಾರಿಗೆ ಪಟ್ಟಭದ್ರ ಹಿತಾಸಕ್ತಿಗಳಿಂದ ಅಡ್ಡಿ: ಸಿದ್ದರಾಮಯ್ಯ

  ಮೈಸೂರು, ಸೆ.27, 2026: ಸಮಾಜದಲ್ಲಿ ಮೌಢ್ಯ, ಕಂದಾಚಾರ ಹಾಗೂ ಅವೈಜ್ಞಾನಿಕ ಆಚರಣೆಗಳು...

ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ ಅಧಿಕಾರಿಗಳ ಕೊರತೆ: ಸಾರ್ವಜನಿಕರು, ವಿದ್ಯಾರ್ಥಿಗಳಿಗೆ ತೊಂದರೆ ಆರೋಪ

  ಬೆಂಗಳೂರು, ಜೂ.27, 2026: ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರ ಕಚೇರಿಯಲ್ಲಿ ಪ್ರಮುಖ...

ಮೇಜರ್ ಮಣಿವಣ್ಣನ್ ಅವರಿಗೆ ಚೀಪ್ ಆಫ್ ಡಿಫೆನ್ಸ್ ಸ್ಟಾಫ್ ಅವರಿಂದ ಪ್ರಶಂಸಾ ಪತ್ರ

  ಬೆಂಗಳೂರು ಸೆ.೨೬,೨೦೨೬: ಪ್ರಸ್ತುತ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (BDA) ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿರುವ...

ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ:  ಚು.ಆಯೋಗ ವಿಸರ್ಜಿಸಿ, ಮುಖ್ಯಆಯುಕ್ತರನ್ನ ಬಂಧಿಸಿಬೇಕು-ಸಿಎಂ ಡಿಕೆಶಿ ಒತ್ತಾಯ

ಬೆಂಗಳೂರು ,ಸೆಪ್ಟಂಬರ್,26,2026 (www.justkannada.in): ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಚುನಾವಣಾ ಆಯೋಗವನ್ನು ವಿಸರ್ಜಿಸಬೇಕು. ಮುಖ್ಯ...