7
August, 2026

A News 365Times Venture

7
Friday
August, 2026

A News 365Times Venture

ಸಂಪುಟ ವಿಸ್ತರಣೆ ಎಲ್ಲವೂ  ಮುಗಿದ ಅಧ್ಯಾಯ- ದಿನೇಶ್ ಗುಂಡೂರಾವ್

Date:

ಬೆಂಗಳೂರು,ಆಗಸ್ಟ್,6,2026 (www.justkannada.in):  ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೆ ಕಾಂಗ್ರೆಸ್ ನಲ್ಲಿ ಮಂತ್ರಿಗಿರಿ ಕೈತಪ್ಪಿದ ಶಾಸಕರ ಅಸಮಾಧಾನ ಭುಗಿಲೆದ್ದಿದ್ದು ಈ ಕುರಿತು ಮಾತನಾಡಿರುವ ಮಾಜಿ ಸಚಿವ ದಿನೇಶ್ ಗುಂಡೂರಾವ್ ಸಂಪುಟ ವಿಸ್ತರಣೆ ಎಲ್ಲವೂ  ಮುಗಿದ ಅಧ್ಯಾಯ ಎಂದಿದ್ದಾರೆ.

ಇಂದು ಮಾಜಿ ಸಚಿವ ಹೆಚ್ ಕೆ ಪಾಟೀಲ್ ಅವರನ್ನ ಭೇಟಿಯಾಗಿ ಚರ್ಚಿಸಿದ ಬಳಿಕ ಮಾಧ್ಯಮಗಳ ಜೊತೆ ಶಾಸಕ ದಿನೇಶ್ ಗುಂಡೂರಾವ್ ಮಾತನಾಡಿದರು.

ಸಂಪುಟ ವಿಸ್ತರಣೆ ಎಲ್ಲವೂ  ಮುಗಿದ ಅಧ್ಯಾಯ. ನಾವು ಪಕ್ಷದ ಅಧ್ಯಕ್ಷನಾಗಿ  ಮಂತ್ರಿಗಳಾಗಿ ಕೆಲಸ ಮಾಡಿದ್ದೇವೆ  ಶಾಸಕನಾಗಿ ಕ್ಷೇತ್ರದ ಅಭಿವೃದ್ದಿಯಲ್ಲಿ ಮುಂಚೂಣಿಯಲ್ಲಿರುತ್ತೇವೆ. ನಿನ್ನೆ ಹೆಚ್ ಕೆ ಪಾಟೀಲ್ ರನ್ನು ಭೇಟಿ ಮಾಡುವುದಕ್ಕೆ ಬಂದಿದ್ದೆ. ಹರಿ ಪ್ರಸಾದ್ ಎಲ್ಲಾ ಬಂದಿದ್ದರು ಅಂತ ನಾನು ಮಾತನಾಡಿರಲಿಲ್ಲ. ಇಂದು ಮತ್ತೆ ಬಂದು ಹೆಚ್ ಕೆ ಪಾಟೀಲ್ ರನ್ನು ಭೇಟಿ ಮಾಡಿದ್ದೇನೆ ಎಂದರು.

ಗೌರವಯತವಾಗಿ ನಡೆಸಿಕೊಳ್ಳಬೇಕೆಂದು ಈಗಾಗಲೇ ಹೇಳಿದ್ದೇನೆ.  ಎಲ್ಲಾ ಶಾಸಕರನ್ನು ನಾಯಕರು ಭೇಟಿ ಮಾಡುತ್ತಿರೋದು ಒಳ್ಳೆಯದು  ಎಂದು ದಿನೇಶ್ ಗುಂಡೂರಾವ್  ತಿಳಿಸಿದರು.

Key words: Cabinet expansion, finished chapter, Dinesh Gundu Rao

The post ಸಂಪುಟ ವಿಸ್ತರಣೆ ಎಲ್ಲವೂ  ಮುಗಿದ ಅಧ್ಯಾಯ- ದಿನೇಶ್ ಗುಂಡೂರಾವ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೌನಕ್ಕೆ ಶರಣಾದ ಮಾಜಿ ಸಿಎಂ ಸಿದ್ದರಾಮಯ್ಯ..!

  ಮೈಸೂರು, ಆ. 7: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿದ್ದರೂ ಸಾರ್ವಜನಿಕ...

ಮೈಸೂರಿನಲ್ಲಿ ಭೀಕರ ರಸ್ತೆ ಅಪಘಾತ: ಬಿಜಿಎಸ್ ಕಾಲೇಜಿನ ಬಿಸಿಎ ವಿದ್ಯಾರ್ಥಿನಿ ಕೀರ್ತನಾ ಸಾವು

  ಮೈಸೂರು, ಆ. 7: ನಗರದ ಕುವೆಂಪುನಗರದ ಜ್ಞಾನಗಂಗಾ ಶಾಲೆ ಸಮೀಪ ಶುಕ್ರವಾರ...

ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ

ಬೆಂಗಳೂರು, ಆಗಸ್ಟ್​​,7,2026 (www.justkannada.in): . ಸಿಎಂ ಡಿಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ...

ನನ್ನ ಅವಶ್ಯಕತೆ ಇರಲಿಲ್ಲವೇನೋ? ಅದಕ್ಕೆ ಕಡೇ ಕ್ಷಣದಲ್ಲಿ ಕೈ ಬಿಟ್ಟಿದ್ದಾರೆ- ಮಂಕಾಳವೈದ್ಯ

ಮೈಸೂರು,ಆಗಸ್ಟ್,7,2026 (www.justkannada.in): ರಾಜ್ಯ ಸಚಿವ ಸಂಪುಟ ವಿಸ್ತರಣೆಯಾದ ಬೆನ್ನಲ್ಲೆ ಮಂತ್ರಿಗಿರಿ ಕೈತಪ್ಪಿದ...